Date : Saturday, 03-04-2021
ಬೆಂಗಳೂರು: ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವಿಧಾನಸಭಾ...
Date : Saturday, 03-04-2021
ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಷ್ಟೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ರಾಜ್ಯ ಸರ್ಕಾರ ಟಫ್ ರೂಲ್ಸ್ ಹೊರಡಿಸಿದೆ. ನೂತನ ಮಾರ್ಗಸೂಚಿಯಲ್ಲಿ ಎಲ್ಲಾ ವಲಯಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ. ಕೊರೋನಾ ತಾಂತ್ರಿಕ ಸಮಿತಿಯ ತಜ್ಞರ ಸೂಚನೆಯಂತೆಯೇ ಈ ಮಾರ್ಗಸೂಚಿಯನ್ನು ರಚಿಸಿ, ಜಾರಿಗೊಳಿಸಲಾಗಿತ್ತು. ಈ...
Date : Saturday, 03-04-2021
ನವದೆಹಲಿ: ಭರತಮಾಲಾ ಯೋಜನೆಯ ಅಡಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಹೈಬ್ರಿಡ್ ಆನ್ಯೂಟಿ ಮೋಡ್ (ಎಚ್‌ಎಎಂ) ನಲ್ಲಿ ಎನ್ಎಚ್ -206 ರ ತುಮಕೂರು-ಶಿವಮೊಗ್ಗ ವಿಸ್ತಾರದ ನಡುವಿನ 4 ವಿಭಾಗದ ರಸ್ತೆಯ 4-Laningಪರಿಷ್ಕೃತ ವೆಚ್ಚ ಅಂದಾಜು ಪ್ರಸ್ತಾಪವನ್ನು ಅನುಮೋದಿಸಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ನಿತಿನ್...
Date : Saturday, 03-04-2021
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಲಾಗುವುದಿಲ್ಲ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕೊರೋನಾ ಮಾರ್ಗಸೂಚಿಗಳನ್ನು ಬದಲಾವಣೆ ಮಾಡುವಂತೆ ಹಲವರು ಸರ್ಕಾರದ ಮುಂದೆ ಮನವಿ ಇಡುತ್ತಿದ್ದಾರೆ. ಆದರೆ ಕೊರೋನಾ ನಿಯಂತ್ರಣಕ್ಕಾಗಿ ಈ ಎಲ್ಲಾ ಕ್ರಮಗಳ...
Date : Saturday, 03-04-2021
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳು ಮತ್ತು ನಿಷೇಧಿತ ಪದಾರ್ಥಗಳ ಪರೀಕ್ಷೆ ನಡೆಸುವುದಕ್ಕೆ ಪ್ರತ್ಯೇಕ ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ಆರಂಭ ಮಾಡಬೇಕು ಎಂಬುದಾಗಿ ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪೊಲೀಸರು ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡ ಸಂದರ್ಭದಲ್ಲಿ...
Date : Friday, 02-04-2021
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಹೊಸ ಮಾಗಸೂಚಿಯನ್ನು ಹೊರಡಿಸಿದೆ. ಕಲೇದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಏರಿಕೆ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಎಮರ್ಜೆನ್ಸಿ...
Date : Friday, 02-04-2021
ಬೆಂಗಳೂರು: ಅತ್ಯಂತ ಜಟಿಲ ಪ್ರಕರಣಗಳ ಸಂದರ್ಭದಲ್ಲಿಅದೆಷ್ಟೇ ಒತ್ತಡಗಳಾದರೂ, ಆ ಒತ್ತಡಗಳೆಲ್ಲವನ್ನೂ ಜಯಿಸಿ ಜನರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಮಾಡುವಂತೆ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕರೆ ನೀಡಿದರು. ರಾಜ್ಯದ ಪೊಲೀಸ್ ಸಿಬ್ಬಂದಿಗಳು ಹಲವಾರು ಜಟಿಲ ಪ್ರಕರಣಗಳನ್ನು ಸಮರ್ಪಕವಾಗಿ...
Date : Friday, 02-04-2021
ಜನರಿಗೆ ಸಮಾಜದಲ್ಲಿ ನಡೆಯುತ್ತಿರುವ ಆಗುಹೋಗುಗಳನ್ನು ಕಾಲಕಾಲಕ್ಕೆ ತಲುಪಿಸುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿವೆ. ಯಾವುದೇ ವಿಚಾರಗಳನ್ನು ಸಮಾಜ ಇಂದು ಘಟನೆ ನಡೆದ ಕೂಡಲೇ ತಿಳಿದುಕೊಳ್ಳುತ್ತಿದೆ, ಅಂಗೈಯಲ್ಲೇ ಮನುಷ್ಯ ಸುದ್ದಿಗಳನ್ನು ನೋಡುತ್ತಿದ್ದಾನೆ, ತಿಳಿದುಕೊಳ್ಳುತ್ತಿದ್ದಾನೆ ಎಂದರೆ ನಮ್ಮಲ್ಲಿ ತಾಂತ್ರಿಕ ಅಭಿವೃದ್ಧಿ ಬಹಳಷ್ಟು ಮಟ್ಟಿಗೆ ಆಗಿದೆ ಅಥವಾ...
Date : Friday, 02-04-2021
ಬೆಂಗಳೂರು: ಇಸ್ಲಾಮಿಕ್ ಸ್ಟೇಟ್ಸ್ (ಐಸಿಸ್) ಉಗ್ರ ಸಂಘಟನೆಗಾಗಿ ನೇಮಕಾತಿಯಲ್ಲಿ ತೊಡಗಿದ್ದ ಇಬ್ಬರು ಶಂಕಿತರ ವಿರುದ್ಧ ಎನ್‌ಐಎ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಫ್ರೇಜರ್ ಟೌನ್‌ನ ಟೆಕ್ಕಿ ವ್ಯಾಪಾರಿ ಇರ್ಷಾನ್ ನಾಸಿರ್ ಮತ್ತು ತಮಿಳುನಾಡಿನ ರಾಮನಾಥಪುರದ ಬ್ಯಾಂಕ್...
Date : Friday, 02-04-2021
ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡುವುದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಕಾರ್ಯ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮೆಚ್ಚುಗೆ ಸೂಚಿಸಿ, ಅಭಿನಂದನೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಧ್ವಜ ದಿನಾಚರಣೆಯ ಹಿನ್ನೆಲೆಯಲ್ಲಿ ಕೋರಮಂಗಲದ ಕೆ ಎಸ್‌ಆರ್...