Date : Tuesday, 20-04-2021
ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಮಾಸ್ಕ್ ಜನ ಸಾಮಾನ್ಯರ ಅಗತ್ಯತೆಗಳಲ್ಲಿ ಒಂದಾಗಿದ್ದು, ಕರ್ನಾಟಕದ ಸಾಮಾಜಿಕ ಕಾರ್ಯಕರ್ತ, ಯುವ ಉದ್ಯಮಿ ನಿತಿನ್ ವಾಸ್ ಎಂಬವರು ಪರಿಸರ ಸ್ನೇಹಿ ಮಾಸ್ಕ್ ಅನ್ನು ತಯಾರಿಸಿದ್ದಾರೆ. ಈ ಮಾಸ್ಕ್‌ಗಳನ್ನು ಹತ್ತಿಯಿಂದ ತಯಾರಿಸಲಾಗಿದ್ದು, ಇದರಲ್ಲಿ ಹಣ್ಣಿನ ಬೀಜಗಳು, ತರಕಾರಿ...
Date : Tuesday, 20-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಅಗತ್ಯ ಚಿಕಿತ್ಸೆ ನೀಡಲು ಬೇಕಾದ ಆಮ್ಲಜನಕ ಸಮಸ್ಯೆಯನ್ನು ಬಗೆಹರಿಸಲು ಪ್ರತ್ಯೇಕ ವಾರ್ ರೂಂ ರಚನೆ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಸೋಂಕಿತ ಚಿಕಿತ್ಸೆಗೆ ಆಮ್ಲಜನಕ...
Date : Tuesday, 20-04-2021
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದ್ದು, ಈ ಸಂಬಂಧ ಹೈಕೋರ್ಟ್ ಸಿಜೆ ಪೀಠ ನೌಕರರ ಸಂಘಕ್ಕೆ ನೊಟೀಸ್ ನೀಡಿದೆ. ಕೊರೋನಾ ಸಾಂಕ್ರಾಮಿಕ ಸಂಕಷ್ಟದ ಅವಧಿಯಲ್ಲಿ ಹೀಗೆ ಮುಷ್ಕರ ನಡೆಸುವುದು ಸರಿಯಲ್ಲ. ಆದ್ದರಿಂದ ಮುಷ್ಕರ ನಿಲ್ಲಿಸಿ ಬಸ್ಸುಗಳನ್ನು ಓಡಿಸುವಂತೆ ಹೈಕೋರ್ಟ್ ತನ್ನ...
Date : Tuesday, 20-04-2021
ಬೆಂಗಳೂರು: ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ವಿಪಕ್ಷಗಳು ರಾಜಕೀಯ ಮಾಡುವುದು ಸರಿಯಲ್ಲ. ನಮ್ಮ ಚಿತ್ತ ಕೊರೋನಾ ನಿಯಂತ್ರಣ ಮಾಡುವತ್ತ ಇರಬೇಕು. ಇದಕ್ಕೆ ಸರ್ಕಾರದ ಜೊತೆಗೆ ಪ್ರತಿಪಕ್ಷಗಳು ಕೈ ಜೋಡಿಸಬೇಕೇ ಹೊರತು, ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಸಬಾರದು ಎಂದು ಗೃಹ ಸಚಿವ...
Date : Tuesday, 20-04-2021
ಬೆಂಗಳೂರು: ಕೊರೋನಾ ಸೋಂಕು ಹರಡುವುದಕ್ಕೆ ಜನರು ಗುಂಪು ಸೇರುತ್ತಿರುವುದೇ ಕಾರಣ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ. ಆದರೆ ಇದಕ್ಕೆ ಜನರು ಸಹ ಸಹಕರಿಸಬೇಕಾಗಿದೆ. ಕೊರೋನಾ ನಿಯಮಗಳನ್ನು ಗಾಳಿಗೆ...
Date : Tuesday, 20-04-2021
ಬೆಂಗಳೂರು: ಕೊರೋನಾ ಸೋಂಕು ಹರಡುವ ಗತಿ ವೇಗ ಪಡೆದಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳು, ಆಕ್ಸಿಜನ್ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ ಉದ್ಬವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಸೋಂಕಿಗೆ ತುತ್ತಾದ ಜನರಿಗೆ ʼಹೋಂ ಕೇರ್ʼ ಪ್ಯಾಕೇಜ್‌ಗಳನ್ನು ನೀಡಲು ಮುಂದಾಗಿವೆ....
Date : Tuesday, 20-04-2021
ಬೆಂಗಳೂರು: ರಾಜ್ಯದಲ್ಲಿ 1 – 9 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆಯೇ ಪಾಸ್ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಇದುವರೆಗೆ ನಡೆದಿರುವ ತರಗತಿಗಳ ಆಧಾರದ ಮೇಲೆ ಮೌಲ್ಯಾಂಕನ ವಿಶ್ಲೇಷಣೆ ನಡೆಸಿ ಏಪ್ರಿಲ್ 30 ರ ಒಳಗೆ ಫಲಿತಾಂಶ...
Date : Tuesday, 20-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕ ಅಭಾವ ಉಂಟಾಗುವ ಭೀತಿ ಇದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ದ್ಯತೆ ನೀಡಿ ಆಕ್ಸಿಜನ್ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರ ಪೂರೈಕೆದಾರರಿಗೆ ಸೂಚಿಸಿದೆ. ಈ ಸಂಬಂಧ ಸಚಿವ ಡಾ ಕೆ ಸುಧಾಕರ್,...
Date : Tuesday, 20-04-2021
ಬೆಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ 65,911 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಫ್ಯಾನ್‌ಗಳನ್ನು ಒದಗಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ರಾಜ್ಯದಲ್ಲಿನ 33,164 ಅಂಗನವಾಡಿಗಳಲ್ಲಿ ಮಾತ್ರ ವಿದ್ಯುತ್ ಸಂಪರ್ಕ, 26,560 ಅಂಗನವಾಡಿಗಳಿಗೆ ಫ್ಯಾನ್ ಪೂರೈಕೆ...
Date : Tuesday, 20-04-2021
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸೋಂಕಿನ ವೇಗ ಹೆಚ್ಚಾಗಿದ್ದು, ರಾಜ್ಯದಲ್ಲಿಯೂ ಹಲವು ಮಂದಿ ಸೋಂಕಿಗೆ ತುತ್ತಾಗಿ ನರಳುವಂತಾಗಿದೆ. ಈ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಡೀ ಜಗತ್ತು...