News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 28th November 2024


×
Home About Us Advertise With s Contact Us

ಕೊರೋನಾ: ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ರಾಜ್ಯದಲ್ಲಿ ಉಲ್ಬಣಗೊಂಡಿರುವ ಕೊರೋನಾ ಪರಿಸ್ಥಿತಿ, ಪರಿಣಾಮಗಳ ಮಾಹಿತಿಯನ್ನು ಅಧಿಕಾರಿಗಳು, ತಜ್ಞರು ಮುಖ್ಯಮಂತ್ರಿ‌ಗಳಿಗೆ ನೀಡಿದರು. ಕೊರೋನಾ ಸೋಂಕು ಹರಡುವ ಸರಪಳಿಯನ್ನು ಮುರಿಯುವ ಸಲುವಾಗಿ...

Read More

ದಕ್ಷಿಣ ಕನ್ನಡ‌ದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ‌ಗಳಲ್ಲಿ ಮಾತ್ರ ಕೊರೋನಾ ಲಸಿಕೆ ನೀಡಿಕೆ

ಬೆಂಗಳೂರು: ಜಿಲ್ಲೆಯಲ್ಲಿ ಕೊರೋನಾ ಲಸಿಕೆ ಸರಬರಾಜು ಮಾಡುವಲ್ಲಿ ವ್ಯತ್ಯಯವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ‌ಗಳಲ್ಲಿ ಮಾತ್ರವೇ ಸದ್ಯದ ಸ್ಥಿತಿ‌ಯಲ್ಲಿ ಲಸಿಕೆಗಳನ್ನು ನೀಡಲಾಗುವುದು ಎಂದು ಮೂಲಗಳು ಹೇಳಿವೆ. ಲಸಿಕೆ ಪಡೆಯಲು ಬರುವ ಫಲಾನುಭವಿಗಳಿಗೆ ಏಕಕಾಲಕ್ಕೆ ಲಸಿಕೆ ನೀಡಲು ಸಮಸ್ಯೆ‌ಯಾಗುತ್ತಿರುವ...

Read More

1ಕೋಟಿ ಲಸಿಕೆಗೆ ಆದೇಶಿಸಿದೆ ರಾಜ್ಯ: ಪೂರೈಕೆಯಾದ ತಕ್ಷಣ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ 1 ರಿಂದ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಸಿಕೆ ಉತ್ಪಾದಕ ಕಂಪೆನಿಗೆ ಒಂದು ಕೋಟಿ ಲಸಿಕೆ ಪೂರೈಕೆಗೆ ಬೇಡಿಕೆ ಸಲ್ಲಿಸಿದೆ...

Read More

ವೈದ್ಯಾಧಿಕಾರಿ ನೇಮಕ ವಯಸ್ಸು 21ರಿಂದ 26ಕ್ಕೆ ಏರಿಕೆ: ಸರ್ಕಾರ‌ದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ವಯೋಮಿತಿಯನ್ನು 21 ವರ್ಷದಿಂದ 26 ವರ್ಷಕ್ಕೆ ಏರಿಸಿರುವ ರಾಜ್ಯ ಸರ್ಕಾರ‌ದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಸರ್ಕಾರದ ಈ ಕ್ರಮವನ್ನು ಪ್ರಶ್ನೆ ಮಾಡಿ ಡಾ. ವಿಕಾಸ ಗೌಡ ಮತ್ತು ಇತರರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು...

Read More

ಕೊರೋನಾ ಸೋಂಕಿತರಿಗೆ ಆಪ್ತಮಿತ್ರ ಸಹಾಯವಾಣಿ ಮೂಲಕ ಮಾಹಿತಿ: ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಆಪ್ತ‌ಮಿತ್ರ ಸಹಾಯವಾಣಿ ಮೂಲಕ ಎಲ್ಲಾ ಕೊರೋನಾ ರೋಗಿಗಳಿಗೆ ಕರೆ ಮಾಡಿ ಸೂಕ್ತ ಮಾರ್ಗದರ್ಶನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ಪಾಸಿಟಿವ್ ವರದಿ ಬಂದ 3 ರಿಂದ 4 ಗಂಟೆಗಳಲ್ಲಿ ಕೊರೋನಾ...

Read More

ಕೊರೋನಾ ನಿರ್ವಹಣೆಯಲ್ಲಿ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಡಾ.ಅಶ್ವತ್ಥ್ ನಾರಾಯಣ್

ಬೆಂಗಳೂರು: ಕೊರೋನಾ ನಿರ್ವಹಣೆ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ, ಎಚ್ಚರವಿರಲಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಜಡತ್ವ ಬಿಟ್ಟು ಹೆಚ್ಚು ಆಸ್ಥೆಯಿಂದ ಕೆಲಸ ನಿರ್ವಹಿಸಿದಲ್ಲಿ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ. ಇಲ್ಲವಾದಲ್ಲಿ...

Read More

ಬೆಂಗಳೂರು ವರ್ತುಲ ರಸ್ತೆ ನಿರ್ಮಾಣ ಆರ್ಥಿಕ ಅಭಿವೃದ್ಧಿ‌ಗೆ ಪೂರಕ: ನಿತಿನ್ ಗಡ್ಕರಿ

  ಬೆಂಗಳೂರು: ಉದ್ದೇಶಿತ ಬೆಂಗಳೂರು ವರ್ತುಲ ರಸ್ತೆ ಯೋಜನೆಯಲ್ಲಿ ನಗರದ ಸುತ್ತಮುತ್ತ ಆರ್ಥಿಕ ಚಟುವಟಿಕೆ‌ಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಸಂಬಂಧ 17 ಸಾವಿರ ಕೋಟಿ ರೂ. ಗಳ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದ್ದು, ಭೂಸ್ವಾಧೀನ...

Read More

ಸೋಂಕಿತರ ಚಿಕಿತ್ಸೆಗೆ 258 ಆರೈಕೆಯ ಕೋಚ್‌ಗಳನ್ನು ಸಿದ್ಧಪಡಿಸಿದೆ ನೈಋತ್ಯ ರೈಲ್ವೆ

ಬೆಂಗಳೂರು: ನೈಋತ್ಯ ರೈಲ್ವೆ ವಿಭಾಗವು ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗಗಳಲ್ಲಿ 4128 ಹಾಸಿಗೆಗಳನ್ನು ಒಳಗೊಂಡ 258 ಕೊರೋನಾ ಆರೈಕೆಯ ಕೋಚ್‌ಗಳನ್ನು ನಿರ್ಮಾಣ ಮಾಡಿದೆ. ಆ ಮೂಲಕ ರಾಜ್ಯದ ಕೊರೋನಾ ರೋಗಿಗಳ ಚಿಕಿತ್ಸೆ‌ಗೆ ನೆರವಾಗಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ರೈಲ್ವೆಯ...

Read More

ಕೊರೋನಾ ಹಿನ್ನೆಲೆ ಕೃಷಿ ವಾರ್ ರೂಂ ಆರಂಭಿಸಿದ ಕೃಷಿ ಇಲಾಖೆ

ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿರುವ 14 ದಿನಗಳ ಲಾಕ್‌ಡೌನ್ ಅವಧಿಯಲ್ಲಿ ಕೃಷಿಕರಿಗೆ ಯಾವುದೇ ರೀತಿಯ ಸಮಸ್ಯೆ ಉದ್ಭವವಾಗಬಾರದು ಎಂಬ ಕಾರಣದಿಂದ ಕೃಷಿ ಇಲಾಖೆ ಮತ್ತೆ ಅಗ್ರಿ ವಾರ್ ರೂಂ ಅನ್ನು ಆರಂಭ ಮಾಡಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಆರಂಭ...

Read More

ಕರ್ಪ್ಯೂ: ಮಂಗಳೂರು ನಗರದಾದ್ಯಂತ ಆಹಾರದ ವ್ಯವಸ್ಥೆ ಕಲ್ಪಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ಸರಕಾರ ಕೈಗೊಂಡ ಲಾಕ್ ಡೌನ್ ನಿರ್ಧಾರದಿಂದಾಗಿ ಮನೆಗೆ ತೆರಳದೆ ಬಾಕಿ ಉಳಿದ ಕಾರ್ಮಿಕರಿಗೆ, ನಿರ್ಗತಿಕರಿಗೆ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಅನ್ನ ಆಹಾರದ ವ್ಯವಸ್ಥೆ ಕಲ್ಪಿಸಿ ಮಾದರಿಯಾಗಿದ್ದಾರೆ....

Read More

Recent News

Back To Top