Date : Thursday, 25-03-2021
ಬೆಂಗಳೂರು: ಕರ್ನಾಟಕವು ರಾಷ್ಟ್ರೀಯ ಪೋಷಣಾ ಅಭಿಯಾನದ ಅನುದಾನದ ಬಳಕೆ ಮತ್ತು ಒಟ್ಟು ಸಾಧನೆಗೆ ಸಂಬಂಧಿಸಿದಂತೆ ಇಡೀ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಮುಂದಿನ ತ್ರೈಮಾಸಿಕದ ಅವಧಿಯಲ್ಲಿ ಪ್ರಥಮ ಸ್ಥಾನಕ್ಕೇರುವಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ. ವರ್ಚುವಲ್ ಮೂಲಕ...
Date : Thursday, 25-03-2021
ಬೆಂಗಳೂರು: ವಿರೋಧ ಪಕ್ಷಗಳು ಸದನವನ್ನು ರಾಜಕೀಯ ವೇದಿಕೆಯನ್ನಾಗಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಸದನದಲ್ಲಿ ಅರ್ಥಪೂರ್ಣ ಚರ್ಚೆಗಳು ನಡೆಯಬೇಕೇ ಹೊರತು, ಸದನದಲ್ಲಿ ಅನಗತ್ಯ ವಿಚಾರಗಳ ಬಗ್ಗೆ ಮಾತನಾಡಿ, ಗಲಭೆ ಸೃಷ್ಟಿಸಿ ಸಮಯವನ್ನು ವ್ಯರ್ಥ ಮಾಡುವುದು ಉತ್ತಮ ನಡೆಯಲ್ಲ ಎಂದು ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ...
Date : Thursday, 25-03-2021
ಬೆಂಗಳೂರು: ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಕಠಿಣ, ನೂತನ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಅಥವಾ ಅಂಕೆ ಮೀರಿದಲ್ಲಿ ರಾಜ್ಯಕ್ಕೆ ಅಪಾಯ ಕಾದಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತರ ಮತ್ತು ಕ್ವಾರಂಟೈನ್‌ಗೆ ಒಳಗಾದವರ ಕೈಗೆ ಸೀಲ್ ಹಾಕುವ...
Date : Thursday, 25-03-2021
ಮೈಸೂರು: ಕಾವೇರಿ ಕೂಗು ಅಭಿಯಾನದಡಿಯಲ್ಲಿ ರೈತರ ಜಮೀನಿನಲ್ಲಿ ಈಗಾಗಲೇ 1.10 ಕೋಟಿ ಗಳಷ್ಟು ಸಸಿಗಳನ್ನು ನೆಡಲಾಗಿದೆ ಎಂದು ಈಶಾ ಪ್ರತಿಷ್ಠಾನದ ಅಧ್ಯಕ್ಷ ಜಗ್ಗಿ ವಾಸುದೇವ್ ಅವರು ತಿಳಿಸಿದ್ದಾರೆ. ಕಾವೇರಿ ಕೂಗು ಅಭಿಯಾನದಲ್ಲಿ ಸ್ವಯಂಸೇವಕರು, ರೈತರು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಸಸಿ ನೆಡುವ...
Date : Thursday, 25-03-2021
ಬೆಂಗಳೂರು: ಕಳೆದ ವರ್ಷದಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ಒಂದೇ ದಿನ ದಾಖಲೆಯ ಪ್ರಮಾಣದ ಆಸ್ತಿ ಮೊಕದ್ದಮೆಗಳನ್ನು ರಾಜ್ಯದ ನ್ಯಾಯಾಂಗ ಪರಿಹರಿಸಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕರ್ನಾಟಕ ನ್ಯಾಯಾಂಗ ವ್ಯವಸ್ಥೆಯನ್ನು ಶ್ಲಾಘಿಸಿದೆ. ಶನಿವಾರ ನಡೆಯಲಿರುವ ಮೆಗಾ ಲೋಕ ಅದಾಲತ್ ಬಗ್ಗೆ ಕರ್ನಾಟಕ...
Date : Thursday, 25-03-2021
ಬಾಗಲಕೋಟೆ: ಬಯಲುಸೀಮೆ ಬಾಗಲಕೋಟೆ ಜಿಲ್ಲೆಯಲ್ಲಿ ಮಧ್ಯಪ್ರದೇಶ ಮೂಲದ ಕಪ್ಪು ಸುಂದರಿ ಎಂದು ಹೆಸರುವಾಸಿಯಾಗಿರುವ ಕಪ್ಪು ಗೋಧಿಯನ್ನು ಬೆಳೆದ ಪ್ರಥಮ ರೈತ ಎಂಬ ಕೀರ್ತಿಗೆ ಕೃಷಿಕ ಧರೆಪ್ಪ ಕಿತ್ತೂರ ರಾಜ್ಯದಲ್ಲಿ ಸುದ್ದಿಯಲ್ಲಿದ್ದಾರೆ. ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ಸಸಾಲಟ್ಟಿಯ ಸಾವಯವ ಕೃಷಿಕರಾಗಿರುವ ಧರೆಪ್ಪ ಕಿತ್ತೂರ...
Date : Thursday, 25-03-2021
ಬೆಂಗಳೂರು: ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಗೆ ಹರಿಯುವ ಕೋರಮಂಗಲ ಕಣಿವೆ (ಕೆ-100) ಯನ್ನು ಜಲಮಾರ್ಗ ಯೋಜನೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಕಾಲುವೆಯನ್ನು 179 ಕೋಟಿ ರೂ. ಗಳಲ್ಲಿ ಗುಜರಾತ್‌ನ ಸಾಬರಮತಿ ರಿವರ್...
Date : Thursday, 25-03-2021
ಬೆಂಗಳೂರು: ರಾಜ್ಯದಲ್ಲಿ 1995-2000 ದ ಅವಧಿಯಲ್ಲಿ ಆರಂಭವಾದ ಅನುದಾನ ರಹಿತ ಕನ್ನಡ ಶಾಲೆಗಳಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ 150 ಕೋಟಿ ರೂ. ಗಳ ಅನುದಾನವನ್ನು ಒದಗಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಮೇಲೆ ತಿಳಿಸಿದ...
Date : Thursday, 25-03-2021
ಬೆಂಗಳೂರು: ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಅನೇಕ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತರುತ್ತಿವೆ. ಕೊರೋನಾ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ...
Date : Wednesday, 24-03-2021
ಮೈಸೂರು: ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ತಮಿಳುನಾಡಿನ ಚೆನ್ನೈಗೆ ಮಾರ್ಚ್ 29 ರಿಂದ ತೊಡಗಿದಂತೆ ಹೊಸ ವಿಮಾನ ಹಾರಾಟ ಆರಂಭವಾಗಲಿದೆ. ಈಗಾಗಲೇ ಮೈಸೂರು – ಚೆನ್ನೈ ನಡುವೆ ಸಂಚರಿಸುತ್ತಿರುವ ವಿಮಾನಗಳ ಸಾಲಿಗೆ ಇಂಡಿಗೋ ವಿಮಾನ ಸೇರ್ಪಡೆಯಾಗಲಿದ್ದು, ಮಾರ್ಚ್ 29 ರಿಂದ ತೊಡಗಿದಂತೆ...