Date : Friday, 26-03-2021
ಮೈಸೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರಿಯುತ್ತಾ ಸಾಗಿದಲ್ಲಿ ದೇವಾಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದರು. ಮೈಸೂರಿನ ಸುಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ...
Date : Friday, 26-03-2021
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ ದಲ್ಲಿ ಶುಕ್ರವಾರ ಪಕ್ಷದ ರಾಜ್ಯ ಕಾರ್ಯಾಲಯ ಕಾರ್ಯಾದರ್ಶಿಗಳಾದ ಲೋಕೇಶ್ ಅಂಬೆಕಲ್ಲು ಮತ್ತು ಸಂಸದ ಭಗವಂತ್ ಖೂಬಾ ಅವರು, ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಶರಣು...
Date : Friday, 26-03-2021
ಬೆಂಗಳೂರು: ರಾಜ್ಯದಲ್ಲಿನ ಕೊಳಚೆ ಪ್ರದೇಶಗಳು ಮತ್ತು ಜನದಟ್ಟಣೆ ಅಧಿಕವಾಗಿರುವ ಪ್ರದೇಶಗಳಲ್ಲಿ ಕೊರೋನಾ ವೈರಸ್ ವ್ಯಾಪಿಸದಂತೆ ತಡೆಯಲು ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ...
Date : Friday, 26-03-2021
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉತ್ತರ ರನ್‌ವೇ ನಿರ್ಮಾಣ ಕಾಮಗಾರಿ ಸಂಪೂರ್ಣಗೊಂಡಿದ್ದು ಈ ರನ್‌ವೇಯನ್ನು ಸೇವೆಗೆ ಮುಕ್ತಗೊಳಿಸಲಾಗಿದೆ. ಕ್ಯಾಟ್ ತ್ರಿಬಿ ನಿಯಮದಂತೆ ಈ ಕಾಂಘಾರಿಯನ್ನು ಮುಗಿಸಲಾಗಿದ್ದು, ಏಕಕಾಲಕ್ಕೆ ಎರಡು ರನ್‌ವೇ ಗಳನ್ನು ಬಳಸಬಹುದಾದ ಮೊದಲ ಭಾರತೀಯ ವಿಮಾನ ನಿಲ್ದಾಣ ಎಂಬ...
Date : Friday, 26-03-2021
ದೇಶದಲ್ಲಿ ಕರ್ನಾಟಕ ರಾಜ್ಯವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುತ್ತಿದೆ. ರಾಜ್ಯದಿಂದ 40% ಗಳಷ್ಟು ಎಂಜಿನಿಯರಿಂಗ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆದಾಯ ದೇಶಕ್ಕೆ ಸಂದಾಯವಾಗುತ್ತಿದೆ. 2018 ರಿಂದೀಚೆಗೆ ರಾಜ್ಯದ ಇಆರ್ ಮತ್ತು ಡಿ ವಲಯ ಕ್ಷಿಪ್ರ ಪ್ರಗತಿಯನ್ನು ಸಾಧಿಸುತ್ತಿದೆ....
Date : Friday, 26-03-2021
ಬೆಂಗಳೂರು: ಭದ್ರಾ ಮೇಲ್ದಂಡೆಯ 16,125 ಕೋಟಿ ರೂ. ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್ ಮೆಂಟ್ ಸಮಿತಿಯ ಅನುಮೋದನೆ ದೊರೆತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಭದ್ರಾ ಮೇಲ್ದಂಡೆ ಯೋಜನೆಯಿಂದ...
Date : Friday, 26-03-2021
ಬೆಂಗಳೂರು: ಮರಣ ಪ್ರಮಾಣ ಇಳಿಕೆ ಮಾಡುವ ದೃಷ್ಟಿಯಿಂದ ಮತ್ತು ರಾಜ್ಯದಲ್ಲಿ ತಜ್ಞ ವೈದ್ಯರ ಕೊರತೆಯನ್ನು ನೀಗಿಸುವ ಹಿನ್ನೆಲೆಯಲ್ಲಿ ಹೃದ್ರೋಗ, ಕ್ಯಾನ್ಸರ್ ಸೇರಿದಂತೆ ಎಲ್ಲಾ ಕಾಯಿಲೆಗಳಿಗೂ ಟೆಲಿ-ಐಸಿಯು ಸೇವೆಯನ್ನು ಒದಗಿಸಲು ರಾಜ್ಯದ ಆರೋಗ್ಯ ಇಲಾಖೆ ಮುಂದಾಗಿದೆ. ಎಪ್ರಿಲ್ ಅಂತ್ಯದೊಳಗಾಗಿ ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ...
Date : Friday, 26-03-2021
ಬೆಂಗಳೂರು: ರಾಜ್ಯ ಮತ್ತೆ ಕೊರೋನಾ ಅಬ್ಬರಕ್ಕೆ ತತ್ತರಗೊಂಡಿದೆ. ಈ ನಡುವೆಯೇ ಸಾಲು ಸಾಲು ಹಬ್ಬಗಳೂ ಬಂದಿದ್ದು, ಕೊರೋನಾ ಹಬ್ಬುವ ಆತಂಕವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಆದೇಶವೊಂದನ್ನು ಹೊರಡಿಸಿದೆ. ಹಬ್ಬಗಳ ಸಂದರ್ಭದಲ್ಲಿ ಜನ ಸಾಮಾನ್ಯರು ಗುಂಪು ಗೂಡದಂತೆ, ಕೊರೋನಾ...
Date : Thursday, 25-03-2021
ಮಂಗಳೂರು: ಜಲ್ಲಿಕಲ್ಲು, ಶಿಲೆಕಲ್ಲುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಅವಕಾಶ ಕಲ್ಪಿಸಿಕೊಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಶಾಸಕ ರಘುಪತಿ ಭಟ್ ಅವರ...
Date : Thursday, 25-03-2021
ಮಂಗಳೂರು: ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಾರ್ಚ್ 27 ರಂದು ಮಂಗಳೂರು ಲಿಟ್ ಫೆಸ್ಟ್‌ನ ಮೂರನೇ ಆವೃತ್ತಿ ನಗರದ ಕೊಡಿಯಾಲ್‌ಬೈಲಿನಲ್ಲಿರುವ ಓಷಿಯನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಲಿದೆ. ಕೊರೋನಾ ಕಾರಣದಿಂದ ಈ ಬಾರಿ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿರುವ ಈ ಲಿಟ್...