Date : Tuesday, 11-05-2021
ಬೆಂಗಳೂರು: ಮುಂದಿನ 5 ವರ್ಷದೊಳಗಾಗಿ ನಮ್ಮ ಮೆಟ್ರೋ ಯೋಜನೆಯ ಹಂತ 2ಎ ಮತ್ತು ಹಂತ 2ಬಿ ಯಡಿ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ಮೆಟ್ರೋ ರೈಲು ಸಂಚಾರ ಆರಂಭ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಎಂಆರ್‌ಸಿಎಲ್ ಗೆ ಸೂಚಿಸಿದ್ದಾರೆ. ಈ ಸಂಬಂಧ ಮಾತನಾಡಿದ...
Date : Tuesday, 11-05-2021
ಬೆಂಗಳೂರು: ಕೊರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಈ ನಡುವೆಯೇ ಮೂರನೇ ಅಲೆಯ ಎಚ್ಚರಿಕೆಯನ್ನು ತಜ್ಞರು ನೀಡಿದ್ದು, ಈ ಹಿನ್ನೆಲೆಯಲ್ಲಿ ತಕ್ಷಣವೇ ಅದನ್ನು ನಿಭಾಯಿಸಲು ಕಾರ್ಯಪಡೆ ಸಮಿತಿ ರಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೂರನೇ ಅಲೆಯ ಮುನ್ನೆಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ....
Date : Monday, 10-05-2021
ಮಂಗಳೂರು: ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈಟ್ ಸರಕಾರ ಎರಡು ಕಂಟೈನರ್ಗಳಲ್ಲಿ 40 ಟನ್ ಮೆಡಿಕಲ್ ಆಕ್ಸಿಜನ್, ಆಕ್ಸಿಜನ್ ಕಾನ್ಸೆನ್ಟ್ರೇಟರ್ ಅನ್ನು ಭಾರತಕ್ಕೆ ಕಳುಹಿಸಿದೆ. ಸಮುದ್ರ ಸೇತು 2 ರ ಭಾಗವಾಗಿ ಇಂದು ಭಾರತೀಯ ನೌಕಾಸೇನೆಯ ಐಎನ್‌ಎಸ್ ಕೋಲ್ಕತ್ತಾ ಹಡಗು...
Date : Monday, 10-05-2021
ಬೆಂಗಳೂರು: ಜನಪರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿಗಳ ಕುರಿತು “ಕರ್ನಾಟಕ ಜನಶಕ್ತಿ ಬೆಂಗಳೂರು” ಎನ್ನುವ ಸಂಘಟನೆ ಅಸಂವಿಧಾನಿಕ ಹಾಗೂ ರಾಜಕೀಯ ದುರುದ್ದೇಶದಿಂದ ರಾಜ್ಯದ ದಿನಪತ್ರಿಕೆಯೊಂದರಲ್ಲಿ ಪ್ರಕಟಿಸಿರುವ ಜಾಹೀರಾತು ತೀರಾ ಖಂಡನಾರ್ಹವಾಗಿದೆ ಎಂದು ಬಿಜೆಪಿ...
Date : Monday, 10-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ತೀವ್ರ ಪ್ರಮಾಣದ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸೋಂಕು ಉಲ್ಬಣವಾಗುತ್ತಿರುವ...
Date : Monday, 10-05-2021
ಬೆಂಗಳೂರು: ಎಲ್ಲರ ಸಹಕಾರದ ಹೊರತಾಗಿ ಕಠಿಣ ನಿಯಮಗಳು ಯಶಸ್ವಿಯಾಗುವುದು ಅಸಾಧ್ಯ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಅಡೆತಡೆ, ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿಗಳು, ಅಥವಾ ನೇರವಾಗಿ ನನ್ನದೇ ಗಮನಕ್ಕೆ ತನ್ನಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸೋಂಕು...
Date : Monday, 10-05-2021
ಹುಬ್ಬಳ್ಳಿ: ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆ ವಲಯ ತನ್ನ ಮೂರು ವಿಭಾಗಗಳಲ್ಲಿ 265 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಬೆಂಗಳೂರು ವಿಭಾಗದಲ್ಲಿ 73, ಮೈಸೂರು ವಿಭಾಗದಲ್ಲಿ 95, ಹುಬ್ಬಳ್ಳಿ ವಿಭಾಗದಲ್ಲಿ 90 ಭೋಗಿಗಳನ್ನು ಸಾರ್ವಜನಿಕರ...
Date : Monday, 10-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ನಿವಾರಣೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಸಭೆ ನಡೆಸಿದರು. ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ...
Date : Monday, 10-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ 250 ಯೂನಿಟ್‌ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ಗೆ ಸಂಸದ ತೇಜಸ್ವಿ ಸೂರ್ಯ ಚಾಲನೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಸಂಸದರ ಕಚೇರಿ 1 ಸಾವಿರಕ್ಕೂ ಅಧಿಕ ಆಮ್ಲಜನಕ ಕಾನ್ಸನ್ಟ್ರೇಟರ್‌ಗಳನ್ನು ನಗರದ ನಾಗರಿಕರ ಸೇವೆಗೆ ಒದಗಿಸಲಾಗಿದ್ದು,...
Date : Monday, 10-05-2021
ಬೆಂಗಳೂರು: ಕೊರೋನಾ ಒಂದನೇ ಅಲೆಯ ಸಂದರ್ಭದಲ್ಲಿ ನಗರದಲ್ಲಿ ಕೊರೋನಾ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್, ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಮತ್ತೆ 100 ಕೋಟಿ ರೂ. ದೇಣಿಗೆ ನೀಡಲು ಮುಂದೆ ಬಂದಿದೆ. ಈ ಸಂಬಂಧ ಇನ್ಫೋಸಿಸ್ ಅಧ್ಯಕ್ಷೆ...