Date : Friday, 02-04-2021
ಬೆಂಗಳೂರು: ಕೊರೋನಾ ಬಳಿಕ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಆರ್ಥಿಕ ಹೊಡೆತ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿವಿಧ ಯೋಜನೆಗನ್ನು ರೂಪುಗೊಳಿಸಲು ಇಲಾಖೆ ಮುಂದಾಗಿದೆ. ಈ ಸಂಬಂಧ ಸಚಿವ ಸಿ ಪಿ ಯೋಗೇಶ್ವರ್ ಅವರು ಕೆಲವೊಂದು ಮಹತ್ವದ...
Date : Friday, 02-04-2021
ಬೆಂಗಳೂರು: ರಾಜ್ಯದಲ್ಲಿ ಚುನಾವಣೆ, ಹಬ್ಬ ಹರಿದಿನಗಳು, ಪ್ರತಿಭಟನೆ ಸೇರಿದಂತೆ ಎಲ್ಲಾ ಸಮಯದಲ್ಲಿಯೂ ಸಾರ್ವಜನಿಕರಿಗೆ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ನೀಡಲಾಗುತ್ತಿದ್ದ ಆಹಾರ ಭತ್ಯೆಯನ್ನು 100 ರೂ. ಗಳಿಂದ 200 ರೂ. ಗಳಿಗೆ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ....
Date : Friday, 02-04-2021
ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಗಳಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ 6-9 ನೇ ತರಗತಿಯ ವರೆಗಿನ ಮಕ್ಕಳಿಗೆ ನಡೆಸಲಾಗುತ್ತಿರುವ ವಿದ್ಯಾಗಮ, ಭೌತಿಕ ತರಗತಿಗಳನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಗಿತಗೊಳಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಶಾಲೆಗಳಿಗೆ ಸೂಚಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ...
Date : Thursday, 01-04-2021
ಬೆಂಗಳೂರು: ರಾಜ್ಯದೊಳಕ್ಕೆ ವಿಮಾನದ ಮೂಲಕ ಆಗಮಿಸುವ ಮೂರು ರಾಜ್ಯಗಳ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಇಎಲ್) ತಿಳಿಸಿದೆ. ಎ. 1 ರಿಂದ ತೊಡಗಿದಂತೆ ನಗರಕ್ಕೆ ಪ್ರವೇಶಿಸುವ...
Date : Thursday, 01-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರಂಭವಾಗಿದ್ದು, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ. 2021 ರ ಎಪ್ರಿಲ್ 30 ರ ವರೆಗೂ ಜಾರಿಯಲ್ಲಿರುತ್ತದೆ ಎಂಬುದಾಗಿಯೂ ಈ ನೂತನ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಈ ನೂತನ...
Date : Thursday, 01-04-2021
ಬೆಂಗಳೂರು: ರಾಜ್ಯದೆಲ್ಲೆಡೆ ಕೊರೋನಾ ಆರಂಭವಾದಾಗಿನಿಂದ, ನಿಯಂತ್ರಣ – ನಿರ್ಬಂಧದ ಹಿನ್ನೆಲೆಯಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ನೇಮಕಾತಿಯನ್ನು ತಡೆ ಹಿಡಿದಿದ್ದ ಸರ್ಕಾರ ಈ ನಿಲುವನ್ನು ಮರುಪರಿಶೀಲನೆ ನಡೆಸಿದೆ. ಇಂದಿನಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಹೊಸ ನೇಮಕಾತಿ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ...
Date : Thursday, 01-04-2021
ಬೆಂಗಳೂರು: ರಾಜ್ಯದಲ್ಲಿ ಜಲಸಂಪನ್ಮೂಲ ಸಚಿವರ ಅನುಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಲ್ಲಾ ನೀರಾವರಿ ನಿಗಮಗಳ ಅಧಿಕಾರಿಗಳ ಜೊತೆಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ರಾಜ್ಯಾದ್ಯಂತ ನಡೆಯುತ್ತಿರುವ 40 ಏತ ನೀರಾವರಿ ಯೋಜನೆಗಳು ವಿಳಂಬವಾಗಿರುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳನ್ನು...
Date : Thursday, 01-04-2021
ಬೆಂಗಳೂರು: ಕೊರೋನಾ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸದೇ ಇರುವ ಪ್ರಯಾಣಿಕರಿಗೆ ಸಂಬಂಧಿಸಿದಂತೆ, ನಿಲ್ದಾಣದಲ್ಲಿ ನಿಯಮವನ್ನು ಉಲ್ಲಂಘನೆ ಮಾಡುವವರಿಗೆ ದಂಡಾಸ್ತ್ರ ಪ್ರಯೋಗಕ್ಕೆ ʼನಮ್ಮ ಮೆಟ್ರೋʼ ಮುಂದಾಗಿದೆ. ಮೆಟ್ರೋ ರೈಲುಗಳಲ್ಲಿ ಮತ್ತು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಇರುವವರಿಗೆ ದಂಡ ಹಾಕುವುದಕ್ಕೆ...
Date : Thursday, 01-04-2021
ಬೆಂಗಳೂರು: ಈ ವರೆಗೆ ಬಿಬಿಎಂಪಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಡಾ ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದ್ದು, ಬಿಬಿಎಂಪಿಯ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. ಗೌರವ್ ಗುಪ್ತಾ ಅವರು ಇಂದಿನಿಂದ ಕಾರ್ಯಭಾರ...
Date : Thursday, 01-04-2021
ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಕರ್ನಾಟಕದಲ್ಲಿಯೂ ಕೊರೋನಾ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಜೊತೆಗೆ ರಾಜ್ಯದಲ್ಲಿ ಹಲವು ಕಠಿಣ ನಿಯಮಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಸಹ...