News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ: ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಲೋಕಸೇವಾ ಆಯೋಗವು ಮುಂದೂಡಿಕೆಯ ಪ್ರಕಟಣೆಯನ್ನು ಹೊರಡಿಸಿದೆ. ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಎ. 22 – 30 ರ ವರೆಗೆ...

Read More

ಹೈಕೋರ್ಟ್‌ ಸೂಚನೆಯಂತೆ ಮುಷ್ಕರ ಬಿಟ್ಟು ಕರ್ತವ್ಯದತ್ತ ಮುಖ ಮಾಡುತ್ತಿದ್ದಾರೆ ಸಾರಿಗೆ ನೌಕರರು

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ಇಂತಹ ಕಠಿಣ ಸಂದರ್ಭದಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ. ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಪರಿಹರಿಸಿಕೊಳ್ಳಿ, ಆದರೆ ಸದ್ಯ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಿ ಎಂದು ಹೈಕೋರ್ಟ್‌ ಸೂಚನೆ ನೀಡಿರುವ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು...

Read More

ಗೋ ಹತ್ಯೆ ನಿಷೇಧ ಕಾನೂನಿನಡಿ 60 ದಿನಗಳಲ್ಲಿ 58 ಎಫ್‌ಐಆರ್‌ ದಾಖಲು

ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮತ್ತು ಗೋವುಗಳ ಸಂರಕ್ಷಣಾ ವಿಧೇಯಕ ಅಧಿಸೂಚನೆ ಜಾರಿಗೊಳಿಸಿದ ಬಳಿಕ, ಕಳೆದ 60 ದಿನಗಳಲ್ಲಿ ಗೋಹತ್ಯೆ, ಅಕ್ರಮ ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 58 ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ...

Read More

ರೆಮ್‌ಡೆಸಿವಿರ್‌ ಮೇಲಿನ ಸೀಮಾ ಸುಂಕ ಮನ್ನಾ: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಸೋಂಕಿತರ ಚಿಕಿತ್ಸೆಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚಿಕಿತ್ಸೆಗೆ ಪೂರವಾದ ಆಕ್ಸಿಜನ್‌, ವೆಂಟಿಲೇಟರ್‌, ಹಾಸಿಗೆ ಸೇರಿದಂತೆ ರೆಮ್‌ಡೆಸಿವಿರ್‌ ಔಷಧಗಳ ಕೊರತೆಯನ್ನೂ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ರೆಮ್‌ಡೆಸಿವಿರ್‌ ಔಷಧದ ತಕ್ಷಣದ ಅಗತ್ಯತೆಯನ್ನು ಪರಿಗಣಿಸಿ ಅದರ ಮೇಲಿನ...

Read More

ಕೊರೋನಾ ಮಾರ್ಗಸೂಚಿ ಪಾಲನೆ: ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಬೊಮ್ಮಾಯಿ

ಬೆಂಗಳೂರು: ಕೊರೋನಾ ಎರಡನೇ ಅಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ನಿನ್ನೆಯಷ್ಟೇ ಕಠಿಣ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುವುದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ಇಂದು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ...

Read More

ಹೋಂ ಐಸೋಲೇಷನ್:‌ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್‌ ಬಂದಿದ್ದರೂ, ಕೊರೋನಾ ಸೋಂಕಿನ ಗುಣಲಕ್ಷಣಗಳನ್ನು ಹೊಂದಿರದೇ, ಸೌಮ್ಯ ಲಕ್ಷಣ ಹೊಂದಿರುವವರು ಹೋಂ ಐಸೋಲೇಷನ್‌ ಮೂಲಕ ಚಿಕಿತ್ಸೆ ಪಡೆಯಬಹುದು. ವೈದ್ಯರನ್ನು, ಆರೋಗ್ಯ ಸಿಬ್ಬಂದಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಚಿಕಿತ್ಸೆ ಪಡೆಯುವುದಕ್ಕೆ ರಾಜ್ಯ ಆರೋಗ್ಯ ಇಲಾಖೆ ಶರತ್ತುಬದ್ಧ ಅವಕಾಶವನ್ನು...

Read More

ತಾತ್ಕಾಲಿಕ ಸ್ಮಶಾನ ನಿರ್ಮಿಸಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಅನೇಕ ಮಂದಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಮೃತರ ಅಂತ್ಯಸಂಸ್ಕಾರ ಮಾಡುವ ಸವಾಲನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಗರ ಪ್ರದೇಶ, ಹಳ್ಳಿಗಳಿಂದ 1 ಕಿಮೀ ದೂರದಲ್ಲಿ ತಾತ್ಕಾಲಿಕ ಸ್ಮಶಾನಗಳನ್ನು ನಿರ್ಮಿಸಲು ಸೂಚಿಸಿದೆ. ಈ ಆದೇಶದನ್ವಯ ತಕ್ಷಣವೇ...

Read More

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ 2ಎ, ಹಂತ 2ಬಿ ಗೆ ಸಂಪುಟದ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ಎ (ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆ.ಆರ್. ಪುರಂವರೆಗೆ) ಮತ್ತು ಹಂತ 2 ಬಿ (ಕೆ.ಆರ್. ಪುರಂನಿಂದ...

Read More

ಕೊರೋನಾ ಸಂಬಂಧ ಸರ್ವಪಕ್ಷ ಸಭೆ ನಡೆಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೋನಾ ಸಂಬಂಧ ಇಂದು ರಾಜ್ಯಪಾಲ ವಜೂಭಾಯ್‌ ವಾಲಾ ಅವರ ಅಧ್ಯಕ್ಷತೆಯಲ್ಲಿ ವರ್ಚುವಲ್‌ ಮೂಲಕ ಸರ್ವಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಡಾ ಕೆ ಸುಧಾಕರ್‌, ಆರ್‌ ಅಶೋಕ್‌, ಬಿಜೆಪಿ...

Read More

ಪಂಜಾಬ್‌ ರೈತರ ಖಾತೆಗೆ ನೇರ ವರ್ಗಾವಣೆಯಾಗುತ್ತಿದೆ ಬೆಳೆ ಮಾರಾಟದ ಹಣ

ನವದೆಹಲಿ: ಈ ವರ್ಷದ ರಬಿ ಮಾರಾಟ ಋತುವಿನಲ್ಲಿ ( RMS ) ಗೋಧಿ ಸಂಗ್ರಹವು 121.7 ಲಕ್ಷ ಟನ್‌ಗಳಷ್ಟಿದೆ. ಕಳೆದ ವರ್ಷದ ಇದೆ ಅವಧಿಯಲ್ಲಿ 5. 2 ಲಕ್ಷ ಟನ್‌ಗಳಷ್ಟಿತ್ತು. ಈ ಅವಧಿಯಲ್ಲಿ ಬೆಳೆದ ಗೋಧಿಗೆ ಒಟ್ಟು 11.6 ಲಕ್ಷ ರೈತರಿಗೆ...

Read More

Recent News

Back To Top