News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 28th November 2024


×
Home About Us Advertise With s Contact Us

ಮಂಗಳೂರು ಪೊಲೀಸರಿಗೆ ಮಾಸ್ಕ್‌ ತಯಾರಿಸಲಿದ್ದಾರೆ ಪೊಲೀಸ್‌ ಸಿಬ್ಬಂದಿಗಳ ಕುಟುಂಬ ಸದಸ್ಯರು

ಮಂಗಳೂರು: ಕರೋನಾ ಸೋಂಕು ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ ಮಂಗಳೂರು ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬಸ್ಥರೂ, ಸೋಂಕು ತಡೆಗೆ ತಮ್ಮಿಂದಾದ ಸೇವೆ ನೀಡಲು ಮುಂದಾಗಿದ್ದಾರೆ. ಪೊಲೀಸ್‌ ಸಿಬ್ಬಂದಿಗಳ ಕುಟುಂಬದ ಸದಸ್ಯರೇ ರೂಪಿಸಿಕೊಂಡಿರುವ...

Read More

ಕೊರೋನಾ ರೋಗಿಗಳ ಸೇವೆಗಾಗಿ ಆಂಬುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ

ಬೆಂಗಳೂರು: ಕನ್ನಡದ ಯುವ ನಟ ಅರ್ಜುನ್ ಗೌಡ ಅವರು ಕೊರೋನಾ ಸಂಕಷ್ಟ‌ದ ಈ ಸಂದರ್ಭದಲ್ಲಿ ಮಾದರಿ ಕೆಲಸವೊಂದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವ ಮತ್ತು ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರನ್ನು ಅಂತಿಮ ಸಂಸ್ಕಾರಕ್ಕಾಗಿ ಚಿತಾಗಾರಗಳಿಗೆ ತೆಗೆದುಕೊಂಡು ಹೋಗುವ...

Read More

ಕೊರತೆ ನೀಗಿಸಲು‌ ರಾಜ್ಯದಲ್ಲಿ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಓಡಿಸುವಂತೆ ರೈಲ್ವೆ ಮಂಡಳಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆ‌ಗೆ ಅಗತ್ಯ ಆಕ್ಸಿಜನ್ ಕೊರತೆ ನಿವಾರಿಸಲು ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲುಗಳ ಓಡಾಟಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಸರ್ಕಾರ ರೈಲ್ವೆ ಮಂಡಳಿಗೆ ಮನವಿ ಸಲ್ಲಿಸಿದೆ. ಇದಕ್ಕೆ ರೈಲ್ವೆಯಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ....

Read More

ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಬರಲಿದೆ 30 ಮೆ. ಟನ್ ಆಮ್ಲಜನಕ

ಬೆಂಗಳೂರು: ರಾಜ್ಯದಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆದಿದ್ದ ಉಪಚುನಾವಣೆ ಮತ್ತು ದೇಶಕ್ಕೆ ಸಂಬಂಧಿಸಿದಂತೆ ಪಂಚರಾಜ್ಯಗಳಲ್ಲಿ ನಡೆದಿದ್ದ ಚುನಾವಣೆ‌ಯ ಫಲಿತಾಂಶ ನಿನ್ನೆಯಷ್ಟೇ ಘೋಷಣೆಯಾಗಿದೆ. ಈ ತುರ್ತಿನ ನಡುವೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯಕ್ಕೆ ರಾಜ್ಯಕ್ಕೆ ಕೊರೋನಾ ಸೋಂಕಿತರ ಚಿಕಿತ್ಸೆಗೆ 30 ಮೆಟ್ರಿಕ್ ಟನ್ ಆಮ್ಲಜನಕ...

