Date : Saturday, 15-05-2021
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್‌ಗಳಲ್ಲೂ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಕೊರೋನಾ ಆರೈಕೆ ಕೇಂದ್ರ ಹಾಗೂ ಹೆರಿಗೆ ಆಸ್ಪತ್ರೆ ಸೇರಿದಂತೆ 26 ಕಡೆಗಳಲ್ಲಿ...
Date : Saturday, 15-05-2021
ಬೆಂಗಳೂರು: ಪ್ರಸ್ತುತ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುವ ವಿಕಲಾಂಗ ಮತ್ತು ಅಂಧ ನೌಕರರು ಕರ್ತವ್ಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ. ದೈಹಿಕ ವಿಕಲತೆ ಹೊಂದಿರುವವರು ಮತ್ತು ದೃಷ್ಟಿ ಹೀನ ಸಿಬ್ಬಂದಿ ಸಾಂಕ್ರಾಮಿಕ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿ ಕಾರ್ಯ...
Date : Saturday, 15-05-2021
ಬೆಂಗಳೂರು: ಕೋಲಾರದ ಮಾಲೂರಿನಲ್ಲಿ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಆರಂಭಿಸಲಾಗುತ್ತದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಬೆಂಗಳೂರಿಗೆ ಸಮೀಪದಲ್ಲೇ ಇರುವ ಮಾಲೂರಿನಲ್ಲಿ ಈ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು, ಇಲ್ಲಿಗೆ ರೈಲು ಸೇರಿದಂತೆ ಇನ್ನಿತರ ಸಾರಿಗೆ ಸಂಪರ್ಕ...
Date : Friday, 14-05-2021
ಬೆಂಗಳೂರು: ಕೊರೋನಾ ಸಂಕಷ್ಟ ಪರಸ್ಪರ ಕಾಲೆಳೆಯುವ, ರಾಜಕೀಯ ಮಾಡುವ ಕಾಲವಲ್ಲ. ಬದಲಾಗಿ ಒಗ್ಗಟ್ಟಾಗಿ ಕೆಲಸ ಮಾಡುವ ಸಮಯ. ಇದನ್ನು ಟೀಕಿಸುವವರು ಮೊದಲು ಅರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈಗಾಗಲೇ ದೇಶದಲ್ಲಿ ಎರಡು ಘಟಕಗಳು ಲಸಿಕೆ ನೀಡುವ...
Date : Friday, 14-05-2021
ಹಾವೇರಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ತಮ್ಮ ಮನೆಯನ್ನೇ ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾದರಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿನ ತಮ್ಮ ನಿವಾಸದ ವೆರಾಂಡದಲ್ಲಿ 50 ಹಾಸಿಗೆಗಳ...
Date : Friday, 14-05-2021
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಆರ್‌ಟಿಇ ಶುಲ್ಕ ಮರುಪಾವತಿಗಾಗಿ ರಾಜ್ಯ ಸರ್ಕಾರ 700 ಕೋಟಿ ರೂ. ಬಿಡುಗಡೆ ಮಾಡಿದೆ. ಸರ್ಕಾರ ಇಲಾಖೆಗೆ ಈಗಾಗಲೇ ಹಣ ವರ್ಗಾವಣೆ ಮಾಡಿದೆ. ಸರ್ಕಾರ ಆದೇಶಿಸಿದ ಕೂಡಲೇ ಈ...
Date : Friday, 14-05-2021
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಕೊರೋನಾ ಲಸಿಕೆ ಕೊರತೆ ಸಮಸ್ಯೆ ಶೀಘ್ರ ಬಗೆಹರಿಯುವ ವಿಶ್ವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಬಸವ ಜಯಂತಿ ಪ್ರಯುಕ್ತ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಸವೇಶ್ವರ ನಗರದ ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ...
Date : Friday, 14-05-2021
ಬೆಂಗಳೂರು: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಜನರು ಆದಷ್ಟು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸುಖಾ ಸುಮ್ಮನೆ ಮನೆಯಿಂದ ಹೊರಬರುವ ಮೂಲಕ ಪೊಲೀಸ್ ಇಲಾಖೆಗೆ ತಲೆನೋವು ಸೃಷ್ಟಿಸಬಾರದು ಎಂದು ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಮನವಿ ಮಾಡಿದ್ದಾರೆ. ಕೊರೋನಾ ಸಂದರ್ಭದಲ್ಲಿ 24 ಗಂಟೆಯೂ ಕರ್ತವ್ಯ ನಿರ್ವಹಿಸಬೇಕಾದ...
Date : Friday, 14-05-2021
ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕುಸಿಯುತ್ತಿರುವುದಾಗಿ ತಜ್ಞರು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿರುವ ಬಗ್ಗೆ ಅಂಕಿ ಅಂಶಗಳು ತಿಳಿಸುತ್ತಿವೆ. ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಕೊರೋನಾ ಮಾದರಿ ಪರೀಕ್ಷೆಗಳ...
Date : Friday, 14-05-2021
ಬೆಂಗಳೂರು: ರಾಜ್ಯದಲ್ಲಿ ವಲಸಿಗರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮುಂದಿನ ಕೆಲ ವಾರಗಳಲ್ಲಿ ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೊರೋನಾ ಕೇರ್ ಸೆಂಟರ್ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಪ್ರತಿ ಗ್ರಾಮ...