Date : Monday, 28-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿರುವ ಕಪ್ಪು ಶಿಲೀಂಧ್ರ ಸೋಂಕು ಪತ್ತೆ ಹಚ್ಚುವಿಕೆಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ. ಈ ಸೋಂಕಿನ ಪತ್ತೆಗೆ ಸಿಟಿ ಸ್ಕ್ಯಾನ್, ಎಂಆರ್‌ಐ...
Date : Monday, 28-06-2021
ಲಡಾಖ್: ಪೂರ್ವ ಲಡಾಖ್‌ನ ಕುಂಗ್ಯಾಮ್ ಗ್ರಾಮದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ವರ್ಚುಅಲ್ ಆಗಿ 63 ಸೇತುವೆಗಳನ್ನು ಉದ್ಘಾಟನೆ ಮಾಡಿದ್ದಾರೆ. ಲೇಹ್- ಲೋಮ ರೋಡ್ ಮೇಲೆ ನಿರ್ಮಾಣ ಮಾಡಲಾಗಿರುವ ಕುಂಜನ್ ಸೇತುವೆ ಸೇರಿದಂತೆ ದೇಶದಾದ್ಯಂತ ಬಿಆರ್‌ಒ ಸ್ಥಾಪಿಸಿದ...
Date : Monday, 28-06-2021
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಕೇಂದ್ರದ ಬಿಜೆಪಿ ಸರಕಾರ ಪ್ರಧಾನಿಗಳಾದ ಮೋದಿ ಅವರ ನೇತೃತ್ವದಲ್ಲಿ ಸಮರೋಪಾದಿ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸಿತು ಎಂದು ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ರಾಜ್ಯ ಮಟ್ಟದ...
Date : Monday, 28-06-2021
ಬೆಂಗಳೂರು: ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಫಲಿತಾಂಶದಲ್ಲಿ ವಿದ್ಯಾರ್ಥಿಗಳಿಗೆ ತೃಪ್ತಿ ಇಲ್ಲ ಎಂದಾದರೆ, ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ...
Date : Monday, 28-06-2021
ಬೆಂಗಳೂರು: ಕಾಸರಗೋಡು, ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳಿಂದ ಗುರುತಿಸಲ್ಪಡುವ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾಯಿಸಲು ಹೊರಟ ಕೇರಳ ಸರ್ಕಾರದ ನಡೆಯನ್ನು ಸ್ಥಗಿತಗೊಳಿಸುವಂತೆ ಪತ್ರ ಬರೆಯಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ...
Date : Monday, 28-06-2021
ಬೆಂಗಳೂರು: ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತನಾಡಿಲ್ಲ. ನಮಗೆ ಮಕ್ಕಳ ಆರೋಗ್ಯ , ಜೀವ ಮುಖ್ಯ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ 24,37,732 ವಿದ್ಯಾರ್ಥಿಗಳು ಉನ್ನತ ವ್ಯಾಸಾಂಗ ಮಾಡುತ್ತಿದ್ದಾರೆ. ಇಂದಿನಿಂದ ಅವರಿಗೆ ಲಸಿಕೆ...
Date : Monday, 28-06-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವಿಭಿನ್ನವಾಗಿ ನಡೆಸಲಾಗುತ್ತಿದ್ದು, ಈ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಜುಲೈ 19 ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ)...
Date : Monday, 28-06-2021
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯು ಹೊಸ ಸ್ವರೂಪದ ವೆಬ್ಸೈಟ್ ಪರಿಚಯಿಸಿದ್ದು, ಅಪೂರ್ಣ ಮಾಹಿತಿಗಳನ್ನು ಒಳಗೊಂಡಿದ್ದ ಹಿಂದಿನ ವೆಬ್ಸೈಟ್‌ಗೆ ಅಂತ್ಯ ಹಾಡಿದೆ. ಇ- ಆಡಳಿತ ಸಹಾಯದಿಂದ ಈ ಹೊಸ ವೆಬ್ಸೈಟ್ ಅನ್ನು ರೂಪಿಸಿದೆ. ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿರುವ ಈ ವೆಬ್ಸೈಟ್, ಜನಸಾಮಾನ್ಯರಿಗೂ...
Date : Monday, 28-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮತ್ತೊಂದು ಕಡೆಯಲ್ಲಿ ರೂಪಾಂತರ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದೆ. ಈ ಕಾರಣದಿಂದ ನೆರೆಯ ರಾಜ್ಯ ಮಹಾರಾಷ್ಟ್ರದಿಂದ ರಾಜ್ಯಕ್ಕಾಗಮಿಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್...
Date : Sunday, 27-06-2021
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ 152 ನೇ ಜಯಂತಿಯ ಸಲುವಾಗಿ ಸಿಎಂ ಯಡಿಯೂರಪ್ಪ ಅವರು ಕೆಂಪೇಗೌಡರ ಅಂಚೆ ಚೀಟಿಯನ್ನು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅವರು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು....