Date : Thursday, 08-04-2021
ಹುಬ್ಬಳ್ಳಿ: ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸುವಂತೆ ಮಾಡಿಕೊಂಡಿದ್ದ ಮನವಿಯನ್ನು ರೈಲ್ವೆ ಇಲಾಖೆ ಪುರಸ್ಕರಿಸಿದೆ. ಮನವಿಗೆ ಸ್ಪಂದನೆ ನೀಡಿರುವ ನೈಋತ್ಯ ರೈಲ್ವೆ ವಲಯ ಶುಕ್ರವಾರದಿಂದ ಆರಂಭವಾಗುವಂತೆ...
Date : Thursday, 08-04-2021
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ ಕೆ ಸುಧಾಕರ್ ಅವರು 13 ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸುಮಾರು 2 ಗಂಟೆಗಳ ಕಾಲ ಸಭೆ ನಡೆಸಿದ ಅವರು, ಕೋವಿಡ್ ವ್ಯಾಪಿಸುವ ತೀವ್ರತೆಯ ಬಗ್ಗೆ...
Date : Thursday, 08-04-2021
ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಪ್ರಾರಂಭಿಸಿರುವುದು ಮತ್ತು ಎರಡನೇ ದಿನವೂ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ...
Date : Wednesday, 07-04-2021
ಬೆಂಗಳೂರು: ಬೆಂಗಳೂರು ಮತ್ತು ಮೈಸೂರಿನಲ್ಲಿರುವ ಎರಡು ನಗರಗಳನ್ನು ಅತ್ಯಾಧುನಿಕ ಸೌಲಭ್ಯಗಳುಳ್ಳ ಆಧುನಿಕ ಅವಳಿ ಜಿಲ್ಲೆಗಳನ್ನಾಗಿಸಲು ಸರಕಾರ ಪ್ರಯತ್ನಿಸುತ್ತಿದೆ. ಈ ಹಿನ್ನಲೆಯಲ್ಲಿ ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಸಭೆ...
Date : Wednesday, 07-04-2021
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದಿನಿಂದ ಸೆಕ್ಷನ್ 144 ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಏರಿಕೆಯಾಗುತ್ತಿರುವ ಕೊರೋನಾ ಸೋಂಕಿನ ತೀವ್ರತೆಯನ್ನು ಹತೋಟಿಗೆ ತರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಮೂಲಗಳು ತಿಳಿಸಿದೆ. ಕೊರೋನಾ...
Date : Wednesday, 07-04-2021
ಬೆಂಗಳೂರು: ಇಂಧನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ವೆಚ್ಚ ಕಡಿತಗೊಳಿಸಲು ಹೆಚ್ಚು ಎಲೆಕ್ಟ್ರಿಕ್ ವಾಹನಗಳ ಬಳಕೆ ಮಾಡುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಗ್ಲೋಬಲ್ ಟೆಕ್ನಾಲಜಿ ಗವರ್ನನ್ಸ್ ಶೃಂಗಸಭೆ 2021 ನೇ ಅಂಗವಾಗಿ ವಿಶ್ವ ಆರ್ಥಿಕ ವೇದಿಕೆಯಿಂದ ರೂಪಿಸಲ್ಪಟ್ಟ ʼGoverning Goods on...
Date : Wednesday, 07-04-2021
ಬೆಂಗಳೂರು: ಕೊರೋನಾ ಸಂಕಷ್ಟ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಸಮರ್ಪಕ ಅನುಷ್ಟಾನದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾರ್ಷಲ್‌ಗಳನ್ನು ನಿಯೋಜಿಸಿದೆ. ಬಿಬಿಯಂಪಿಯ ಮಾರ್ಷಲ್‌ಗಳಿಗೆ ಇದೀಗ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಸಾಥ್ ನೀಡಿದ್ದು, ಆ ಮೂಲಕ ಕೊರೋನಾ ನಿಯಂತ್ರಣ...
Date : Wednesday, 07-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಟ್ಟಹಾಸ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 50% ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಯ ಹಿನ್ನೆಲೆಯಲ್ಲಿ ಮೀಸಲಿಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಈ ಆದೇಶವನ್ನು...
Date : Wednesday, 07-04-2021
ಧಾರವಾಡ: ಕಳೆದ ವರ್ಷದ ಕೊರೋನಾ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದಕ್ಕೆ ನಡೆಸಿದ ಸಿದ್ಧತೆಗಳಂತೆಯೇ ಈ ಬಾರಿಯೂ ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಕಳೆದ ಬಾರಿ ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ...
Date : Tuesday, 06-04-2021
ಕಲ್ಬುರ್ಗಿ: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂಚೋಳಿಯ ಚಂದ್ರಂಪಳ್ಳಿ ಜಲಾಶಯದ ಸಮೀಪ ʼಜಂಗಲ್ ಲಾಡ್ಜಸ್ ಆಂಡ್ ರೆಸಾರ್ಟ್ಸ್ ನಿರ್ಮಾಣ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಟೆಂಡರ್ ಪ್ರಕ್ರಿಯೆಯನ್ನು ಸಹ ಆರಂಭ ಮಾಡಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ....