Date : Tuesday, 06-04-2021
ಬೆಂಗಳೂರು: ದೇಶ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧವಾಗಿ ಭಾರತೀಯ ಜನತಾ ಪಕ್ಷ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಮಂಗಳೂರು ಲೋಕಸಭಾ ಕ್ಷೇತ್ರದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲ್ಲೂಕು ಪಾಲ್ತಾಡಿ ಗ್ರಾಮದಲ್ಲಿ ಬಿಜೆಪಿ...
Date : Tuesday, 06-04-2021
ಬೆಂಗಳೂರು: ಕೊರೋನಾ ಬಗ್ಗೆ ಸಾರ್ವಜನಿಕರಲ್ಲಿ ಉದಾಸೀನ ಮನೋಭಾವ ಹೆಚ್ಚಾಗಿದೆ. ಹೀಗೆಯೇ ಮುಂದುವರಿದಲ್ಲಿ ಲಾಕ್‌ಡೌನ್ ಕಠಿಣ ಕ್ರಮಕ್ಕೆ ಮುಂದಾಗಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ...
Date : Tuesday, 06-04-2021
ಬೆಂಗಳೂರು: ಸಾರಿಗೆ ನೌಕರರು ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದು ಎ. 7 ರಂದು ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಸಚಿವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಸಿದ್ದಾರೆ. ಸಾರಿಗೆ ನೌಕರರ...
Date : Tuesday, 06-04-2021
ಬೆಂಗಳೂರು: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಮತ್ತು 1–9 ನೇ ತರಗತಿ ವರೆಗಿನ ತರಗತಿಗಳು ಸ್ಥಗಿತವಾದ ಬೆನ್ನಲ್ಲೇ , ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಣ ನೀಡುವಂತೆ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಸೂಚನೆ ನೀಡಿದೆ. ಆ ಮೂಲಕ ವಿನೂತನ ರೀತಿಯಲ್ಲಿ ವಿದ್ಯಾಗಮ ಯೋಜನೆಯ...
Date : Tuesday, 06-04-2021
ಬೆಂಗಳೂರು: ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಬೆಂಗಳೂರು ಮಲ್ಲೇಶ್ವರದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ...
Date : Tuesday, 06-04-2021
ಬೆಂಗಳೂರು: ಎರಡು ಅವತಾರಗಳನ್ನು ಪೂರ್ಣಗೊಳಿಸಿ ಮೂರನೇ ಅವತಾರದಲ್ಲಿರುವ ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅತಿ ಹೆಚ್ಚು ಸಂಸದರು, ಗರಿಷ್ಠ ಕಾರ್ಯಕರ್ತರು, ಅತಿ ಹೆಚ್ಚು ಶಾಸಕರು, ಅತಿ ಹೆಚ್ಚು ಸಂಖ್ಯೆಯ ಎಸ್.ಸಿ., ಎಸ್‍ಟಿ ಹಾಗೂ ಮಹಿಳಾ ಶಾಸಕರನ್ನು...
Date : Tuesday, 06-04-2021
ಮೈಸೂರು: ಕಪ್ಪು ಚಿನ್ನ ಎಂದೇ ಪ್ರಖ್ಯಾತಿ ಪಡೆದಿರುವ ಕರಿ ಮೆಣಸಿಗೆ ಬೆಲೆ ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಸಂತಸ ಮೂಡುವಂತಾಗಿದೆ. ವಿದೇಶದಿಂದ ಭಾರತದೊಳಕ್ಕೆ ಅಕ್ರಮವಾಗಿ ಬರುತ್ತಿದ್ದ ಕಾಳುಮೆಣಸನ್ನು ಬಿಗಿ ಕ್ರಮಗಳ ಮೂಲಕ ಕೇಂದ್ರ ಸರ್ಕಾರ ನಿಯಂತ್ರಣ ಹೇರಿದ್ದು, ಇದೀಗ ಭಾರತೀಯ ಕಾಳು ಮೆಣಸು...
Date : Tuesday, 06-04-2021
ಬೆಂಗಳೂರು: ರಾಜ್ಯದಲ್ಲಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅನುಮೋದನೆ ಪಡೆಯಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ಹಲವು ಮಂದಿ ಶಿಕ್ಷಕರು...
Date : Monday, 05-04-2021
ಬಾಗಲಕೋಟೆ: ಅಕ್ರಮ ಗಣಿಗಾರಿಕೆಯಿಂದ ನಡೆಯುತ್ತಿರುವ ದುರಂತಗಳಿಂದಾಗಿ ತೀವ್ರ ನಿಗಾ ಇಡಲು ಮತ್ತು ಪೊಲೀಸ್, ಅರಣ್ಯ ಇಲಾಖೆಯಲ್ಲಿರುವ ಸಮವಸ್ತ್ರದ ವ್ಯವಸ್ಥೆಯಂತೆ ನಮ್ಮ ಇಲಾಖೆಯಲ್ಲೂ ಸಮವಸ್ತ್ರ ಹಾಗೂ ವಾಕಿಟಾಕಿ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು. ಸುದ್ದಿಗಾರರೊಂದಿಗೆ...
Date : Monday, 05-04-2021
ಮೈಸೂರು: ನಗರದಲ್ಲಿರುವ ಡಿಫೆನ್ಸ್ ಫುಡ್ ರಿಸರ್ಚ್ ಲ್ಯಾಬೊರೇಟರಿ (ಡಿಎಫ್‌ಆರ್‌ಎಲ್) ಬಾಹ್ಯಾಕಾಶ ಆಹಾರ ತ್ಯಾಜ್ಯ ನಿರ್ವಹಣೆ ಸಮಸ್ಯೆಗೆ ಪರಿಹಾರ ಕಂಡು ಹುಡುಕಿದೆ. ಸಂಪೂರ್ಣ ಭಾರತ ಇಸ್ರೋದ ಮಾನವ ಸಹಿತ ಗಗನಯಾನ ಯೋಜನೆಯತ್ತ ದೃಷ್ಟಿ ನೆಟ್ಟಿದೆ. 2022 ರ ವೇಳೆಗೆ ಈ ಯೋಜನೆ ಸಫಲವಾಗುವ...