Date : Wednesday, 30-06-2021
ವಿಜಯನಗರ: ಹಂಪಿಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ 500 ಕೋಟಿ ರೂ. ಗಳ ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಹಂಪಿಯ ಝೂ ಸಮೀಪ 200 ಎಕರೆ ಸರ್ಕಾರಿ ಜಾಗದಲ್ಲಿ ಸುಸಜ್ಜಿತ ತ್ರಿಸ್ಟಾರ್ ಹೊಟೇಲ್ ನಿರ್ಮಿಸಲಾಗುವುದು. ಇದಕ್ಕೆ...
Date : Wednesday, 30-06-2021
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತವು ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ನಂದಿನಿ ತುಪ್ಪ, ಬೆಣ್ಣೆ, ಹಾಲಿನ ಪುಡಿ ಉತ್ಪನ್ನಗಳ ಮಾರಾಟ ದರವನ್ನು ಇಳಿಕೆ ಮಾಡಿದೆ. ನಂದಿನಿ ತುಪ್ಪ ಕೆಜಿಗೆ 470 ರೂ. ಗಳಿಗೆ ಈ ಹಿಂದೆ ಮಾರಾಟವಾಗುತ್ತಿದ್ದು,...
Date : Wednesday, 30-06-2021
ಬೆಂಗಳೂರು: ನಗರದ ಕೆ ಆರ್ ಪುರ ವಲಯದಲ್ಲಿ ರೂಪಿಸಲಾದ ಕಾಡುಗೋಡಿ ವೃಕ್ಷೋದ್ಯಾನವನ್ನು ಸಿಎಂ ಯಡಿಯೂರಪ್ಪ ಅವರು ಬುಧವಾರ ಉದ್ಘಾಟಿಸಿದ್ದಾರೆ. ಸುಮಾರು 22 ಎಕರೆ ವಿಸ್ತೀರ್ಣದಲ್ಲಿ ಈ ವೃಕ್ಷೋದ್ಯಾನ ನಿರ್ಮಾಣವಾಗಿದ್ದು, ಇದು ಮಿನಿ ಲಾಲ್‌ಬಾಗ್‌ನಂತಿದೆ. ಇಲ್ಲಿ ಚಿಣ್ಣರ ಉದ್ಯಾನ, ವಾಯುವಿಹಾರ, ದೈಹಿಕ ಕಸರತ್ತಿಗೆ...
Date : Wednesday, 30-06-2021
ಬೆಂಗಳೂರು: ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಧರ್ಮನಗರಿ ಅಯೋಧ್ಯೆಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದರು. ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಳಹದಿ ತುಂಬಿಸುವ ಕಾಮಗಾರಿ ಆರಂಭವಾದ...
Date : Wednesday, 30-06-2021
ಬೆಂಗಳೂರು: ಮುಂದಿನ 10 ದಿನಗಳೊಳಗಾಗಿ ರಾಜ್ಯದ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೂ ಕೊರೋನಾ ಲಸಿಕೆ ಒದಗಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡುವುದಾಗಿ ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದೆ. ಈ ನಡುವೆ ಶಾಲಾ ಕಾಲೇಜುಗಳ...
Date : Wednesday, 30-06-2021
ಬೆಂಗಳೂರು: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 72 ಗಂಟೆಗಳೊಳಗಿನ ಆರ್‌ಟಿಪಿಸಿಆರ್ ವರದಿ ಅಥವಾ ಮೊದಲ ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹಾರಾಷ್ಟ್ರದಿಂದ ಬಸ್ಸು, ರೈಲು, ವಿಮಾನ,...
Date : Wednesday, 30-06-2021
ಬೆಂಗಳೂರು: ನಮ್ಮ ಮೆಟ್ರೋ 2 ನೇ ಹಂತದಲ್ಲಿ ನಾಗವಾರ – ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳ ಸ್ಥಳಾಂತರಕ್ಕೆ ಬೆಂಗಳೂರು ಮೆಟ್ರೋಗೆ ಹೈಕೋರ್ಟ್ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ ಮತ್ತು ಸೂರಜ್ ಗೋವಿಂದರಾಜು ನೇತೃತ್ವದ ವಿಭಾಗೀಯ ಪೀಠ...
Date : Wednesday, 30-06-2021
ಬೆಂಗಳೂರು: ಕೋಲಾರ ಜಿಲ್ಲೆಯ ಚಿಂತಾಮಣಿಯಿಂದ ನವದೆಹಲಿಗೆ ಮಾವು (250 ಟನ್) ಸಾಗಿಸುವ ಕಿಸಾನ್ ರೈಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರೈತರ ಉತ್ಪಾದನೆಗೆ ಉತ್ತಮ ಮೌಲ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕಿಸಾನ್ ರೈಲುಗಳು ಮಹತ್ವದ ಪಾತ್ರ ವಹಿಸುತ್ತಿವೆ....
Date : Tuesday, 29-06-2021
ಬೆಂಗಳೂರು: ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ರಾಜ್ಯದಲ್ಲಿ 11 ಲಕ್ಷ ಸಸಿಗಳನ್ನು ನೆಡುವುದಕ್ಕೆ ಬಿಜೆಪಿ ಯೋಜನೆ ರೂಪಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಡಾ ಶ್ಯಾಮ್ ಪ್ರಸಾದ್ ಮುಖರ್ಜಿ ಜಯಂತಿ ಪ್ರಯುಕ್ತ ಬೆಂಗಳೂರು...
Date : Tuesday, 29-06-2021
ಮೈಸೂರು: ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಿ ವಿದ್ಯಾಭ್ಯಾಸ ಪಡೆಯಲು ಅವಕಾಶ ಸಿಗಬೇಕು ಎಂಬುದು ಹಲವರ ಅಭಿಪ್ರಾಯ. ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ ಸಂಬಂಧ ಸುತ್ತೂರು ಮಠದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಕ್ಕಳು...