Date : Monday, 05-04-2021
ಬೆಂಗಳೂರು: ಎ 12 ರಿಂದ ತೊಡಗಿದಂತೆ ಯಶವಂತಪುರ – ಕಾರವಾರಗಳ ನಡುವೆ ವಾರದ ಮೂರು ದಿನ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಕೊಂಕಣ ರೈಲ್ವೆ ಆರಂಭಿಸಲು ಮುಂದಾಗಿದೆ. ಎ. 12 ರಿಂದ ತೊಡಗಿದಂತೆ ಜೂ. 9 ರ ವರೆಗೆ ಸಂಚಾರ ನಡೆಸಲಿವೆ....
Date : Monday, 05-04-2021
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರಾಜ್ಯದ ರೈತರಿಗೆ ಮುಂಗಾರು ಬಿತ್ತನೆಗೆ ಅಗತ್ಯವಾಗಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಪೂರಕ ಕ್ರಮಗಳನ್ನು ಕೃಷಿ ಇಲಾಖೆ ಕೈಗೊಂಡಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ...
Date : Monday, 05-04-2021
ನವದೆಹಲಿ: ಆಯುರ್ವೇದದಲ್ಲಿ ಬಳಸುವ ಗಿಡಮೂಲಿಕೆಯೊಂದು ಕೋವಿಡ್ – 19 ಸೋಂಕಿನ ವಿರುದ್ಧದ ಔಷಧ ಸಂಶೋಧನೆಗೆ ಹೊಸ ತಿರುವು ನೀಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಬಳಸುವ ಮುಲೇಥಿಗೆ ಕೋವಿಡ್ ಸೋಂಕಿನ ವಿರುದ್ಧದಲ್ಲಿ ಹೋರಾಡುವ ಸಾಮರ್ಥ್ಯ ಕಂಡು ಬಂದಿದೆ. ಕೊರೊನಾ...
Date : Monday, 05-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6-9 ನೇ ತರಗತಿಗಳನ್ನು ಎ. 20 ರ ವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ತರಗತಿಗಳನ್ನು ನಡೆಸುವುದು, ಪರೀಕ್ಷೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆಗೆ ಸಭೆ...
Date : Monday, 05-04-2021
ಹುಬ್ಬಳ್ಳಿ: ಭೂಮಿಗೆ ಬಿದ್ದ ಮಳೆಹನಿಯನ್ನು ವ್ಯರ್ಥವಾಗದಂತೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಜಲಶಕ್ತಿ ಅಭಿಯಾನವನ್ನು ಆರಂಭ ಮಾಡಿದ್ದು, ಈ ಯೋಜನೆಯಂತೆ ಭೂಮಿಗೆ ಬಿದ್ದ ಮಳೆ ಹನಿಯನ್ನು ಇಂಗಿಸಿ ಅಂತರ್ಜಲ ವೃದ್ಧಿ ಮಾಡಲು ಪೂರಕ ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದ್ದು, ಇದಕ್ಕಾಗಿ ರಾಜ್ಯ ಸರ್ಕಾರವೂ...
Date : Monday, 05-04-2021
ದಾವಣಗೆರೆ: ಭಾರತದಲ್ಲಿಯೇ ಅತೀ ಎತ್ತರದ ಕನಕದಾಸರ ಪ್ರತಿಮೆ ನಿರ್ಮಾಣಕ್ಕೆ 5 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ದಾವಣಗೆರೆಯ ಬೆಳ್ಳೂಡಿ ಗ್ರಾಮದ ಕಾಗಿನೆಲೆ ಶಾಖಾ ಮಠದಲ್ಲಿ ವಿದ್ಯಾರ್ಥಿ ನಿಲಯ, ಶಾಖಾ ಮಠ...
Date : Monday, 05-04-2021
ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ 15 ಲಕ್ಷಕ್ಕಿಂತ ಅಧಿಕ ಕೋವಿಡ್ ಲಸಿಕೆ ಕಳುಹಿಸಿದೆ. ಇದರಲ್ಲಿ 10 ಲಕ್ಷಗಳಷ್ಟು ಬೆಂಗಳೂರು ಮತ್ತು 5 ಲಕ್ಷ ಲಸಿಕೆಗಳನ್ನು ಬೆಳಗಾವಿಗೆ ರವಾನೆ ಮಾಡಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಭಾನುವಾರ 8 ರಾಜ್ಯಗಳ...
Date : Monday, 05-04-2021
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಹಿನ್ನೆಲೆ ಕೊರೋನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಅನುಸರಿಸಲೇ ಬೇಕಾದ ಅನಿವಾರ್ಯತೆ ಇದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣ ಸಂಬಂಧ ತೆಗೆದುಕೊಳ್ಳುವುದಕ್ಕೆ...
Date : Monday, 05-04-2021
ಮಂಗಳೂರು: ತುಳು ಬಾಷೆ, ಸಂಸ್ಕೃತಿ, ಲಿಪಿ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ, ತುಳು ಬಾಷೆಯನ್ನು ಸಂವಿಧಾನ 8ನೇ ಪರಿಚ್ಛೇಧಕ್ಕೆ ಸೇರಿಸಬೇಕು ಮತ್ತು ತುಳುವನ್ನು ರಾಜ್ಯದ ಅಧಿಕೃತ ಬಾಷೆನ್ನಾಸಬೇಕು ಎಂಬ ಉದ್ದೇಶದಿಂದ ತುಳುನಾಡಿನಲ್ಲಿ ಕೆಲಸ ಮಾಡುತ್ತಿರುವ ಸಂಘನೆಯಾದ ಜೈ ತುಲುನಾಡ್(ರಿ) ಕಾಸ್ರೋಡ್ ಘಟಕವು...
Date : Saturday, 03-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 20% ಹಾಸಿಗೆಗಳನ್ನು ಮೀಸಲಿಡುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಪರ ಸಚಿವ ಡಾ ಕೆ ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೊರೋನಾ ಅಲೆ ಹೆಚ್ಚಾಗುತ್ತಿರುವ ಈ...