News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 28th November 2024


×
Home About Us Advertise With s Contact Us

ಕೊರೋನಾ: ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ 7 ಚಿತಾಗಾರಗಳನ್ನು ಮೀಸಲಿಟ್ಟ ಬಿಬಿಎಂಪಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಂಕಿನಿಂದ ಮೃತಪಡುತ್ತಿರುವ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶವಗಳ ಅಂತ್ಯ ಸಂಸ್ಕಾರಕ್ಕಾಗಿ 7 ಚಿತಾಗಾರಗಳನ್ನು ಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕಾಗಿ ಮೀಸಲಿಡಲಾಗಿದೆ. ಈ ಸಂಬಂಧ ಬಿಬಿಎಂಪಿ ಮಾಹಿತಿ ನೀಡಿದ್ದು, ನಗರದಲ್ಲಿರುವ 12...

Read More

ಭಾರತಕ್ಕೆ ನೆರವು: ಕನ್ನಡದಲ್ಲೂ ಟ್ವೀಟ್ ಮಾಡಿದ ಅಮೆರಿಕ ಕಾನ್ಸುಲೇಟ್‌ ಕಚೇರಿ

ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಅಗತ್ಯ ನೆರವು ನೀಡಲು ಸಿದ್ಧವಿರುವುದಾಗಿ ಅಮೆರಿಕ ಸರ್ಕಾರ ತಿಳಿಸಿದೆ. ಈ ಸಂಬಂಧ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್‌ ಕಚೇರಿ ಕನ್ನಡದಲ್ಲಿಯೂ ಸಂದೇಶಗಳನ್ನು ಪ್ರಕಟಿಸಿದೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಅಗತ್ಯ...

Read More

ಕೊರೋನಾ ನಿಯಂತ್ರಣ: ಹೈವೋಲ್ಟೇಜ್‌ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ್ದು, ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಸೇರಿದಂತೆ ಇನ್ನಿತರ ಸಚಿವರು, ಕೋವಿಡ್‌ ಸಲಹಾ ಸಮಿತಿಯ ತಜ್ಞರು, ಅಧಿಕಾರಿಗಳ...

Read More

ಬೆಂಗಳೂರು ಗಲಭೆ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ಕೋರ್ಟ್‌

ಬೆಂಗಳೂರು: ಕಳೆದ ವರ್ಷ ನಡೆದಿದ್ದ ಬೆಂಗಳೂರು ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ 18 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಎನ್‌ಐಎ ನ್ಯಾಯಾಲಯ ಆದೇಶ ನೀಡಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಕಸನಪ್ಪ...

Read More

ಕೇಂದ್ರದಲ್ಲಿ ರಾಜ್ಯದ ಕೊರೋನಾ ಅಗತ್ಯತೆ ಪೂರೈಸಲು ಅಧಿಕಾರಿಯ ನಿಯೋಜನೆ: ಡಿ ವಿ ಸದಾನಂದ ಗೌಡ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ 1400 ಟನ್‌ ಆಮ್ಲಜನಕ ಒದಗಿಸಲು ಸಿದ್ಧವಿದ್ದು, ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಅಗತ್ಯಗಳನ್ನು ಪೂರೈಸುವ ದೃಷ್ಟಿಯಿಂದ ದೆಹಲಿಯಲ್ಲಿ ಹಿರಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ....

Read More

ಬೆಂಗಳೂರಿಗೆ 5000, ಇತರ ಜಿಲ್ಲೆಗಳಿಗೆ ತಲಾ 1000 ಪೋರ್ಟೆಬಲ್‌ ಆಕ್ಸಿಜನ್:‌ ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ರೋಗಿಗಳಿಗೆ ಬೆಂಗಳೂರಿನಲ್ಲಿ 5 ಸಾವಿರ, ಇತರ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಲಾ ಒಂದು ಸಾವಿರದಂತೆ ಪೋರ್ಟೆಬಲ್‌ ಆಕ್ಸಿಜನ್‌ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಅವರು ವಿಕ್ಟೋರಿಯಾ ಆಸ್ಪತೆರ ಆವರಣದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ...

Read More

ಶವ ಸಾಗಿಸಲು 60 ಸಾವಿರ ರೂ ಬೇಡಿಕೆ ಇಟ್ಟ ಆಂಬ್ಯುಲೆನ್ಸ್‌ ಚಾಲಕನ ಬಂಧನ

ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ ವ್ಯಕ್ತಿಯೋರ್ವರ ಶವವನ್ನು ಸಾಗಿಸಲು ಮೃತ ವ್ಯಕ್ತಿಯ ಪುತ್ರಿಯಲ್ಲಿ ರೂ. 60,000 ಹಣಕ್ಕೆ ಬೇಡಿಕೆ ಇಟ್ಟ ಆಂಬ್ಯುಲೆನ್ಸ್ ಚಾಲಕ ಹನುಮಂತಪ್ಪ ಎಂಬಾತನನ್ನು ಬಂಧಿಸಿರುವ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಭವ್ಯಾ ಎಂಬವರ ತಂದೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ...

Read More

ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗಿಲ್ಲ ಕರ್ಫ್ಯೂ: ಬಿ ಸಿ ಪಾಟೀಲ್

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾಂದ್ಯತ ನೈಟ್‌ ಕರ್ಫ್ಯೂ, ವೀಕೆಂಡ್‌ ಕರ್ಫ್ಯೂ ಹೇರಲಾಗಿದ್ದು, ಇದರಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಕರ್ಫ್ಯೂ ಇಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳೂ ಕೃಷಿ ಕಾರ್ಯಗಳಿಗೆ ತಡೆಯನ್ನುಂಟು ಮಾಡುವ ಹಾಗಿಲ್ಲ ಎಂದು ಸಚಿವ ಬಿ ಸಿ ಪಾಟೀಲ್‌...

Read More

ರಕ್ತದಾನ ಮಾಡಲು ಬಿಜೆಪಿ ಕಾರ್ಯಕರ್ತರಿಗೆ ನಳಿನ್‍ ಕುಮಾರ್ ಕಟೀಲ್ ಕರೆ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಕರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ನೆರವಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ. ಕರ್ನಾಟಕದ ಮನವಿಗೆ ಸ್ಪಂದಿಸಿದ ಪ್ರಧಾನಿ...

Read More

ಟಾಟಾ ಬೆಳೆದಷ್ಟೂ ಆದರ್ಶಗಳೂ ಬೆಳೆಯುತ್ತವೆ

1896ರ ಸೆಪ್ಟಂಬರಿನ ಒಂದು ಮುಂಜಾನೆ ಬಾಂಬೆ ಬಂದರು ಪ್ರದೇಶ ಮಾಂಡ್ವಿ ಆರೋಗ್ಯ ಕೇಂದ್ರದಲ್ಲಿ ಕುಳಿತಿದ್ದ ಡಾ| ಅಕಾಸಿಯೊ ಗ್ಯಾಬ್ರಿಯಲ್ ವೇಗಾಸ್ ಬಳಿಗೆ ಒರ್ವ ಕೂಲಿ ಕಾರ್ಮಿಕ ತೀವ್ರ ಜ್ವರ ಎಂದು ಬಂದ. ವಿಶ್ವದ ಹಲವು ದೇಶಗಳ ನಾನಾ ನಮೂನೆಯ ಜ್ವರಗಳನ್ನು ಕ್ಷಣದಲ್ಲಿ...

Read More

Recent News

Back To Top