Date : Saturday, 01-05-2021
ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಪ್ರತಿ ಐವರಲ್ಲಿ ಒಬ್ಬರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಜೂನ್ ಮೊದಲ ವಾರದಲ್ಲಿ ಸೋಂಕು ಇಳಿಮುಖವಾಗುವ ಸಾಧ್ಯತೆ ಇದ್ದು, ವರ್ಷಾಂತ್ಯದ ವರೆಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲನೆ ಮಾಡುವುದು ಅತ್ಯಗತ್ಯ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ , ಕೊರೋನಾ...
Date : Saturday, 01-05-2021
ಬೆಂಗಳೂರು: ಕೊರೋನಾ ನಿಯಂತ್ರಣ ಕರ್ತವ್ಯ ಮಾಡುವ ಅನುದಾನಿತ ಶಾಲಾ ಶಿಕ್ಷಕರು ಕೊರೋನಾ ತಗುಲಿ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ ತಲಾ 30 ಲಕ್ಷ ಪರಿಹಾರ ಒದಗಿಸುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಸಮ್ಮತಿ ಸೂಚಿಸಿದೆ. ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು, ಸರ್ಕಾರದ ಎಲ್ಲಾ ಇಲಾಖೆಗಳ ನೌಕರರು...
Date : Saturday, 01-05-2021
ಬೆಂಗಳೂರು: ಹೊಸ ಆವಿಷ್ಕಾರ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಪ್ರಕ್ರಿಯೆ ನಡೆಸುವ ಯಂತ್ರವನ್ನು ಸಿಎಂ ಬಿ ಎಸ್ ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಡೀ ದೇಶವೇ ಕೊರೋನಾ ಸಂಕಷ್ಟಕ್ಕೆ ನಲುಗಿದೆ. ಇದರ ನಿಯಂತ್ರಣ ಭಾಗವಾಗಿ ತಂತ್ರಜ್ಞಾನದ ಮೂಲಕ ಔಷಧ ತಲುಪಿಸಲು...
Date : Friday, 30-04-2021
ಬೆಂಗಳೂರು: ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗದೇ ಇದ್ದಲ್ಲಿ ರಾಜ್ಯದಲ್ಲಿ ಕರ್ಫ್ಯೂ ಮುಂದುವರಿಸುವುದು ಅನಿವಾರ್ಯವಾಗಲಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಜೋರಾಗಿದೆ. ಸೋಂಕಿಗೆ ತುತ್ತಾಗಿ ಮೃತಪಟ್ಟವರ ಅಂಕಿಅಂಶಗಳನ್ನು ನೀಡುವ ಪ್ರಶ್ನೆ ಇಲ್ಲ. ಈ ಅಂಕಿ...
Date : Friday, 30-04-2021
ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡಲಾಗುವುದು ಎಂದು ಸಚಿವರು ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಳೆದ ಸೋಮವಾರ ಸಂಪುಟದಲ್ಲಿ ಶಿಕ್ಷಕರ ವರ್ಗಾವಣೆ ಸಂಬಂಧ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು – ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ ತಿದ್ದುಪಡಿಗೆ ಅನುಮೋದನೆ...
Date : Friday, 30-04-2021
ಬೆಂಗಳೂರು: 2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾಗಿ ಸಮಸ್ಯೆ ಅನುಭವಿಸಿರುವ ಶಿಕ್ಷಕರಿಗೆ ಕೌನ್ಸಲಿಂಗ್ ಮುಖಾಂತರ ಒಂದು ಬಾರಿಗೆ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ-2020 ತಿದ್ದುಪಡಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತ ಹಾಕಿದ್ದಾರೆ....
Date : Friday, 30-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ 8500 ಮಂದಿ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 15 ಸಾವಿರ ಮಂದಿ ಸಿವಿಲ್ ಡಿಫೆನ್ಸ್ ತರಬೇತಿ ಪಡೆದವರಿದ್ದಾರೆ. ಅವರನ್ನು...
Date : Friday, 30-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ...
Date : Friday, 30-04-2021
ಬೆಂಗಳೂರು: ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲು ನಿರ್ಧರಿಸಿದ್ದರೂ, ಇನ್ನೂ ಅವಶ್ಯಕ ಲಸಿಕೆಗಳು ರಾಜ್ಯಕ್ಕೆ ಸಿಕ್ಕಿಲ್ಲವಾದ್ದರಿಂದ ಲಸಿಕೆ ಅಗತ್ಯ ಪ್ರಮಾಣದಲ್ಲಿ ಪೂರೈಕೆಯಾದ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಸಚಿವ ಡಾ...
Date : Friday, 30-04-2021
ಬೆಂಗಳೂರು: ರಾಜ್ಯದಲ್ಲಿ ಸುಮಾರು 3 ರಿಂದ 3.5 ಕೋಟಿಗಳಷ್ಟು 18 ವರ್ಷ ಮೇಲ್ಪಟ್ಟವರಿದ್ದಾರೆ. ಆದ್ದರಿಂದ 1 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಆರ್ಡರ್ ಮಾಡಲಾಗಿರುವುದಾಗಿ ಸಚಿವ ಡಾ ಕೆ ಸುವಾಕರ್ ಹೇಳಿದ್ದಾರೆ. ಸೀರಂ ಇನ್ಸ್ಟಿಟ್ಯೂಟ್‌ನಲ್ಲಿ 1 ತಿಂಗಳಿನಲ್ಲಿ 5 ರಿಂದ 6...