Date : Tuesday, 29-06-2021
ಬೆಂಗಳೂರು: ವಿಶ್ವ ಸಂಸ್ಥೆ ನಿಗದಿ ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳು -2030 ರ ಸಾಧನೆಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರು ನೀತಿ ಆಯೋಗದ ಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಿದರು. ಎಸ್‌ಜಿಡಿಯಲ್ಲಿ ರಾಜ್ಯದ ಅಂಕ ಹಾಗೂ ಸ್ಥಾನದಲ್ಲಿ ಗಣನೀಯ ಸುಧಾರಣೆಯಾಗಿರುವ ಬಗ್ಗೆ ನೀತಿ...
Date : Tuesday, 29-06-2021
ಬೆಂಗಳೂರು: ಭಕ್ತರಿಗೆ ಪೂಜೆ ಸಲ್ಲಿಸಲು ಅನುಕೂಲವಾಗುವಂತೆ ದೇಗುಲಗಳನ್ನು ತೆರೆಯುವ ಕುರಿತು ಬೇಡಿಕೆ ಇದೆ. ಜುಲೈ 6 ರ ನಂತರ ಹಂತ ಹಂತವಾಗಿ ದೇವಾಲಯಗಳಲ್ಲಿ ಪೂಜೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಒಂದೇ ಬಾರಿ ದೇವಾಲಯಗಳಿಗೆ...
Date : Tuesday, 29-06-2021
ಬೆಂಗಳೂರು: ಭದ್ರಾ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಮಾಡಲಾಗಿದೆ. ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ರೂಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಿದ್ದು, ಈ ಸಂಬಂಧ ಕೇಂದ್ರ ಸಚಿವರ ಜೊತೆಗೆ ಶೀಘ್ರದಲ್ಲೇ ಮಾತುಕತೆ ನಡೆಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ...
Date : Tuesday, 29-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಾಗಲಿರುವುದಾಗಿ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಕ್ಕೆ ನಿರಂತರವಾಗಿ ಲಸಿಕೆ ಪೂರೈಕೆಯಾಗುತ್ತಿದೆ. ಲಸಿಕೆ ಕೊರತೆ ಇಲ್ಲ....
Date : Tuesday, 29-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ತಗ್ಗುತ್ತಿದೆ. ಇದೇ ಸಂದರ್ಭದಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಆತಂಕ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಲು ಮಾನವ ಸಂಪನ್ಮೂಲ ಬಳಕೆ ಹೆಚ್ಚಳಕ್ಕೆ ಬಿಬಿಎಂಪಿ ನಿರ್ಧರಿಸಿದೆ. ಕೊರೋನಾ ಟ್ರಯಾಜಿಂಗ್ ಕೇಂದ್ರಗಳಲ್ಲಿ ಹಾಸಿಗೆಗಳ ಹಂಚಿಕೆ...
Date : Tuesday, 29-06-2021
ಬೆಂಗಳೂರು: ಪಿಂಚಣಿ ಪಡೆಯುವ ಫಲಾನುಭವಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೊಬೈಲ್ ಆ್ಯಪ್ ಅಭಿವೃದ್ಧಿ ಮಾಡಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ. ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಕಾಲಕ್ಕೆ ಪಿಂಚಣಿ...
Date : Tuesday, 29-06-2021
ಬೆಂಗಳೂರು: ನಗರದಲ್ಲಿ ಕೊರೋನಾ ಲಸಿಕಾ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು, ಇದಕ್ಕಾಗಿ ವಿಶೇಷ ಶಿಬಿರಗಳನ್ನು ನಡೆಸಲು ಮುಂದಾಗಿದ್ದಾರೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮಾತನಾಡಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿ ವಯಸ್ಕರ ಜನಸಂಖ್ಯೆಯ 50% ಗಳಷ್ಟು...
Date : Tuesday, 29-06-2021
ಬೆಂಗಳೂರು: ಜುಲೈ ತಿಂಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 60 ಲಕ್ಷ ಡೋಸ್ ಕೊರೋನಾ ಲಸಿಕೆ ಹಂಚಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ನಿತ್ಯ ರಾಜ್ಯದಲ್ಲಿ 2 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲು ಸಾಧ್ಯವಾಗಲಿದೆ. ರಾಜ್ಯ ಈ ಅವಧಿಯಲ್ಲಿ ಒಟ್ಟು...
Date : Tuesday, 29-06-2021
ಉಡುಪಿ: ಕೊರೋನಾ ಮೂರನೇ ಅಲೆಯ ಮುನ್ನೆಚ್ಚರಿಕೆಯಾಗಿ ಉಡುಪಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ವಾರ್ಡ್ ನಿರ್ಮಾಣ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಘಟಕಗಳನ್ನು ಮಂಗಳೂರಿನಿಂದ ಉಡುಪಿಗೆ ಸ್ಥಳಾಂತರ ಮಾಡುವುದಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಣಯಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ...
Date : Tuesday, 29-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಸಚಿವರ ಹೊಸ ಸಮಿತಿಯೊಂದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಚನೆ ಮಾಡಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. ಸದ್ಯ ಈಗಿರುವ ಕೊರೋನಾ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುತ್ತದೆ....