Read More

ಚುನಾವಣಾ ಫಲಿತಾಂಶ ಪ್ರಧಾನಿಯವರ ಕಾರ್ಯಕ್ಕೆ ಜನಮನ್ನಣೆ: ನಳಿನ್‍ ಕುಮಾರ್ ಕಟೀಲ್ ಸಂತಸ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಸಾಮಾನ್ಯ ಸಾಧನೆ ಮಾಡಿದೆ. ಅಸ್ಸಾಂನಲ್ಲಿ ಸಿಎಎ ಷಡ್ಯಂತ್ರ ಮೆಟ್ಟಿ ನಿಂತು ಮತ್ತೆ ಗೆದ್ದಿದ್ದೇವೆ. ಪುದುಚೆರಿಯಲ್ಲಿ ಇತಿಹಾಸ ಸೃಷ್ಟಿಸಿ ಇದೇ ಮೊದಲ ಬಾರಿ ಅಧಿಕಾರಕ್ಕೇರಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದೇವೆ, 3 ರಿಂದ ಎಂಭತ್ತರ ಗಡಿಗೆ...

Read More

ಬೆಳಗಾವಿ, ಬಸವಕಲ್ಯಾಣ‌ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ‌ಗಳಿಗೆ ಗೆಲುವು

ಬೆಂಗಳೂರು: ರಾಜ್ಯದಲ್ಲಿ ಎಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರು ಭರ್ಜರಿ 20,448 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣ್ ರಾವ್...

Read More

ಕೊರೋನಾ ಕರ್ಫ್ಯೂ: ಮಧ್ಯಾಹ್ನ 12 ಗಂಟೆಯ ವರೆಗೆ ವ್ಯಾಪಾರಕ್ಕೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಇಂದಿನಿಂದಲೇ ಈ ನೂತನ ಮಾರ್ಗಸೂಚಿ ಅನ್ವಯವಾಗಲಿದ್ದು, ಇದರಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಹಣ್ಣು...

Read More

ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಮತ್ತಷ್ಟು ಲಸಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು. ಸದ್ಯ ರಾಜ್ಯದಲ್ಲಿ 4 ಲಕ್ಷಗಳಷ್ಟು ಲಸಿಕೆ ಲಭ್ಯವಿದೆ. ಹೆಚ್ಚುವರಿ 2 ಕೋಟಿ ಲಸಿಕೆಗಾಗಿ ಕಂಪೆನಿಗೆ ಹಣವನ್ನು ನೀಡಲಾಗಿದೆ. ಆರ್ಡರ್ ಮಾಡಲಾಗಿದೆ....

Read More

ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್‌ಗೆ ಶೀಘ್ರ ದರ ನಿಗದಿ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ನಿಖರವಾದ ತಪಾಸಣೆಗೆ ಸಂಬಂಧಿಸಿದಂತೆ ಸಿಟಿ ಸ್ಕ್ಯಾನ್ ಮಾಡಲು ತಜ್ಞರ ತಂಡ ಸಲಹೆ ನೀಡಿದ್ದು, ಇದಕ್ಕೆ ದರ ನಿಗದಿ ಮಾಡಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ. ಆದರೆ ಸಿಟಿ ಸ್ಕ್ಯಾನ್‌ಗೆ...

Read More

ಕಾರ್ಮಿಕರ ದಿನದ ಶುಭಾಶಯ ತಿಳಿಸಿದ ಸಿಎಂ ಬಿಎಸ್ವೈ

ಬೆಂಗಳೂರು: ಅಂತರಾಷ್ಟ್ರೀಯ ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದಾರೆ. ನಾಡಿನ ಎಲ್ಲಾ ಶ್ರಮಿಕ ಬಂಧುಗಳಿಗೆ ಅಂತರರಾಷ್ಟ್ರೀಯ ಕಾರ್ಮಿಕ ದಿನದ ಶುಭಾಶಯಗಳು. ದೇಶ ನಿರ್ಮಾಣ ಕಾರ್ಯದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿರುವ ನಮ್ಮ ಲಕ್ಷಾಂತರ ಶ್ರಮಿಕರ,...

Read More

Recent News

Back To Top