Date : Tuesday, 27-04-2021
ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳದಲ್ಲಿ ಕಡಿತ ಮಾಡಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಅವರು ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ...
Date : Tuesday, 27-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಫಲಾನುಭವಿಗಳೆಲ್ಲರೂ ಕೊರೋನಾ ಲಸಿಕೆ ಪಡೆಯುವ ಮೂಲಕ ಕೊರೋನಾ ವಿರುದ್ಧ ಎಚ್ಚರ ವಹಿಸಬೇಕು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬಳಕೆ ಮಾಡಲು ಬೆಡ್,...
Date : Tuesday, 27-04-2021
ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ಕರ್ಫ್ಯೂ ನಿರ್ಧಾರವನ್ನು ವೈದ್ಯರು ಹಾಗೂ ತಜ್ಞರು ಸ್ವಾಗತಿಸಿದ್ದಾರೆ. ತಜ್ಞರು ಮತ್ತು ವೈದ್ಯರು ಸರ್ಕಾರದ ನಿರ್ಧಾರವನ್ನು ಲಾಕ್ಡೌನ್ ಎಂದು ಕರೆದಿಲ್ಲ. ಬದಲಾಗಿ ಸರ್ಕಾರ ಜಾರಿಗೆ ತಂದಿರುವ ಸಾಮಾಜಿಕ ಅಂತರ ಎಂದು...
Date : Tuesday, 27-04-2021
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗಿರುವ ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ನಡೆಯಲಿದ್ದ ಎಲ್ಲಾ ಚುನಾವಣೆಗಳನ್ನು ಮುಂದೂಡಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರ್ಕಾರ, ಇದೇ ಮೇ – ಜೂನ್ ಅವಧಿಯಲ್ಲಿ ಮುಕ್ತಾಯಗೊಳ್ಳಲಿರುವ 30 ಜಿಲ್ಲಾ ಪಂಚಾಯತ್‌ಗಳು, ಹೊಸದಾಗಿ ರಚನೆಯಾದವುಗಳು ಸೇರಿದಂತೆ...
Date : Tuesday, 27-04-2021
ಬೆಂಗಳೂರು: ಕೊರೋನಾ ಸಂಕಷ್ಟದ ಸಮಯದಲ್ಲಿ ಬೆಂಗಳೂರು ನಗರದಿಂದ ತಮ್ಮ ತಮ್ಮ ಊರಿನ ಹಾದಿ ಹಿಡಿದವರಿಗೆ ಅನುಕೂಲವಾಗುವಂತೆ ನಿನ್ನೆಯಿಂದಲೇ ರಾಜ್ಯ ರಸ್ತೆ ಸಾರಿಗೆ ನಿಗಮ 12 ಸಾವಿರ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿದೆ. ಈ ಸಂಬಂಧ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಮಾತನಾಡಿದ್ದು,...
Date : Monday, 26-04-2021
ಬೆಂಗಳೂರು: ಕೊರೋನಾ ಸೋಂಕು ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಖಾಸಗಿ ಅಸ್ಪತ್ರೆಗಳು 75% ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ನೀಡಬೇಕು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ಕೊರೋನಾ ಪಾಸಿಟಿವ್ ವರದಿ ಬಂದವರಿಗೆಲ್ಲಾ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಅವಕಾಶ ನೀಡುವುದಲ್ಲ....
Date : Monday, 26-04-2021
ಬೆಂಗಳೂರು: 2019 – 20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮತ್ತೆ ಕೌನ್ಸಲಿಂಗ್ ನಡೆಸಿ ಒಂದು ಬಾರಿಗೆ ವರ್ಗಾವಣೆ ಮಾಡಲು ಸಚಿವ ಸಂಪುಟ ಸಮ್ಮತಿ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ – 2020...
Date : Monday, 26-04-2021
ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ವಿಪರೀತವಾಗಿ ಏರಿಕೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರರ ಸೂಚಿಸಿದೆ. ಮೂರನೇ ಹಂತದ ಲಸಿಕೆ ನೀಡಿಕೆ ಕಾರ್ಯಕ್ರಮ ಇದಾಗಿದ್ದು, ರಾಜ್ಯ ಸರ್ಕಾರ...
Date : Monday, 26-04-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಪ್ರಭಾವ ಇನ್ನೂ 40 ದಿನಗಳ ಕಾಲ ಇರಲಿರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನಗತ್ಯ ಓಡಾಟ ನಡೆಸದಂತೆ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರಿಂದ ಕೊರೋನಾದಿಂದ ಕೊಂಚ ಮಟ್ಟಿಗೆ...
Date : Monday, 26-04-2021
ಬೆಂಗಳೂರು: ವಾತಾವರಣದಲ್ಲಿನ ಗಾಳಿಯಲ್ಲಿ ಯಥೇಚ್ಛವಾಗಿ ಲಭ್ಯವಿರುವ ಗಾಳಿಯಿಂದಲೇ ಆಕ್ಸಿಜನ್ ಹೀರಿ, ಅದನ್ನು ರೋಗಿಗಳಿಗೆ ಪೂರೈಕ ಮಾಡುವ ದೃಷ್ಟಿಯಿಂದ, ಇದಕ್ಕೆ ಪೂರಕವಾದಂತಹ ತಂತ್ರಜ್ಞಾನವೊಂದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿ ಮಾಡಿದ್ದು, ಈ ತಂತ್ರಜ್ಞಾನವನ್ನು ಬಳಸಿಕೊಂಡು ರೋಗಿಗಳಿಗೆ ಅಗತ್ಯ ಆಕ್ಸಿಜನ್...