Date : Tuesday, 30-03-2021
ಬೆಂಗಳೂರು: ರಾಜ್ಯದ ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈ ವಾರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ಚರಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
Date : Monday, 29-03-2021
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸರ್ಕಾರಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಅನೇಕ ಕಠಿಣ ಮುಂಜಾಗ್ರತಾ ಕ್ರಮಗಳನ್ನು, ಮಾರ್ಗಸೂಚಿ ಹೊರಡಿಸಿದ್ದರೂ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವುದು ಸರ್ಕಾರವನ್ನು...
Date : Monday, 29-03-2021
ಬೆಂಗಳೂರು: ಕರ್ನಾಟಕದ ಬೆಂಗಳೂರು ಮೂಲದ ಮಹಿಳೆಯರೇ ಸಿದ್ಧಪಡಿಸಿರುವ ಸ್ಟಾರ್ಟ್‌ಅಪ್ ಆಸ್ಟ್ರೋಮ್, ವೈರ್‌ಲೆಸ್ ಉತ್ಪನ್ನವೊಂದನ್ನು ಅಭಿವೃದ್ಧಿ ಮಾಡಿದ್ದು, ಈ ಉತ್ಪನ್ನವು ಕಡಿಮೆ ವೆಚ್ಚದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರ ಜನರಿಗೂ ಇಂಟರ್ನೆಟ್ ಸೌಲಭ್ಯವನ್ನು ಕಲ್ಪಿಸಲು ಟೆಲಿಕಾಂ ಸಂಸ್ಥೆಗಳಿಗೆ ಸಹಾಯ ಮಾಡಲಿದೆ. ಫೈಬರ್ ತರಹದ...
Date : Monday, 29-03-2021
ಬೆಂಗಳೂರು: ರಾಜ್ಯದಲ್ಲಿ ಸ್ಥಗಿತವಾಗಿರುವ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್‌ಗಳನ್ನು ಶರತ್ತುಬದ್ಧವಾಗಿ ಪುನರಾರಂಭ ಮಾಡಲು ಶೀಘ್ರವೇ ಅನುಮತಿ ನೀಡಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಗಣಿಗಳನ್ನು ಮತ್ತೆ ಆರಂಭ ಮಾಡಲು ಬಯಸುವವರು ಗಣಿ ಮತ್ತು ಸುರಕ್ಷತಾ ಮಹಾನಿರ್ದೇಶಕರಿಂದ ಅನುಮತಿಯನ್ನು ಪಡೆಯುವುದು ಕಡ್ಡಾಯ...
Date : Monday, 29-03-2021
ಬೆಂಗಳೂರು: ರಾಜ್ಯದ ಕೆಲವು ಹಿಂದುಳಿದ ಜಿಲ್ಲೆಗಳಲ್ಲಿ ಎಪ್ರಿಲ್ 2 ರಿಂದ ಆರಂಭವಾಗುವಂತೆ ಕೇಂದ್ರ ಸರ್ಕಾರದ ʼಓದು-ಬರಹʼ ಅಭಿಯಾನದಡಿಯಲ್ಲಿ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಚಾಮರಾಜನಗರ, ರಾಯಚೂರು, ಯಾದಗಿರಿ, ಕಲ್ಬುರ್ಗಿ ಮತ್ತು ವಿಜಯಪುರ ಸೇರಿದಂತೆ 3 ಸಾವಿರ ಲಕ್ಷ ವಯಸ್ಕರಿಗೆ...
Date : Monday, 29-03-2021
ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆಯ ಕಾಮಗಾರಿ ಅವಧಿಗಿಂತಲೂ ಮುಂಚಿತವಾಗಿಯೇ ಪೂರ್ಣಗೊಂಡಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಮಾಹಿತಿ ನೀಡಿದೆ. ಹೊಸಕೋಟೆ – ಶಿವಮೊಗ್ಗ ರಾಜ್ಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆಗೆ ಸ್ಟ್ರಿಪ್ ಸೀಲ್ ಅಳವಡಿಕೆ ಮಾಡುವ ಕಾಮಗಾರಿ...
Date : Monday, 29-03-2021
ಬೆಂಗಳೂರು: ರಾಜಯದ ಸಾರಿಗೆ ನೌಕರರು ಸರ್ಕಾರದ ಮುಂದೆ ಇರಿಸಿರುವ 10 ಬೇಡಿಕೆಗಳಲ್ಲಿ ಒಂಬತ್ತು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪೂರಕ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ ಎಂದು ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ. ಸಾರಿಗೆ...
Date : Monday, 29-03-2021
ಮಂಗಳೂರು: ಅಮೃತಸಂಜೀವಿನಿ ರಿ. ಸೇವಾಸಂಸ್ಥೆಯು ತನ್ನ ಸೇವಾ ಪಯಣದ 64 ಮಾಸಿಕ ಯೋಜನೆಗಳಲ್ಲಿ ಸಮಾಜ ಸೇವಾಸಕ್ತರಿಂದ ಧನ ಸಂಗ್ರಹಿಸಿ 6 ಅಶಕ್ತ ಕುಟುಂಬಗಳಿಗೆ ನೀಡುವ ಮೂಲಕ ಆಸರೆಯಾಗಿದೆ. ಅಮೃತಸಂಜೀವಿನಿ ಸಂಸ್ಥೆಯು ಸಾಮಾಜಿಕ ಜಾಲತಾಣವನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಂದೆ ಅಶಕ್ತರ ಸಮಸ್ಯೆಯನ್ನು ವಿವರಿಸಿ...
Date : Monday, 29-03-2021
ಬೆಂಗಳೂರು: ದೇಶದಾದ್ಯಂತ ಇಂದು ಹೋಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಇನ್ನೂ ಅನೇಕ ಗಣ್ಯರು ಜನತೆಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೂ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿ ಟ್ವೀಟ್ ಮಾಡಿದ್ದಾರೆ....
Date : Monday, 29-03-2021
ಬೆಂಗಳೂರು: ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಕೊರೋನಾಗೆ ಮತ್ತೆ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬರುವ ಮೊದಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ 6 – 9 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸುವಂತೆ ರಾಜ್ಯದ ಖಾಸಗಿ ಪ್ರಾಥಮಿಕ,...