Date : Thursday, 22-04-2021
ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದಾಗಿ ತತ್ತರಿಸಿರುವ ರಾಜ್ಯದಲ್ಲಿ ಸೋಂಕಿತರು ಮೃತಪಟ್ಟಲ್ಲಿ ಶವ ಸಂಸ್ಕಾರಕ್ಕೂ ಪರದಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯ ಗಂಭೀರತೆ ಅರಿತ ರಾಜ್ಯ ಸರ್ಕಾರ ಮೃತಪಟ್ಟವರ ಶವಗಳನ್ನು ಅವರ ಕುಟುಂಬ ವರ್ಗದ ಒಡೆತನದ ಖಾಸಗಿ ಭೂಮಿಯಲ್ಲಿ ಸಂಸ್ಕಾರ ಕಾರ್ಯಗಳನ್ನು...
Date : Thursday, 22-04-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಕ್ಯೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ 50% ಗಳಷ್ಟು ಹಾಸಿಗೆಗಳನ್ನು ಸುಪರ್ದಿಗೆ ವಹಿಸುವಂತೆ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಸಚಿವ...
Date : Thursday, 22-04-2021
ಮೈಸೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಔಷಧಿ ಲಭ್ಯತೆ, ಆಕ್ಸಿಜನ್ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಂ ನಿಂದ ಹಾಸಿಗೆ ಲಭ್ಯತೆ ಕುರಿತ ಮಾಹಿತಿ, ಆಯಾ ಕ್ಷೇತ್ರಕ್ಕೆ ಸಂಬಂಧಪಟ್ಟ ಶಾಸಕರ ನೇತೃತ್ವದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ...
Date : Thursday, 22-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಕೊರೋನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಬಿಎಂಪಿಗೆ 350 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ರಾಜ್ಯದ ಕಂದಾಯ ಇಲಾಖೆ...
Date : Thursday, 22-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣ ತಪ್ಪಿದ್ದು ಈ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೊರೋಣಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳ ಅಂಗಡಿಗಳನ್ನು ಹೊರತುಪಡಿಸಿದಂತೆ ಉಳಿದೆಲ್ಲಾ ಅಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶ ನೀಡಿದೆ....
Date : Thursday, 22-04-2021
ಬೆಂಗಳೂರು: ಕೋವಿಡ್ ವಾರ್ ರೂಂ ಸ್ಥಾಪಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್, ಕಾಂಗೆಸ್‌ನ ಎಸ್‌ಸಿ ಸಮುದಾಯದ ಯುವ ಕಾಂಗ್ರಸ್ ಉಪಾಧ್ಯಕ್ಷೆ ಭವ್ಯಾ ಅವರಿಗೆ ಧಮ್ಕಿ ಹಾಕಿದ ಘಟನೆ ನಡೆದಿದ್ದು, ಈ ಸಂಬಂಧ ಭವ್ಯ...
Date : Thursday, 22-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಿಸುವ ಪ್ರಮಾಣ ಕೈ ಮೀರಿದ್ದು ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ...
Date : Thursday, 22-04-2021
ಬೆಂಗಳೂರು: ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 18 ಅಗತ್ಯ ಸೇವೆಗಳ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಕೇಂದ್ರ ಸ್ಥಾನ ಬಿಡದಂತೆಯೂ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ,...
Date : Thursday, 22-04-2021
ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತರಾದವರ ಶವ ಸಂಸ್ಕಾರದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರ್ಧಿಷ್ಟ ಚಿತಾಗಾರಗಳ ಮೇಲಾಗುತ್ತಿರುವ ಹೊರೆ ತಪ್ಪಿಸುವ ನಿಟ್ಟಿನಲ್ಲಿ ನಗರದ ಎಲ್ಲಾ ವಿದ್ಯುತ್ ಚಿತಾಗಾರಗಳಲ್ಲಿಯೂ ಕೊರೋನಾ, ಕೊರೋನೇತರ ಕಾರಣಗಳಿಂದ ಮೃತಪಟ್ಟ ಶವಗಳ ಸಂಸ್ಕಾರ ನಡೆಸುವಂತೆ ಬಿಬಿಎಂಪಿ ಸೂಚನೆ ನೀಡಿದೆ. ಈವರೆಗೆ...
Date : Thursday, 22-04-2021
ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡಲಾಗುತ್ತಿರುವ ರೆಮ್‌ಡೆಸಿವಿರ್ ಲಸಿಕೆ ಅಭಾವ ಸೃಷ್ಟಿಯ ಪ್ರಕರಣದಲ್ಲಿ ಭಾಗಿಯಾದ ಡ್ರಗ್ ಕಂಟ್ರೋಲ್ ಆಫೀಸರ್ ಬಿ ಆರ್ ವೆಂಕಟೇಶ್ ವಿರುದ್ಧ ದೂರು ಬಂದ ತಕ್ಷಣವೇ, ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸುವ ಮೂಲಕ ಕರ್ತವ್ಯದಲ್ಲಿ ಬೇಜವಾಬ್ದಾರಿತನ...