Date : Tuesday, 04-05-2021
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಕುಮಾರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕಾರ್ಯಕರ್ತರಿಂದ ಮುಂದುವರಿದ ರಾಜಕೀಯ ದ್ವೇಷದ ಫಲಶ್ರುತಿಯಾಗಿ ನಡೆಯುತ್ತಿರುವಂಥ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮತ್ತು ಹತ್ಯೆ, ಮಹಿಳಾ ಕಾರ್ಯಕರ್ತೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ...
Date : Tuesday, 04-05-2021
ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿ, ಕರ್ಫ್ಯೂ ಮೊದಲಾದವುಗಳ ಬಗೆಗೆ ಅವಲೋಕನ ನಡೆಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಿದರು. ಈ ಸಭೆಯಲ್ಲಿ ತಜ್ಞರ ತಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ....
Date : Tuesday, 04-05-2021
ಬೆಂಗಳೂರು: ರಾಜ್ಯವನ್ನೇ ತಲ್ಲಣಗೊಳಿಸಿದ್ದ ಬೆಡ್ ಬ್ಲಾಕಿಂಗ್ ದಂಧೆಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಕೊರೋನಾ ಪೀಡಿತರಿಗೆ ಬೆಡ್ ಸಿಗುತ್ತಿರಲಿಲ್ಲ. ಬಿಬಿಎಂಪಿ ವಾರ್ ರೂಂ ಸಿಬ್ಬಂದಿ ಬೆಡ್ ಬ್ಲಾಕಿಂಗ್ ಮೂಲಕ ಹಣ ಮಾಡುವ ಅಕ್ರಮ ನಡೆಸುತ್ತಿದ್ದರು....
Date : Tuesday, 04-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಈ ನಡುವೆಯೇ ಅಧಿಕಾರಿಗಳು ಬೆಡ್ ಬುಕ್ಕಿಂಗ್ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕರಾಳ ಸತ್ಯವನ್ನು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬಯಲಿಗೆಳೆದಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾಗಿರುವ ರೋಗಿಗಳ ಹೆಸರಿನಲ್ಲಿ, ಈಗಾಗಲೇ ಐಸೋಲೇಶನ್ ಆಗಿರುವ...
Date : Tuesday, 04-05-2021
ಬೆಂಗಳೂರು: ಜಾಲಹಳ್ಳಿಯ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ 100 ಹಾಸಿಗೆಗಳುಳ್ಳ ಕೊರೋನಾ ಆರೈಕೆ ಕೇಂದ್ರ ತೆರೆಯಲು ಭಾರತೀಯ ವಾಯುಪಡೆ ಮುಂದಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯುಪಡೆ ಸಿದ್ಧತೆ ನಡೆಸಿದೆ. ಈ ಸಂಬಂಧ ರಕ್ಷಣಾ ಸಚಿವಾಲಯದ ಪಿಆರ್‌ಒ ಮಾಹಿತಿ ಹಂಚಿಕೊಂಡಿದ್ದು, ಮೊದಲ...
Date : Tuesday, 04-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಗ್ಗೆ ಜನರು ಹೆಚ್ಚು ಜಾಗೃತಿ ಹೊಂದಬೇಕು ಎಂದು ನಗರದ ಕಮಿಷನರೇಟ್ ವತಿಯಿಂದ ವಿಡಿಯೋ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಮೊದಲಾದ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು....
Date : Tuesday, 04-05-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮೇ 24 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ...
Date : Tuesday, 04-05-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡುವ ರೆಮ್‌ಡೆಸಿವಿರ್ ಲಸಿಕೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಳಿ ಬರುತ್ತಿದ್ದು, ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ರೆಮ್‌ಡೆಸಿವಿರ್ ಔಷಧದ...
Date : Tuesday, 04-05-2021
ನವದೆಹಲಿ: ಕೊರೋನಾ ಪರಿಸ್ಥಿತಿ ನಿರ್ವಹಿಸುವ ಮಾರ್ಗಗಳು, ಇಂಡೋ – ಪೆಸಿಫಿಕ್ ಪ್ರದೇಶದಲ್ಲಿನ ಪರಿಸ್ಥಿತಿಯಲ್ಲಿ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರ ನೀಡುವುದಕ್ಕೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರೊಂದಿಗೆ ಚರ್ಚೆ ನಡೆಸಿದರು. ಬ್ರಿಟನ್‌ಗೆ...
Date : Tuesday, 04-05-2021
ಬೆಂಗಳೂರು: ಎರಡು ದಿನಗಳೊಳಗಾಗಿ ಬೆಂಗಳೂರು ನಗರದಲ್ಲಿ ಕೊರೋನಾ ಸಂಬಂಧಿತ ಎಲ್ಲಾ ಸೇವೆಗಳನ್ನು 1912 ಹೆಲ್ಪ್‌ಲೈನ್‌ಗೆ ಸೇರಿಸಬೇಕು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರು ಸೂಚಿಸಿದ್ದಾರೆ. ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿರುವ ಅವರು, ಕೊರೋನಾ ನಿಯಂತ್ರಣ...