Date : Thursday, 06-05-2021
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ತೊಡಗಿದಂತೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮೇ 7 ರಿಂದ ತೊಡಗಿದಂತೆ ಬೆಳಗ್ಗೆ 6 – 9 ರ ವರೆಗೆ ಅಗತ್ಯ...
Date : Thursday, 06-05-2021
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಮೇ 12 ರ ವರೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್ಡನ್ ಮಾಡುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಸಚಿವ ಡಾ. ಕೆ....
Date : Thursday, 06-05-2021
ವಾಷಿಂಗ್ಟನ್: ಕೊರೋನಾ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕುಗಳ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವಂತೆ ಭಾರತ, ದಕ್ಷಿಣ ಆಫ್ರಿಕಾ ಮನವಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೆಂಬಲಿಸಿದ್ದು, ಈ ಕ್ರಮವನ್ನು ಭಾರತ ಶ್ಲಾಘಿಸಿದೆ. ಟಿಆರ್‌ಐಪಿಎಸ್ ಒಪ್ಪಂದಕ್ಕೆ...
Date : Thursday, 06-05-2021
ಬೆಂಗಳೂರು: ಟ್ರಾನ್ಸೆಲ್ ಆಂಕಾಲಾಜಿಕ್ಸ್ ಸಹಭಾಗಿತ್ವದೊಂದಿಗೆ ವರ್ಧಿತ ಬುದ್ಧಿಮತ್ತೆ ಉಪಯೋಗಿಸಿಕೊಂಡು ಲಸಿಕೆ ಸುರಕ್ಷತಾ ಮೌಲ್ಯಮಾಪನ ಮಾಡಲು ವಿಪ್ರೋ ಐಟಿ ಕಂಪೆನಿ ಸಿದ್ಧತೆ ನಡೆಸಿದೆ. ಟ್ರಾನ್ಸೆಲ್‌ನ ಸ್ಟೆಮ್ ಸೆಲ್ ಟೆಕ್ನಾಲಜಿಯನ್ನು ವಿಪ್ರೋ ಸಂಸ್ಥೆಯ ಹೊಲ್ಮೆಸ್ ಎಐ ಸಾಮರ್ಥ್ಯದ ಜೊತೆಗೆ ಸಂಯೋಜನೆಗೊಳಿಸಲಾಗಿದೆ. ಅದರ ಮೂಲಕ ಜಾಗತಿಕ...
Date : Thursday, 06-05-2021
ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 89 ಲಕ್ಷಕ್ಕೂ ಹೆಚ್ಚು ಕೊರೋನಾ ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 28 ಲಕ್ಷ ಡೋಸ್‌ಗಳನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಲಸಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ...
Date : Thursday, 06-05-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ 168 ಸಾಮಾನ್ಯ ಹಾಸಿಗೆಗಳನ್ನು ಆಕ್ಸಿಜನ್‌ಯುಕ್ತ ಹಾಸಿಗೆಗಳಾಗಿ ಮಾರ್ಪಾಡು ಮಾಡಲು ಸೂಚಿಸಲಾಗಿದೆ. ಪ್ರಸ್ತುತ ಕೊರೋನಾ ಆರೈಕೆ ಕೇಂದ್ರಗಳಲ್ಲಿ 2 ಸಾವಿರ ಹಾಸಿಗೆಗಳು ಲಭ್ಯವಿದ್ದು, ಇನ್ನೂ ಹೆಚ್ಚಿನ ಆಮ್ಲಜನಕಯುಕ್ತ...
Date : Thursday, 06-05-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ನಡುವೆಯೂ ಕಾರ್ಯೋನ್ಮುಖರಾಗಿರುವ ಪತ್ರಕರ್ತರನ್ನು ಕೊರೋನಾ ಮುಂಚೂಣಿ ಕಾರ್ಯಕರ್ತರು ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ಕೊರೋನಾ ತಗುಲಿ ಅದೆಷ್ಟೋ ಪತ್ರಕರ್ತರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನು ಕೊರೋನಾ ಸೋಂಕಿನಿಂದ ರಕ್ಷಿಸುವ ಸಲುವಾಗಿ ಸುರಕ್ಷತೆಯ ದೃಷ್ಟಿಯಿಂದ ಮಾಧ್ಯಮ...
Date : Thursday, 06-05-2021
ಬೆಂಗಳೂರು: ರಾಜ್ಯದಲ್ಲಿ ಉತ್ಪಾದಿಸಲಾಗುವ ಆಮ್ಲಜನಕವನ್ನು ರಾಜ್ಯಕ್ಕೇ ಬಳಕೆ ಮಾಡಿಕೊಳ್ಳುವ ಸಂಬಂಧ ಅನುಮತಿ ನೀಡುವಂತೆ ಕೇಂದ್ರ ಸಚಿವ ಪೀಯುಷ್ ಗೋಯಲ್ ಜೊತೆಗೆ ಚರ್ಚೆ ನಡೆಸಿರುವುದಾಗಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ರಾಜ್ಯದ ಆಕ್ಸಿಜನ್ ಸಮಸ್ಯೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ...
Date : Thursday, 06-05-2021
ಬೆಂಗಳೂರು: ದೇಶದಲ್ಲಿ ತಾಂಡವವಾಡುತ್ತಿರುವ ಕೋವಿಡ್ – 19 ಸಾಂಕ್ರಾಮಿಕ ರೋಗ ಅಪಾರ ಪ್ರಾಣಹಾನಿಯನ್ನುಂಟು ಮಾಡಿದೆ. ಸಹಾಯಕ್ಕೆ ಯಾರನ್ನೂ ಅಂಗಲಾಚಬೇಕು ಎನ್ನುವ ಪರಿಸ್ಥಿತಿ ಉದ್ಭವಿಸಿದೆ. ಈ ಸಂದರ್ಭದಲ್ಲಿ ಸಮಾಜಕ್ಕೆ ಸೇವೆ ನೀಡಲು ಹಲವಾರು ಸಂಘ ಸಂಸ್ಥೆಗಳು ಮುಂದೆ ಬಂದಿದೆ. ಭಾರತೀಯ ಮೂಲದ ಕೂ...
Date : Thursday, 06-05-2021
ಬೆಂಗಳೂರು: ಬಿಬಿಎಂಪಿ ಮತ್ತು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಸಂಖ್ಯೆಗಳ ಕುರಿತು ದಿನವೂ ಬುಲೆಟಿನ್ ಮಾಹಿತಿ ನೀಡುವ ಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ಎಷ್ಟು ಹಾಸಿಗೆಗಳು...