Date : Monday, 19-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದರು. ಕೊರೋನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಡಿಯೋ...
Date : Monday, 19-04-2021
ಬೆಂಗಳೂರು: ರಾಜ್ಯದಲ್ಲಿಯೂ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಸಂಬಂಧ ಚರ್ಚೆ ನಡೆಸಲು ನಾಳೆ ಸರ್ವ ಪಕ್ಷಗಳ ಸಭೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೊರೋನಾ ಸೋಂಕು ತಗುಲಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಡಿಯೋ...
Date : Monday, 19-04-2021
ಬೆಂಗಳೂರು: ವಲಸಿಗರಿಗೆ ದೇಶದ ಯಾವುದೇ ಭಾಗದಲ್ಲಿಯೂ ಸುಲಭವಾಗಿ ಪಡಿತರ ಪಡೆಯುವುದಕ್ಕೆ ಅನುಕೂಲವಾಗುವಂತೆ ರೂಪಿಸಲಾಗಿರುವ ʼಒನ್ ನೇಷನ್, ಒನ್ ರೇಷನ್ʼ ಕಾರ್ಡ್ ಆಪ್ ಇನ್ನು ಮುಂದೆ ಕನ್ನಡದಲ್ಲಿಯೂ ಲಭ್ಯವಾಗಲಿದೆ. ಈ ಹಿಂದೆ ಈ ಯೋಜನೆಯಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳನ್ನು ಮಾತ್ರವೇ...
Date : Monday, 19-04-2021
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯ ಮೇಲೆ ನಡೆದ ಗುಂಡಿನ ದಾಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಖಂಡಿಸಿದ್ದು, ಸೋಲಿನ ಭೀತಿಯಿಂದ ಟಿಎಂಸಿ ಇಂಥ ದುಷ್ಕೃತ್ಯಗಳಿಗೆ ಮುಂದಾಗುತ್ತಿದೆ ಎಂದು ತಿಳಿಸಿದ್ದಾರೆ. ಸೋಲಿನ ಭೀತಿಯಿಂದ ಹತಾಶೆಗೊಂಡ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ...
Date : Monday, 19-04-2021
ಬಳ್ಳಾರಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಸೋಂಕಿತರ ಚಿಕಿತ್ಸೆಗೆ ಆಮ್ಲಜನಕ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುವಂತಾಗಿದೆ. ಆಮ್ಲಜನಕ ಕೊರತೆಯನ್ನು ನೀಗಿಸಿಕೊಳ್ಳುವ ಹಿನ್ನೆಲೆಯಲ್ಲಿ ದೇಶದ ಹಲವು ಜಿಲ್ಲೆಗಳು ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿರುವ ಆಕ್ಸಿಜನ್ ಘಟಕಗಳತ್ತ ಮುಖ ಮಾಡಿವೆ. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಗುಜರಾತ್,...
Date : Monday, 19-04-2021
ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಾಲಯದ ನಿರ್ವಹಣಾ ಹೊಣೆಯನ್ನು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯ ಸುಪರ್ಧಿಗೆ ಒದಗಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ದೇಗುಲದ ನಿರ್ವಹಣಾ ಹೊಣೆಯನ್ನು ರಾಮಚಂದ್ರಾಪುರ ಮಠಕ್ಕೆ ಒಪ್ಪಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ರಾಜ್ಯ ಹೈಕೋರ್ಟ್ 2018...
Date : Monday, 19-04-2021
ಬೆಂಗಳೂರು: 45 ವರ್ಷ ಮೇಲ್ಪಟ್ಟ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳೂ ಕೊರೋನಾ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಡಿಜಿ ಐಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಹಿರಿಯ ಪೊಲೀಸರೂ ಸಹ ಈ ಸಂಬಂಧ ಅಗತ್ಯ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ...
Date : Monday, 19-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಅಪರಾಹ್ನ ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ತಜ್ಞರ ಜೊತೆಗೆ ಸಭೆ ನಡೆಯಲಿದೆ. ಕೊರೋನಾ ಸೋಂಕು ವ್ಯಾಪಿಸುವ ವೇಗ...
Date : Monday, 19-04-2021
ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಅಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಸಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದು,...
Date : Monday, 19-04-2021
ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಪ್ರಸಿದ್ಧಿ ಪಡೆದ ಭಾಷಾ ತಜ್ಞ, ಶತಾಯುಷಿ ಪದ್ಮಶ್ರೀ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಬೆಂಗಳೂರಿನಲ್ಲಿಂದು ಇಹಲೋಕ ತ್ಯಜಿಸಿದರು. 108 ವರ್ಷದ ಪ್ರೊ. ಜಿ. ವಿ. ಅವರು ಭಾನುವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾಗಿ ಅವರ ಕುಟುಂಬ ಮೂಲಗಳು...