Date : Sunday, 09-05-2021
ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿ ಕರ್ನಾಟಕ ಅಕ್ಷರಶಃ ನಲುಗಿದೆ. ಇಂತಹ ಸಂದರ್ಭದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ನೀಡಲಾಗುವ ಕೊರೋನಾ ಲಸಿಕೆಯ 2 ಕೋಟಿ ಡೋಸ್ ರಾಜ್ಯಕ್ಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಾಗಿದ್ದು, ಅದರ ಪೈಕಿ ಶನಿವಾರ ರಾತ್ರಿ 3.5 ಲಕ್ಷ...
Date : Sunday, 09-05-2021
ಸೃಷ್ಟಿ ಒಂದು ಪವಾಡ. ಒಂದು ಮಗುವನ್ನು ಭೂಮಿಗೆ ತರಬೇಕಾದರೆ, ಹೊತ್ತವಳು ಪಡುವ ನೋವು ಹೇಳಲು ಪದಗಳೇ ಇಲ್ಲವೇನೋ. ಹೇಳಬೇಕೆಂದರೆ, ತನ್ನ ಜೀವವನ್ನೇ ಪಣಕ್ಕಿಟ್ಟು ಮತ್ತೊಂದು ಜೀವವನ್ನು ಭೂಮಿಗಿಳಿಸುವ ಕಾರ್ಯ ಅದು. ಪ್ರಕೃತಿ ಸಹಜ ಕ್ರಿಯೆಯಾದರೂ ಹೆತ್ತಬ್ಬೆಯ ನೋವು, ತನ್ನ ಮಗುವಿನ ಮುಗ್ಧ...
Date : Saturday, 08-05-2021
ಬೆಂಗಳೂರು: ರಾಜ್ಯ ಸರಕಾರವು ಕೋವಿಡ್ ಚಿಕಿತ್ಸೆಗಾಗಿ ಈಗಾಗಲೇ 70 ಸಾವಿರ ಹಾಸಿಗೆಗಳನ್ನು ಮೀಸಲಿಟ್ಟಿದೆ. ಸರಕಾರದ ಆಸ್ಪತ್ರೆಗಳಲ್ಲಿ 35 ಸಾವಿರ ಮತ್ತು ಖಾಸಗಿ ಆಸ್ಪತ್ರೆಗಳ ಮೂಲಕ 35 ಸಾವಿರ ಬೆಡ್ ಒದಗಿಸಲಾಗಿದೆ. 50 ಸಾವಿರ ಬೆಡ್‍ಗಳು ಆಮ್ಲಜನಕ ಪೂರೈಸುವ ಸಾಮಥ್ರ್ಯ ಹೊಂದಿವೆ. 950...
Date : Saturday, 08-05-2021
ಬಳ್ಳಾರಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವ ಮೂಲಕ ಜನರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಇದಕ್ಕಾಗಿ ನಗರದ 39 ವಾರ್ಡ್ ಗಳಿಗೆ ತಲಾ ಓರ್ವ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ...
Date : Saturday, 08-05-2021
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯುಗಳಲ್ಲಿ ಸಿಸಿಟಿವಿ ಅಳವಡಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೇವೆಗಳ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ. ಈ ಸಂಬಂಧ 11 ಮೇ 2021 ರ ಒಳಗಾಗಿ ಎಲ್ಲಾ...
Date : Saturday, 08-05-2021
ಬೆಂಗಳೂರು: ಕೊರೋನಾ ಸೋಂಕಿನ ಸೌಮ್ಯ ಲಕ್ಷಣಗಳಿಗೆ ತುತ್ತಾಗಿ ಹೋಂ ಐಸೋಲೇಶನ್‌ಗೆ ಒಳಗಾಗಿರುವವರಿಗೆ ವೈದ್ಯಕೀಯ ಕಿಟ್‌ಗಳನ್ನು ಒದಗಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಬೆಂಗಳೂರು ನಗರದ ಆಯ್ದ ಪ್ರದೇಶಗಳಲ್ಲಿ ಈ ಸೇವೆಯನ್ನು ರಾಜ್ಯ ಸರ್ಕಾರ ಆರಂಭ ಮಾಡಿದೆ. ಶೀಘ್ರದಲ್ಲೇ ಇದನ್ನು...
Date : Saturday, 08-05-2021
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಸುಸಜ್ಜಿತ ಶಸ್ತ್ರಚಿಕಿತ್ಸಾ ವಿಭಾಗದ ಕಾರ್ಯಗಳನ್ನು ಚುರುಕುಗೊಳಿಸಲಾಗಿದ್ದು, ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಶಸ್ತ್ರಚಿಕಿತ್ಸಾ ವಿಭಾಗವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ 39.19 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 6 ಮಹಡಿಗಳಲ್ಲಿ...
Date : Saturday, 08-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಾಂಡವವಾಡುತ್ತಿದೆ. ಈ ನಡುವೆಯೇ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡುವ ವೈದ್ಯಕೀಯ ಪರಿಕರ ಸೇರಿದಂತೆ ಇನ್ನಿತರ ವಿಚಾರಗಳ ದಂಧೆಯೂ ನಡೆಯುತ್ತಿದ್ದು, ಇಂತಹ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಹಕಾರಕ್ಕೆ ಪೊಲೀಸ್ ಮತ್ತು ಫೈರ್ ಇಂಜಿನ್ ಸೇವೆಗಳಿಗಾಗಿ ರಾಜ್ಯ ಸರ್ಕಾರ...
Date : Saturday, 08-05-2021
ಬಳ್ಳಾರಿ: ನಗರದಲ್ಲಿ ಮುಂದಿನ 15 ದಿನಗಳಲ್ಲಿ ಜಿಂದಾಲ್ ಕಾರ್ಖಾನೆ ನೇತೃತ್ವದ 1 ಸಾವಿರ ಆಕ್ಸಿಜನ್ ಬೆಡ್ ಸೌಲಭ್ಯ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. 265 ಹಾಸಿಗೆಗಳುಳ್ಳ ಒಂದು ಘಟಕ ಇನ್ನೆರಡು ದಿನಗಳಲ್ಲಿ ಕಾರ್ಯಾಚರಿಸಲಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ....
Date : Saturday, 08-05-2021
ಬೆಂಗಳೂರು: ಕೊರೋನಾ ವಿರುದ್ಧ ಹೋರಾಟಕ್ಕೆ, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ‘ಮೈ ಬೂತ್ – ಕೊರೋನಾ ಫ್ರೀ ಬೂತ್’ ಹೆಸರಿನಲ್ಲಿ ಸಾರ್ವಜನಿಕರಿಗೆ ಸಹಕರಿಸಲು ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ನಿರ್ಣಯ ಕೈಗೊಂಡಿದೆ. ರಾಜ್ಯದ ಸುಮಾರು...