Date : Thursday, 22-04-2021
ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಬೆಂಗಳೂರಂತೂ ಕೊರೋನಾ ನಾಗಾಲೋಟಕ್ಕೆ ಸಿಲುಕಿ ತತ್ತರಿಸಿ ಹೋಗಿದೆ. ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಆರೋಗ್ಯ ತುರ್ತಿನ ಇಂತಹ ಕಠಿಣ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...
Date : Thursday, 22-04-2021
ಬೆಂಗಳೂರು: ನಗರದಲ್ಲಿ ಜನರ ಸಂಚಾರಕ್ಕಾಗಿ ಇರುವ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಸೂಚನೆ ನೀಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಬೆಂಗಳೂರಿನ ವಕೀಲ ರಾಮಚಂದ್ರ...
Date : Thursday, 22-04-2021
ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸಲು ಜಾಗದ ಸಮಸ್ಯೆ ಉಂಟಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಬೆಂಗಳೂರು ನಗರದ ವ್ಯಾಪ್ತಿಯ 6 ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ನಗರದ ತಾವರೆಕೆರೆಯಲ್ಲಿ 4 ಎಕರೆ...
Date : Wednesday, 21-04-2021
ಬೆಂಗಳೂರು: ಕೊರೋನಾ ಪರೀಕ್ಷೆ ನಡೆಸಿದ 24 ಗಂಟೆಗಳ ಒಳಗಾಗಿ ಅವುಗಳ ರಿಸಲ್ಟ್ ಅನ್ನು ನೀಡುವಂತೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ್ ಅವರು ಆಸ್ಪತ್ರೆಗಳಿಗೆ, ಮಾದರಿ ಪರೀಕ್ಷಾ ಕೇಂದ್ರಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ ವಿವಿಧ ಲ್ಯಾಬ್‌ಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು...
Date : Wednesday, 21-04-2021
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಕೊರೋನಾ ಮಾರ್ಗಸೂಚಿಗಳಿಂದ ಕೊರೋನಾ ಚೈನ್ ಲಿಂಕ್ ತಪ್ಪಿಸಲು ಸಾಧ್ಯವಿದ್ದು, ಮುಂದಿನ ಎರಡರಿಂದ ಮೂರು ತಿಂಗಳಿನಲ್ಲಿ ಒರೋನಾ ಸೋಂಕು ವ್ಯಾಪಿಸುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇರುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ವ್ಯಕ್ತಪಡಿಸಿದ್ದಾರೆ....
Date : Wednesday, 21-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರುಗಳು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಆ ಮೂಲಕ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...
Date : Wednesday, 21-04-2021
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸದೇ ಹೋದಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿ ಮಾಡುವ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಮಾರಣಾಂತಿಕ ಕೊರೋನಾ ಸೋಂಕಿನ ಸರಪಳಿಯನ್ನು ಮುರಿಯುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಆದಷ್ಟು...
Date : Wednesday, 21-04-2021
ಬೆಂಗಳೂರು: ರಾಜ್ಯದಲ್ಲಿ 20 – 30 ರಷ್ಟು ಹಾಸಿಗೆ ಸಾಮರ್ಥ್ಯ ಹೊಂದಿರುವ ನರ್ಸಿಂಗ್ ಹೋಂಗಳು ಹಣದಾಹದಿಂದ ಕೊರೋನಾ ಸೋಂಕಿತರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವಂತಿಲ್ಲ. ಈ ಸಂಬಂಧ ಸರ್ಕಾರ ಕಾನೂನೊಂದನ್ನು ಜಾರಿಗೆ ತರಲಿರುವುದಾಗಿ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ...
Date : Wednesday, 21-04-2021
ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷ ದಿಂದ ಹಸು, ಎಮ್ಮೆ, ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರ ಹಣವನ್ನು 10 ಸಾವಿರ ದಿಂದ 75 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ...
Date : Wednesday, 21-04-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಕೇರ್ ಸೆಂಟರ್‌ಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ....