Date : Friday, 16-04-2021
ಬೆಂಗಳೂರು: ಸದ್ಯದ ಪರಿಸ್ಥಿತಿಯನ್ನು ಅವಲೋಕನ ಮಾಡಿ ಹೇಳುವುದಾದರೆ ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಜೂನ್ 21 ರಿಂದ ತೊಡಗಿದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಈಗಾಗಲೇ ತೀರ್ಮಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ...
Date : Friday, 16-04-2021
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದಂತೆ ಕೊರೋನಾ ನಿಯಂತ್ರಣಕ್ಕೆ ಪೂರಕವಾಗುವಂತೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿಯು ಬೆಸ್ಕಾಂ ಸಹಭಾಗಿತ್ವದಲ್ಲಿ ಪ್ರತ್ಯೇಕ ಸಹಾಯವಾಣಿ ಸಂಖ್ಯೆ 1912 ಅನ್ನು ಆರಂಭ ಮಾಡಿದೆ. ಕೊರೋನಾ ರೋಗಿಗಳಿಗೆ ಸಂಬಂಧಿಸಿದಂತೆ ಹಾಸಿಗೆ ಹಂಚಿಕೆ, ಆಸ್ಪತ್ರೆಗೆ ಸಂಬಂಧಿಸಿದ ಬಿಲ್ಲಿಂಗ್...
Date : Friday, 16-04-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಅಬ್ಬರ ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೊರೋನಾ ತಜ್ಞರ ಸಲಹಾ ಸಮಿತಿಯ ವರದಿಯನ್ನಾಧರಿಸಿ ತುರ್ತು ಸಭೆ ನಡೆಸಿದ್ದಾರೆ. ಕೊರೋನಾ ಹೆಮ್ಮಾರಿಯ ಆರ್ಭಟ ದಿನೇ ದಿನೇ ಹೆಚ್ಚುತ್ತಿದ್ದು, ಈ...
Date : Friday, 16-04-2021
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯ ಬಗ್ಗೆ ಮಾತನಾಡಿರುವ ಸಚಿವ ಡಾ ಕೆ ಸುಧಾಕರ್ ಅವರು, ಸಭೆ ಸಮಾರಂಭಗಳನ್ನು ನಡೆಸಲು ಹೊರಡಿಸಲಾಗಿರುವ ನೂತನ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ್ದಾರೆ. ಒಳಾಂಗಣ ಮದುವೆ ಕಾರ್ಯಕ್ರಮಕ್ಕೆ 100...
Date : Friday, 16-04-2021
ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿರುವಷ್ಟು ಸೋಂಕಿನ ಪ್ರಮಾಣ ಕರ್ನಾಟಕದಲ್ಲಿ ಕಂಡು ಬಂದಿಲ್ಲ. ಹೀಗಾಗಿ ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರುವ ಯಾವುದೇ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೋನಾ ನಿಯಂತ್ರಣ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,...
Date : Friday, 16-04-2021
ಬೆಂಗಳೂರು: ಕೊರೋನಾ ನಡುವೆಯೇ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ಮಸ್ಕಿ, ಬಸವಕಲ್ಯಾಣ ಮತ್ತು ಲೋಕಸಭಾ ಕ್ಷೇತ್ರ ಬೆಳಗಾವಿ ಉಪಚುನಾವಣೆ ಎ. 17 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಉದ್ಯೋಗಿಗಳಿಗೆ ಚುನಾವಣಾ ದಿನದಂದು ವೇತನ ಸಹಿತ ರಜೆ ನೀಡಿ ರಾಜ್ಯ ಸರ್ಕಾರ ಆದೇಶ...
Date : Monday, 12-04-2021
ಬಳ್ಳಾರಿ: ಕೇಂದ್ರ ಸರ್ಕಾರದ ಪ್ರಬುದ್ಧ ಯೋಜನೆಗೆ ಬಳ್ಳಾರಿಯ ಸಂಡೂರು ತಾಲೂಕಿನ ಯಶವಂತನಗರ ಹಳ್ಳಿಯನ್ನು ಆಯ್ಕೆ ಮಾಡಿದೆ. ಈ ಯೋಜನೆಗೆ ಒಟ್ಟು ಏಳು ಗ್ರಾಮಗಳು ಆಯ್ಕೆಯಾಗಿವೆ. ಯಶವಂತನಗರ ಇಡೀ ದಕ್ಷಿಣ ಭಾರತದಲ್ಲಿಯೇ ಈ ಯೋಜನೆಗೆ ಆಯ್ಕೆಯಾಗಿರುವ ಏಕೈಕ ಗ್ರಾಮ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ....
Date : Monday, 12-04-2021
ಬೀದರ್: ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಎ. 18 – 19 ರಂದು ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸರ್ವ ಪಕ್ಷಗಳ ಹಿರಿಯರ ಜೊತೆಗೆ...
Date : Monday, 12-04-2021
ಬೆಂಗಳೂರು: ರಾಜ್ಯದಲ್ಲಿ ಪದವಿ ತರಗತಿಗಳು ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಪರೀಕ್ಷೆಗಳು ಈಗಾಗಲೇ ನಿಗದಿ ಮಾಡಲಾಗಿರುವ ದಿನಗಳಲ್ಲಿಯೇ ನಡೆಯಲಿದೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಜೊತೆಗೆ ಈ ಬಾರಿ ಪಿಜಿ ತರಗತಿಗಳ ವೇಳಾಪಟ್ಟಿ ಬದಲಾಗಲಿದೆ. ಸಾರಿಗೆ ನೌಕರರ ಮುಷ್ಕರ...
Date : Saturday, 10-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಇದರಿಂದಾಗಿ ಆರ್ಥಿಕ ಪರಿಸ್ಥಿತಿ ಕುಂಠಿತವಾಗಿ ಜನರು ಪರದಾಡುವಂತಾಗಿದೆ. ರಾಜ್ಯದ ಕೃಷಿಕರನ್ನು ಗಮನದಲ್ಲಿಟ್ಟುಕೊಂಡು ಇಫ್ಕೋ ಸಂಸ್ಥೆಯು ರಸಗೊಬ್ಬರವನ್ನು ಹಳೆಯ ದರದಲ್ಲೇ ಮಾರಾಟ ಮಾಡುವ ಮೂಲಕ ರಾಜ್ಯದ ರೈತರಿಗೆ ನೆರವಾಗಲು ಮುಂದಾಗಿದೆ. ಈ ಸಂಬಂಧ ಕೇಂದ್ರ ಸಚಿವ...