Date : Saturday, 17-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇದೇ ವೇಳೆ ಕೊರೋನಾ ಸಂಬಂಧ ರಾಜ್ಯದ ಕೋವಿಡ್ ತಾಂತ್ರಿಕ ಸಮಿತಿ ವರದಿಯೊಂದನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಿದೆ....
Date : Saturday, 17-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಡಿಎಚ್‌ಒ ಗಳ ಜೊತೆಗೆ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಆರ್. ಅಶೋಕ್, ಡಾ ಕೆ ಸುಧಾಕರ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಸೋಂಕು...
Date : Saturday, 17-04-2021
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ, ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೋಂಕಿತರ ಕೈಗಳಿಗೆ ಅಳಿಸಲಾಗದ ಶಾಯಿ ಬಳಸಿ ಸೀಲ್ ಹಾಕುವ ಕ್ರಮವನ್ನು ಇಂದಿನಿಂದ ತೊಡಗಿದಂತೆ ಬಿಬಿಎಂಪಿ ಮತ್ತೆ ಆರಂಭ ಮಾಡಿದೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿರುವ ಪಾಲಿಕೆಯ ಮುಖ್ಯ ಆಯುಕ್ತ ಗೌರವ್...
Date : Saturday, 17-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣ, ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಲಭ್ಯವಿರುವ ಹಾಸಿಗೆ, ಔಷಧ, ಆಂಬ್ಯುಲೆನ್ಸ್, ಆಕ್ಸಿಜನ್ ವ್ಯವಸ್ಥೆ ಮೊದಲಾದ ವಿಚಾರಗಳ ಬಗ್ಗೆ ಇಂದೇ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಕೊರೋನಾ ವೇಗವಾಗಿ ಹರಡುತ್ತಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ...
Date : Saturday, 17-04-2021
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರು ನಗರದ ಸದಾಶಿವ ನಗರ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಮಂಗಲ ಅಂಗಡಿ ಅವರು, ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ...
Date : Saturday, 17-04-2021
ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಗಳ ತೆರವಾಗಿರುವ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಇಂದು ಚುನಾವಣಾ ಕಣದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಕೊರೋನಾ ಸೋಂಕು ವ್ಯಾಪಿಸುವ ಆತಂಕದ ನಡುವೆಯೇ ಉಪಚುನಾವಣೆ...
Date : Saturday, 17-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ, ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮಿಡಿಸ್ವಿರ್ ಔಷಧಿಯ ಕೃತಕ ಅಭಾವ, ಕಾಳಸಂತೆಯಲ್ಲಿ ಮಾರಾಟ ಮೊದಲಾದ ಅಕ್ರಮಗಳನ್ನು ನಡೆಸಿದಲ್ಲಿ, ಅಂತಹವರ ವಿರುದ್ಧ ಕಠಿಣ ಕ್ರಮ, ಬಂಧನದ ಎಚ್ಚರಿಕೆಯನ್ನು ನೀಡಿದೆ....
Date : Friday, 16-04-2021
ಮಂಗಳೂರು: ಭೂಮಿ ಸುಪೋಷಣ ಮತ್ತು ಸಂರಕ್ಷಣಾ ಅಭಿಯಾನ ಎ. 13 ಯುಗಾದಿಯಂದು ರಾಷ್ಟ್ರವ್ಯಾಪಿ ಆರಂಭವಾಗಿದೆ. ಭೂಮಿಯ ಪೋಷಣೆ, ಸಂರಕ್ಷಣೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭ ಮಾಡಲಾಗಿದೆ. ರಾಷ್ಟ್ರದ ಎಲ್ಲ ಜಿಲ್ಲೆಗಳು, ಗ್ರಾಮಗಳಲ್ಲಿ ಈ ಅಭಿಯಾನ ನಡೆಯಲಿದ್ದು,...
Date : Friday, 16-04-2021
ಬೆಂಗಳೂರು: ಸಚಿವಾಲಯದ ಸಿಬ್ಬಂದಿಗಳಿಗೆ ಕಠಿಣ ನಿಯಮ ಜಾರಿಗೊಳಿಸಲು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಚಿಂತನೆ ನಡೆಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವಾಲಯದ ಸಿಬ್ಬಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯವಾಗಿದ್ದು, ಸ್ಯಾನಿಟೈಸ್ ಮಾಡಿ ಬಳಿಕ ಬಯೋ...
Date : Friday, 16-04-2021
ಬೆಂಗಳೂರು: ಕೊರೋನಾ ಸೋಂಕಿತರನ್ನು ಶೀಘ್ರ ಪತ್ತೆ ಮಾಡಿದಲ್ಲಿ, ಕೊರೋನಾ ಸೋಂಕು ನಿಯಂತ್ರಣ ಸಾಧ್ಯವಿದೆ. ಹೀಗಾದಲ್ಲಿ ಲಾಕ್‌ಡೌನ್ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಕೊರೋನಾ ಸೋಂಕಿತರೆಲ್ಲರಿಗೂ ಕೋವಿಡ್ ಕೇರ್ ಸೆಂಟರ್‌ಗಳು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಕ್ರಮ...