Date : Wednesday, 31-03-2021
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹಿತ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿ ನೀಗಿಸಲಾಗುವುದು. ಪ್ರಸ್ತುತ 2 ಸಾವಿರಕ್ಕೂ ಅಧಿಕ ವೈದ್ಯರ ನೇರ ನೇಮಕಾತಿ ನಡೆಯುತ್ತಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ....
Date : Wednesday, 31-03-2021
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ನಿರ್ಧರಿತವಾಗಿರುವ ಕೋಲ, ಪೂಜೆ, ಪುನಸ್ಕಾರ ಇತ್ಯಾದಿ ಕಾರ್ಯಕ್ರಮಗಳನ್ನು ಸೀಮಿತ ಜನರನ್ನು ಒಳಗೊಂಡಂತೆ, ಎಲ್ಲಾ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡಂತೆ ನಡೆಸಬಹುದಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
Date : Tuesday, 30-03-2021
ಬೆಂಗಳೂರು: ನೆರೆಯ ಕೇರಳ, ತಮಿಳುನಾಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಭದ್ರತೆ ನೀಡಲು ರಾಜ್ಯದ ಪೊಲೀಸ್ ಪಡೆಗಳು ತೆರಳಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ತಿಳಿಸಿರುವಂತೆ ರಾಜ್ಯದ ಪೊಲೀಸ್ ಪಡೆ ನೆರೆ ರಾಜ್ಯಗಳಿಗೆ ತೆರಳಲಿವೆ...
Date : Tuesday, 30-03-2021
ಬೆಂಗಳೂರು: ರಾಜ್ಯವು ಇಡೀ ದೇಶದಲ್ಲಿಯೇ ಪ್ರಪ್ರಥಮ ಎಂಬಂತೆ ʼಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿʼ ನೀತಿ (ER&D Policy) ಯನ್ನು ಪ್ರಕಟಿಸಿದ್ದು, ಈ ನೀತಿಯಿಂದಾಗಿ ಅಮೆರಿಕಾ ಸೇರಿದಂತೆ ವಿದೇಶೀ ಹೂಡಿಕೆಗಳಿಗೆ ಅನುಕೂಲವಾಗಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಭಾರತ – ಅಮೆರಿಕ...
Date : Tuesday, 30-03-2021
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಸುರೇಶ್ ಅಂಗಡಿ ಅವರು ಮಂಗಳವಾರ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ...
Date : Tuesday, 30-03-2021
ಬೆಂಗಳೂರು: ರಾಜ್ಯದ ಕಡಲ ತೀರಗಳನ್ನು ಅಭಿವೃದ್ಧಿ ಮಾಡಿ, ಆ ಮೂಲಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬೂಸ್ಟ್ ನೀಡುವ ಹಿನ್ನೆಲೆಯಲ್ಲಿ ʼವಿಷನ್ ಗ್ರೂಪ್ʼ ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದ ಆರ್ಥಿಕ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿಯೂ ಈ ಯೋಜನೆ ಮಹತ್ವಪೂರ್ಣವಾಗಿದೆ. ಈ...
Date : Tuesday, 30-03-2021
ತಿರುವನಂತಪುರ: ಕೇರಳದ ರಾಜಕಾರಣದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ಗಳು ಸೌಹಾರ್ದ ಒಪ್ಪಂದ ಮಾಡಿಕೊಂಡಿವೆ. ಈವರೆಗೆ ಗೌಪ್ಯವಾಗಿ ಕಾಪಾಡಿಕೊಂಡು ಬಂದಿದ್ದ ಗುಟ್ಟು ಈಗ ಜನರಿಗೆ ಅರಿವಾಗಿದೆ. ಇದೇನು ಮ್ಯಾಚ್‌ಫಿಕ್ಸಿಂಗ್ ಎಂದು ಜನರೇ ಪ್ರಶ್ನೆ ಕೇಳುವಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಕೇರಳದ...
Date : Tuesday, 30-03-2021
ಮಂಗಳೂರು: ರಾಜ್ಯದಲ್ಲಿಯೂ ಕೊರೋನಾ ಎರಡನೇ ಅಲೆ ಬೀಸಲಾರಂಭಿಸಿದ್ದು, ಈ ಸಂಬಂಧ ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳು ಮತ್ತು ತಜ್ಞರ ಜೊತೆಗೆ ಚರ್ಚೆ ನಡೆಸಿ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಅದರ ಬೆನ್ನಲ್ಲೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ...
Date : Tuesday, 30-03-2021
ಮಂಗಳೂರು: ರಾಜ್ಯದ ಪೊಲೀಸರ ದೈಹಿಕ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ, ತೂಕ ಇಳಿಕೆಗೂ ಪೂರಕವಾಗುವಂತೆ ʼದೈಹಿಕ ಸಾಮರ್ಥ್ಯ ಬಲವರ್ಧನೆ ಕಾರ್ಯಾಗಾರʼವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು...
Date : Tuesday, 30-03-2021
ಬೆಂಗಳೂರು: ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೂ ಸಮವಸ್ತ್ರ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಪೊಲೀಸ್ ಇಲಾಖೆಯ...