Date : Friday, 09-04-2021
ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿಯೇ ರಾಜ್ಯಕ್ಕೆ ನೂತನ ಗಣಿ ನೀತಿ ಜಾರಿಯಾಗಲಿದೆ. ಈ ಸಂಬಂಧ ಈಗಾಗಲೇ ಕರಡು ನೀತಿಗಳನ್ನು ಸಿದ್ಧಗೊಳಿಸಲಾಗಿದೆ. ಈ ಸಂಬಂಧ ಜನಪ್ರತಿನಿಧಿಗಳು. ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಈ ಕರಡು ಪ್ರತಿಯನ್ನು ಅಭ್ಯಸಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆಯೂ ಸಚಿವ ಮುರುಗೇಶ್...
Date : Friday, 09-04-2021
ಬೆಂಗಳೂರು: ಸಾರಿಗೆ ನೌಕರರು ಹಠಕ್ಕೆ ಬಿದ್ದು ಮುಷ್ಕರ ಕುಳಿತಿದ್ದಾರೆ. ಆದರೆ ಸರ್ಕಾರ ಯಾವುದೇ ಹಠಕ್ಕೆ ಬಿದ್ದಿಲ್ಲ. ಈಗಾಗಲೇ ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ತಮ್ಮ...
Date : Friday, 09-04-2021
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಭಾಗಗಳಲ್ಲಿ ಗಾಳಿಯ ಒತ್ತಡ...
Date : Thursday, 08-04-2021
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು...
Date : Thursday, 08-04-2021
ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ನಿಗದಿ ಮಾಡಲಾಗಿದ್ದ ಪಥ್ಯಗಳ ಬೋಧನೆ ಮುಗಿದಿದ್ದು, ಪುನರಾವರ್ತನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಪ್ರೇರೇಪಿಸಬೇಕು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ....
Date : Thursday, 08-04-2021
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಇಲಾಖೆಯ ನೌಕರರು ಮುಷ್ಕರ ನಡೆಸುತ್ತಿದ್ದು, ಸ್ವಯಂ ಪ್ರೇರಿತರಾಗಿ ಕರ್ತವ್ಯ ನಿರ್ವಹಣೆಗೆ ಹಾಜರಾಗುವ ಸಿಬ್ಬಂದಿಗಳಿಗೆ ಅಗತ್ಯ ಭದ್ರತೆ ಒದಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸ್ವಯಂ ಪ್ರೇರಿತರಾಗಿ ಕರ್ತವ್ಯ ನಿರ್ವಹಣೆಗೆ ಹಾಜರಾಗುವ ಸಿಬ್ಬಂದಿಗಳಿಗೆ ಸೂಕ್ತ...
Date : Thursday, 08-04-2021
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೂಂಡಾಗಿರಿ ಹೆಚ್ಚುತ್ತಿದ್ದು, ಇದರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರ ಕಾರಿನ ಮೇಲೆ...
Date : Thursday, 08-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಬ್ಬ ಹರಿದಿನಗಳು ಬಂದರೂ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇನ್ನೇನು ಸಾಲು ಸಾಲು ಹಬ್ಬಗಳು ಬರಲಿವೆ. ಎಲ್ಲಾ ಧರ್ಮಗಳಿಗೆ ಸಂಬಂಧಿಸಿದಂತೆಯೂ ಹಬ್ಬಗಳು ಬರಲಿವೆ. ಈ ಸಂದರ್ಭದಲ್ಲಿ...
Date : Thursday, 08-04-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗಳಲ್ಲಿರುವ ಜಿಮ್‌ಗಳು, ಸ್ವಿಮಿಂಗ್ ಪೂಲ್‌ಗಳು, ಪಾರ್ಟಿ ಹಾಲ್‌ಗಳನ್ನು ಬಳಕೆ ಮಾಡದಂತೆ ನಗರದ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಆದೇಶ ಹೊರಡಿಸಿದ್ದಾರೆ. ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸಿಗುತ್ತಿಲ್ಲ....
Date : Thursday, 08-04-2021
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವದ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಮೊದಲನೇ ಹಂತದಲ್ಲಿ ಈ ಅನುದಾನವನ್ನು ಒದಗಿಸಲಾಗುತ್ತಿದ್ದು, ಎರಡನೇ ಹಂತದಲ್ಲಿ ಮತ್ತಷ್ಟು ಅನುದಾನವನ್ನು ಒದಗಿಸಿಕೊಡಲಾಗುವುದು...