Date : Saturday, 08-05-2021
ಬೆಂಗಳೂರು: ಕೊರೋನಾ ಬಿಕ್ಕಟ್ಟು ನಿಯಂತ್ರಣ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಏರೋಸ್ಪೇಸ್ ಬೋಯಿಂಗ್ ಇಂಡಿಯಾ ಬೆಂಗಳೂರಿನಲ್ಲಿ 200 ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಹೊಂದಿರುವ ಆಸ್ಪತ್ರೆ ಸ್ಥಾಪನೆಗೆ ಮುಂದಾಗಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರ...
Date : Saturday, 08-05-2021
ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಅನಿಲ ಸೌಲಭ್ಯಗಳ ನವೀಕರಣಕ್ಕೆ 70% ವೆಚ್ಚವನ್ನು ಭರಿಸಿರುವ ರಾಜ್ಯ ಸರ್ಕಾರದ ನಡೆ ದ್ರವ ವೈದ್ಯಕೀಯ ಆಮ್ಲಜನಕ ಘಟಕಗಳ ಸ್ಥಾಪನೆಗೆ ಸಹಕಾರಿಯಾಗಲಿದೆ. ಸರ್ಕಾರದ ಸಬ್ಸಿಡಿ ಪಡೆಯಲು ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ...
Date : Friday, 07-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀಕರತೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ತಗುಲಿದೆಯೋ ಇಲ್ಲವೋ ಎಂದು ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜನರು ಸಿಟಿ ಸ್ಕ್ಯಾನ್ ಮೊರೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ...
Date : Friday, 07-05-2021
ಬೆಂಗಳೂರು: ಕೊರೋನಾ ಎರಡನೇ ಅಲೆಗೆ ಇಡೀ ದೇಶ ತತ್ತರಿಸಿದೆ. ಪ್ರತಿ ನಿತ್ಯ ಸೋಂಕಿತರ ಸಂಖ್ಯೆ ಗಗನಮುಖಿಯಾಗುತ್ತಿದೆ. ಈ ನಡುವೆಯೇ ಸೋಂಕಿನ ಮೂರನೇ ಅಲೆಯ ಭೀತಿಯೂ ಎದುರಾಗಿದ್ದು, 3 ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು...
Date : Friday, 07-05-2021
ಬೆಂಗಳೂರು: ರಾಜ್ಯದ 10 ಜಿಲ್ಲಾಸ್ಪತ್ರೆಗಳು ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ರಾಜ್ಯ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ. ಕೊರೋನಾ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಸಂಗತಿಯನ್ನು ತುರ್ತು ಅಗತ್ಯತೆ ಎಂದು ಪರಿಗಣಿಸಿ ತಕ್ಷಣವೇ ಕ್ರಮ ಜರುಗಿಸಬೇಕು...
Date : Friday, 07-05-2021
ಗಂಗಾವತಿ: ಕೋವಿಡ್ 19 ನಿಂದಾದ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅನೇಕ ಸಂಕಷ್ಟಗಳನ್ನು ತಂದೊಡ್ಡಿತ್ತು. ಇವುಗಳ ಜೊತೆಗೆ ಪ್ರಾಣಿ ಸಂಕುಲಗಳೂ ಆಹಾರಕ್ಕೆ ಸಂಕಷ್ಟ ಅನುಭವಿಸುವಂತಾಗಿತ್ತು. ಆನೆಗೊಂದಿ ವಾಲೀಕಿಲ್ಲಾ ಆದಿಶಕ್ತಿ ದೇಗುಲದ ಗೋ ಶಾಲೆಯ ಗೋವುಗಳು ಇಂತಹ ಸಮಸ್ಯೆ ಅನುಭವಿಸುತ್ತಿರುವುದನ್ನು ಮನಗಂಡ ಗಂಗಾವತಿಯ...
Date : Friday, 07-05-2021
ಬೆಂಗಳೂರು: ಜನತಾ ಕರ್ಫ್ಯೂ ಹೇರಿದರೂ ಕೊರೋನಾ ಮಾತ್ರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೇ 10 ರಿಂದ 24 ರ ವರೆಗೂ ರಾಜ್ಯವನ್ನು ಸಂಪೂರ್ಣ ಲಾಕ್‌ಡೌನ್ ಪ್ರಕ್ರಿಯೆಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊರೋನಾ ನಿಯಂತ್ರಣ ಸಂಬಂಧ ಇಂದು ತಜ್ಞರು, ಅಧಿಕಾರಿಗಳ, ಸಚಿವರ ಜೊತೆಗೆ...
Date : Friday, 07-05-2021
ಶಿರಸಿ: ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿನ ಸುಮಾರು 70 ಕ್ಕೂ ಅಧಿಕ ವ್ಯಕ್ತಿಗಳನ್ನು ಗುರುತಿಸುವ ಮೂಲಕ ಪ್ರಖ್ಯಾತಿ ಪಡೆದಿದ್ದ ಶಿರಸಿಯ ಅಧಿತ್ರಿ ಹುಣಸೇಕೊಪ್ಪ ಇದೀಗ ಮ್ಯಾಕ್ಸಿಮಮ್ ಫೋಟೋಸ್ ಐಡೆಂಟಿಫೈಡ್ ಬೈ ಎ ಟೋಡ್ಲರ್ ವಿಭಾಗದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾಗಿದ್ದಾರೆ....
Date : Friday, 07-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಸೋಂಕು ನಿಯಂತ್ರಣ ಸಿಬ್ಬಂದಿಗಳನ್ನು. ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ...
Date : Friday, 07-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೂಪಾಂತರ ಅಲೆ ಏರಿಕೆಯಾಗುತ್ತಲೇ ಇದೆ. ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕೊರೋನಾ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳ ಸೇವೆಗಳ ಪ್ಯಾಕೇಜ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಮಾನವ ಸಂಪನ್ಮೂಲ ಹಾಗೂ ಪರಿಕರಗಳ ವೆಚ್ಚ ಹೆಚ್ಚುತ್ತಿರುವುದರಿಂದ ಪ್ಯಾಕೇಜ್ ದರಗಳ...