Date : Friday, 14-05-2021
ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) 10 ಎಲ್ಪಿಎಂ ಸಾಮರ್ಥ್ಯದ ಆಮ್ಲಜನಕ ಸಾಂಧ್ರಕವನ್ನು ಅಭಿವೃದ್ಧಿ ಮಾಡಿದ್ದು, ಇದನ್ನು ನಗರದ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್...
Date : Thursday, 13-05-2021
ಬೆಂಗಳೂರು: ಕೋವಿಡ್ ರೆಸ್ಪಾನ್ಸ್ ಟೀಮ್ ನವದೆಹಲಿ ವತಿಯಿಂದ ಕೊರೋನಾ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸರಣಿ ಉಪನ್ಯಾಸ ಮಾಲಿಕೆ ‘ಪಾಸಿಟಿವಿಟಿ ಅನ್‌ಲಿಮಿಟೆಡ್’ ನ ಮೂರನೇ ದಿನದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ಡಾ ಸೋನಲ್ ಮಾನ್ಸಿಂಗ್ ಮಾತನಾಡಿ, ಎಲ್ಲರ ಮನಸ್ಸು, ಹೃದಯದಲ್ಲಿ ಏನಾದರೊಂದು...
Date : Thursday, 13-05-2021
ಬೆಂಗಳೂರು: ಕೊರೋನಾ ಏರಿಕೆಯಾಗುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಪೂರಕವಾದ ಲಸಿಕೆ ಕೊರತೆ ಎದ್ದು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಚಿವರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಎ. 24 ರಿಂದಲೇ ಕೊರೋನಾ ಕಠಿಣ ನಿಯಮಗಳನ್ನು ಜಾರಿಗೆ...
Date : Thursday, 13-05-2021
ಬೆಂಗಳೂರು: ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ಮೂಲೆ ಹಿಡಿದಿದ್ದ 417 ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿರುವುದಾಗಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದ್ದು,...
Date : Thursday, 13-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಜೂನ್ 21 ರಿಂದ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆಯೇ...
Date : Thursday, 13-05-2021
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಚಿವರ ಒಂದು ವರ್ಷದ ವೇತನವನ್ನು ಕೊರೋನಾ ನಿಧಿಗೆ ನೀಡುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಕೊರೋನಾ ಎರಡನೇ ಅಲೆಗೆ ರಾಜ್ಯ ಅಕ್ಷರಶಃ ತತ್ತರಿಸಿದೆ. ಈ ಸಂಕಷ್ಟದ ಜೊತೆಗೆ ಆರ್ಥಿಕ ಸಂಕಷ್ಟದಿಂದಲೂ ಬಡವಾಗಿರುವ ರಾಜ್ಯಕ್ಕೆ...
Date : Thursday, 13-05-2021
ಬೆಂಗಳೂರು: ನರೇಗಾ ಕಾರ್ಮಿಕರಿಗೆ ಕೊರೋನಾ ಲಾಕ್ಡೌನ್‌ನ ಈ ಅವಧಿಯಲ್ಲಿ ಕೊಂಚ ನಿರಾಳತೆ ಒದಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕೊರೋನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕೆಲಸ ನಿರ್ವಹಿಸುವುದಕ್ಕೆ ಸಂಬಂಧಿಸಿದಂತ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನೂತನ ಮಾರ್ಗಸೂಚಿಯನ್ವಯ ನರೇಗಾ ಕೆಲಸ ನಡೆಯುವ ಪ್ರದೇಶದಲ್ಲಿ 40...
Date : Thursday, 13-05-2021
ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಹಾಗೇಯೇ ರಾಜ್ಯಕ್ಕೆ ಅಗತ್ಯವಾದ 2,480 ವೈದ್ಯರ ನೇಮಕವನ್ನು ಸಹ ಸರ್ಕಾರ ಶೀಘ್ರದಲ್ಲೇ ಮಾಡಲಿದೆ...
Date : Thursday, 13-05-2021
ಮಂಗಳೂರು: ಆಮ್ಲಜನಕ ಟ್ಯಾಂಕರ್ ಖರೀದಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಖನಿಜ ಅಭಿವೃದ್ಧಿ ನಿಧಿ ಯಡಿಯಲ್ಲಿ ಲಭ್ಯವಿರುವ ಹಣವನ್ನು ಬಳಕೆ ಮಾಡಲು ಸಮ್ಮತಿಸಿರುವ ಸಚಿವ ಮುರುಗೇಶ್ ನಿರಾಣಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧನ್ಯವಾದ ಅರ್ಪಿಸಿದ್ದಾರೆ. ಜಿಲ್ಲೆಗೆ ಎಂಡಿಎಫ್...
Date : Thursday, 13-05-2021
ಮಂಗಳೂರು: ಕೊರೋನಾ ಸಂಕಷ್ಟದ ಸನ್ನಿವೇಶದಲ್ಲಿ ಕೊರೋನಾ ಸೋಂಕಿತರ ನೆರವಿಗಾಗಿ RSS ನ ಸೇವಾ ಭಾರತಿ ನೇತೃತ್ವದಲ್ಲಿ ದೇಶದೆಲ್ಲೆಡೆ ಸೇವಾ ಕೇಂದ್ರಗಳನ್ನು ತೆರೆಲಾಗಿದ್ದು, ಬಂಟ್ವಾಳದಲ್ಲಿಯೂ ಈ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಬಂಟ್ವಾಳದಲ್ಲಿ ಕೊರೋನಾ ಆಪತ್ತಿಗೆ ತುತ್ತಾಗಿದ್ದ ಮುಸ್ಲಿಂ ಕುಟುಂಬದಿಂದ ಕರೆ ಬಂದ ತಕ್ಷಣವೇ,...