Date : Thursday, 06-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ಹೇರಲಾಗಿದ್ದರೂ ಸೋಂಕು ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಮೇ 10 ರ ಬಳಿಕ ಈಗಿರುವ ಕರ್ಫ್ಯೂ ಮುಂದುವರಿಕೆ ಅಥವಾ ಇನ್ನಿತರ...
Date : Thursday, 06-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮ್‌ಡೆಸಿವಿರ್ ಔಷಧವನ್ನು ದಿನಕ್ಕೆ 20 ಸಾವಿರದಂತೆ ಪೂರೈಕೆ ಮಾಡಲು ನಾಲ್ಕು ಔಷಧ ಕಂಪೆನಿಗಳು ಒಪ್ಪಿಕೊಂಡಿವೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಮೈಲಾನ್, ಸಿಪ್ಲಾ, ಜ್ಯುಬಿಲಿಯೆಂಟ್ ಮತ್ತು ಸಿಂಜಿನ್ ಔಷಧ ತಯಾರಿಕಾ ಸಂಸ್ಥೆಗಳ...
Date : Wednesday, 05-05-2021
ಬೆಂಗಳೂರು: ಕೊರೋನಾ ಸೋಂಕಿನಿಂದ ರಾಜ್ಯ ತತ್ತರಿಸಿದೆ. ಆಕ್ಸಿಜನ್ ಸಮಸ್ಯೆ ಸಹ ರಾಜ್ಯದ ವೈದ್ಯಕೀಯ ಲೋಕವನ್ನು ಕಂಗೆಡಿಸಿದ್ದು, ಆಕ್ಸಿಜನ್ ಸೇರಿದಂತೆ ಉಳಿದೆಲ್ಲಾ ಸಮಸ್ಯೆಗಳನ್ನು ಸಾಗರೋಪಾದಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿಎಂ,...
Date : Wednesday, 05-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆಯಿಂದ ಜನರು ತತ್ತರಿಸಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರು, ವೈದ್ಯಕೀಯ ವಲಯ ಪ್ರಾಣ ಒತ್ತೆ ಇಟ್ಟು ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ಕೆಲಸವನ್ನು ಮಾಡುತ್ತಿವೆ. ಈ ಸಂಬಂಧ ಕೊರೋನಾ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯರು,...
Date : Wednesday, 05-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳು ಮುಚ್ಚಲ್ಪಟ್ಟಿದ್ದು, ಈ ಸನ್ನಿವೇಶಗಳ ಅವಲೋಕನ ನಡೆಸಿ 2020- 21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಜೂನ್ 14 ರ ವರೆಗೆ ರಜೆ...
Date : Wednesday, 05-05-2021
ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣಗಳಿದ್ದರೂ ವರದಿಯಲ್ಲಿ ನೆಗೆಟಿವ್ ಬಂದಿದ್ದರೆ, ಸಿಟಿ ಸ್ಕ್ಯಾನ್ ಮಾಡಿಸಿಕೊಳ್ಳುವ ಮೂಲಕ ಸೋಂಕು ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು. ಒಂದು ಬಾರಿ ಸಿಟಿ ಸ್ಕ್ಯಾನ್ ಮಾಡಿಸಿಕೊಂಡಲ್ಲಿ ಕ್ಯಾನ್ಸರ್‌ನಂತಹ ಕಾಯಿಲೆಗಳು ಇದ್ದರೆ ಕಾಣಿಸಿಕೊಳ್ಳಲಾರದು ಎಂದು ವಿಕಿರಣ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....
Date : Wednesday, 05-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಚಿಸಿದಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಕ್ರಮ ಜಾರಿಗೊಳಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈಗಾಗಲೇ ರಾಜ್ಯವನ್ನು ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ವದಂತಿಗಳು ಸಾರ್ವಜನಿಕ ವಲಯದಲ್ಲಿ...
Date : Wednesday, 05-05-2021
ಬೆಂಗಳೂರು: ನಗರದಲ್ಲಿ ಕೊರೋನಾ ರಣಕೇಕೆ ನಡುವೆಯೂ ಆಸ್ಪತ್ರೆಗಳಲ್ಲಿ ಬೆಡ್ ಬುಕ್ಕಿಂಗಾ ದಂಧೆ ನಡೆಸುತ್ತಿರುವ ಬಿಬಿಎಂಪಿ ವಾರ್ ರೂಂ ಸಿಬ್ಬಂದಿ ಕಳ್ಳಾಟದ ತನಿಖೆಯನ್ನು ಸಿಸಿಬಿ ನಡೆಸಲಿದೆ ಎಂದು ಬೆಂಗಳೂರು ನಗರ ಪೊಲೀಸ್ ವಕ್ತಾರ ಕಮಲ್ ಪಂತ್ ಹೇಳಿದ್ದಾರೆ. ಬಿಬಿಎಂಪಿ ಪೋರ್ಟಲ್‌ನಲ್ಲಿ ಕೊರೋನಾ ಸೋಂಕಿತರ...
Date : Wednesday, 05-05-2021
ಬೆಂಗಳೂರು: ಕೊರೋನಾ ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಹಂಚಿಕೆ ಮಾಡುವುದರ ಹಿಂದೆ ನಡೆಯುತ್ತಿರುವ ಭ್ರಷ್ಟಾಚಾರ ಬಯಲಿಗೆ ಬಂದ ಮೇಲೆ, ಬಿಬಿಎಂಪಿ ದಕ್ಷಿಣ ವಲಯದ ವಾರ್ ರೂಂನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 17 ಮಂದಿ ಸಿಬ್ಬಂದಿಗಳನ್ನು ವಜಾಗೊಳಿಸಿದೆ. ವಾರ್ ರೂಂನಲ್ಲಿ ಡಾಟಾ...
Date : Tuesday, 04-05-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಇಂದು.ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ಧಾರದ ಬಳಿಕ ರಾಜ್ಯದ ಲಾಕ್ಡನ್ ನಿರ್ಧಾರ ತೀರ್ಮಾನವಾಗಲಿದೆ. ಮೇ 12 ರ ವರೆಗೆ ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಮುಂದುವರಿಯಲಿದೆ...