Date : Thursday, 13-05-2021
ಬೆಂಗಳೂರು: ರಾಜ್ಯದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ ನೀಡಲಾದ 2 ಕೋಟಿ ರೂ. ಅನುದಾನದಲ್ಲಿ 25% ಗಳಷ್ಟನ್ನು ಕೊರೋನಾ ನಿಯಂತ್ರಣಕ್ಕೆ ಪೂರಕವಾದ ವಸ್ತುಗಳನ್ನು ಮತ್ತು ಆಸ್ಪತ್ರೆಗಳ ಸುಧಾರಣೆಗೆ ಬಳಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ...
Date : Thursday, 13-05-2021
ಮಂಗಳೂರು: ಮೇ 13 ರಂದು ಅರಬ್ಬೀ ಸಮುದ್ರದಲ್ಲಿ ಟೌಕ್ಟೆ ಚಂಡಮಾರುತ ಏಳುವ ಸಂಭವವಿದ್ದು, ಯಾರೂ ಕಡಲಿಗಿಳಿಯದಂತೆ ಕರಾವಳಿ ಭದ್ರತಾ ಪಡೆ ಮತ್ತು ಪೊಲೀಸರು ಸೂಚನೆ ನೀಡಿದ್ದಾರೆ. ಮೀನುಗಾರರು ಸೇರಿದಂತೆ ಯಾರೂ ಕಡಲಿಗಿಳಿಯದಂತೆ ಮತ್ತು ಈಗಾಗಲೇ ಮೀನುಗಾರಿಕೆಗೆ ತೆರಳಿರುವವರು ದಡ ಸೇರುವಂತೆಯೂ ಸೂಚಿಸಲಾಗಿದೆ....
Date : Thursday, 13-05-2021
ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ನೀಡದೆ ಬಾಕಿ ಉಳಿದಿರುವ ಆಹಾರ ಧಾನ್ಯಗಳನ್ನು ಮೇ ತಿಂಗಳೊಳಗಾಗಿ ಪೂರ್ಣ ಪ್ರಮಾಣದಲ್ಲಿ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಉಪಹಾರದ ಬದಲಿಗೆ ನೀಡಲಾಗುತ್ತಿದ್ದ...
Date : Thursday, 13-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಹೊಡೆತ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ಲಾಕ್ಡೌನ್ ಜಾರಿಗೆ ತರಲಾಗಿದೆ. ಇದರಿಂದಾಗಿ ಬಡ ಜನರಿಗೆ ಆಹಾರ ಸಮಸ್ಯೆ ಎದುರಾಗುವುದನ್ನು ಮನಗಂಡ ರಾಜ್ಯ ಸರ್ಕಾರ, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅಗತ್ಯವಾಗಿದ್ದ ಬಯೋಮೆಟ್ರಿಕ್ ಪದ್ಧತಿಯಿಂದ...
Date : Wednesday, 12-05-2021
ಬೆಂಗಳೂರು: ರಾಜ್ಯದ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯ 56 ನೇ ಸಭೆಯು ಇಂದು ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ನಡೆಯಿತು. ಈ ಸಭೆಯಲ್ಲಿ 9 ನೂತನ ಯೋಜನೆಗಳು ಮತ್ತು ಹೆಚ್ಚುವರಿ ಬಂಡವಾಳ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 3487.11 ಕೋಟಿ...
Date : Wednesday, 12-05-2021
ಬೆಂಗಳೂರು: ಬಿಬಿಎಂಪಿ ವಲಯಗಳಿಗೆ ಸಂಬಂಧಿಸಿದಂತೆ ಇರುವ ಕೊರೋನಾ ವಾರ್ ರೂಂಗಳ ಜವಾಬ್ದಾರಿ ಹೊತ್ತ ಹಿರಿಯ ಐಎಎಸ್ ಅಧಿಕಾರಿಗಳು, ಹಿರಿಯ ಬಿಬಿಎಂಪಿ ಅಧಿಕಾರಿಗಳು ಆಡಳಿತ ಮಂಡಳಿಯ ಕೊರೋನಾ ಸೋಂಕಿತರಿಗೆ ಹಾಸಿಗೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳನ್ನು 100 ಗಂಟೆಗಳ...
Date : Wednesday, 12-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಎದುರಾಗುತ್ತಿರುವ ಹಾಸಿಗೆ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ 1200 ಸ್ಟೆಪ್‌ಡೌನ್ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ 2000 ಸ್ಟೆಪ್‌ಡೌನ್ ಆಸ್ಪತ್ರೆಗಳನ್ನು ಸರ್ಕಾರ ನಿರ್ಮಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ...
Date : Wednesday, 12-05-2021
ಬೆಂಗಳೂರು: ಆಕ್ಸಿಜನ್ ಫಾರ್ ಇಂಡಿಯಾ ಅಭಿಯಾನದಡಿ ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಗೆ 150 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಮತ್ತು 1 ಆಕ್ಸಿಜನ್ ಪ್ಲ್ಯಾಂಟ್ ಅನ್ನು ಒದಗಿಸಿಕೊಟ್ಟ ಪೇಟಿಎಂಗೆ ಸಂಸದ ತೇಜಸ್ವಿ ಸೂರ್ಯ ಧನ್ಯವಾದ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಸೋಂಕಿತರ ಚಿಕಿತ್ಸೆಗೆ...
Date : Wednesday, 12-05-2021
ಬೆಂಗಳೂರು: ಕೊರೋನಾ ಸೊಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯದಲ್ಲಿ ಮುಂದೂಡಲಾಗಿದೆ. ಈ ಕಾರಣದಿಂದ ಸಿಇಟಿ ಪರೀಕ್ಷೆ ಸಹ ಮುಂದೂಡಲಾಗಿದ್ದು, ಮರು ದಿನಾಂಕ ಪ್ರಕಟಿಸಲಾಗಿದೆ. ಈ ಹಿಂದಿನ ವೇಳಾಪಟ್ಟಿಯ ಪ್ರಕಾರ ಜುಲೈ 7 ಮತ್ತು 8 ರಂದು ನಡೆಸಲು ತೀರ್ಮಾನಿಸಲಾಗಿತ್ತು....
Date : Wednesday, 12-05-2021
ಬೆಂಗಳೂರು: ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ HFNO ಬದಲು ವೆಂಟಿಲೇಟರ್ ಅಳವಡಿಸಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಮಧ್ಯಮ ಪ್ರಮಾಣದಲ್ಲಿ ಕೊರೋನಾ ಲಕ್ಷಣ ಹೊಂದಿರುವ ಸೋಂಕಿತರಿಗೆ ನಿಮಿಷಕ್ಕೆ 20 – 60 ಲೀ. ಆಮ್ಲಜನಕ ಬೇಕಾಗುತ್ತದೆ. ಆಮ್ಲಜನಕ ಕೊರತೆ...