Date : Wednesday, 24-03-2021
ಬೆಂಗಳೂರು: ನಮ್ಮ ಸರ್ಕಾರ ಸಾಲ ಮಾಡಿ ತುಪ್ಪ ತಿಂದಿಲ್ಲ. ಮೋಜು ಮಾಡಲು ಸಾಲದ ಹಣ ಬಳಕೆ ಮಾಡಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ. ಸಮೃದ್ಧ ಪರಿಸ್ಥಿತಿಯಲ್ಲಿ ತಮ್ಮ ಆಡಳಿತದ ಸರ್ಕಾರಗಳೇ...
Date : Wednesday, 24-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೀಗೆಯೇ ಏರಿಕೆಯಾಗುತ್ತಾ ಹೋದಲ್ಲಿ ಲಾಕ್‌ಡೌನ್ ಅನಿವಾರ್ಯವಾಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸಂಬಂಧ ಕೇಂದ್ರ ಸರ್ಕಾರ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ. ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಸಹ ಕಟ್ಟುನಿಟ್ಟಾಗಿ ಪಾಲನೆ...
Date : Wednesday, 24-03-2021
ಬೆಂಗಳೂರು: ಪೊಲೀಸ್ ಸೇವೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ರಾಜ್ಯದ ಒಟ್ಟು 115 ಪೊಲೀಸರಿಗೆ 2020 ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲು ಪೊಲೀಸ್ ಇಲಾಖೆಯಿಂದ ಅನುಮೋದನೆ ನೀಡಲಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಶೀಘ್ರದಲ್ಲೇ ನಡೆಯಲಿದೆ. ಈ ಪ್ರಶಸ್ತಿ ಪ್ರಧಾನಕ್ಕೆ...
Date : Wednesday, 24-03-2021
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ರಾಜ್ಯದ ಒಟ್ಟು ಸರಾಸರಿಗಿಂತ ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗಿದೆ ಎಂದು ಕೊರೋನಾ ತಾಂತ್ರಿಕ ಸಮಿತಿ ತಿಳಿಸಿದೆ. ರಾಜ್ಯದ ಸರಾಸರಿ ಪಾಸಿಟಿವಿಟಿ ದರ ಕಳೆದ ಏಳು...
Date : Wednesday, 24-03-2021
ಬೆಂಗಳೂರು: ನಗರ ಪ್ರದೇಶಗಳಲ್ಲಿನ ಮನೆ ಇಲ್ಲದ ನಿರಾಶ್ರಿತರ ಬಗ್ಗೆ ಸರ್ವೇ ವರದಿಯನ್ನು ಸಲ್ಲಿಕೆ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪೀಪಲ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ ಹೈಕೋರ್ಟ್‌ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿರುವ ಎ ಎಸ್...
Date : Wednesday, 24-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಿದ್ದರೂ ಸಿನಿಮಾ ನಟರು ತಮ್ಮ ಅಭಿಮಾನಿಗಳನ್ನು ಗುಂಪು ಸೇರಿಸಿಕೊಂಡು ಚಲನಚಿತ್ರಗಳ ಪ್ರಚಾರ ನಡೆಸುತ್ತಿದ್ದು, ಈ ಬಗ್ಗೆ ಸಚಿವ ಡಾ ಕೆ ಸುಧಾಕರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರ ನಟರಿಗೂ ಸಾಮಾಜಿಕ ಜವಾಬ್ದಾರಿಗಳಿದ್ದು ಅದನ್ನ ಮೀರಬಾರದು ಎಂದು...
Date : Wednesday, 24-03-2021
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಲವಣಾಂಶ ರಹಿತ ಮರಳು ಪೂರೈಕೆಗೆ ಕ್ರಮ ಕೈಗೊಳ್ಳಲಾಗವುದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಉಪ್ಪಿನ ಅಂಸವಿರುವ ಮರಳಿನ ಗುಣಮಟ್ಟ ಕಡಿಮೆ ಇರುತ್ತದೆ. ಈ ಸಂಬಂಧ ಸಮಿತಿ ವರದಿ...
Date : Wednesday, 24-03-2021
ಬೆಂಗಳೂರು: ಕರ್ನಾಟಕ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಸತತವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಕಾಯ್ದುಕೊಂಡು ಬರುತ್ತಿದ್ದು, ಇದೇ ರೀತಿಯಲ್ಲಿ ಮುಂದೆಯೂ ಮುಂದುವರೆಯುವುದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕರ್ನಾಟಕವು ಕೈಗಾರಿಕೆಗಳಿಗೆ ಪೂರಕವಾದ ರಾಜ್ಯವೆಂದು...
Date : Wednesday, 24-03-2021
ದಾವಣಗೆರೆ: ಪ್ರಯಾಣಿಕರ ಅನುಕೂಲಕ್ಕಾಗಿ ದಾವಣಗೆರೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ, ಪ್ರಯಾಣಿಕ ಸ್ನೇಹಿ ರೈಲ್ವೆ ನಿಲ್ದಾಣ ನಿರ್ಮಾಣವಾಗುತ್ತಿದೆ. ಈ ನೂತನ ಟರ್ಮಿನಲ್‌ನ ಚಿತ್ರಗಳನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ʼಕರ್ನಾಟಕದ ದಾವಣಗೆರೆಯಲ್ಲಿ ಪ್ರಯಾಣಿಕರಿಗೆ ಪೂರಕ ಅನುಕೂಲಗಳನ್ನು ಒದಗಿಸುವ, ಅತ್ಯಾಧುನಿಕ...
Date : Tuesday, 23-03-2021
ಬೆಂಗಳೂರು: ಇದೇ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ ನೀಡುವ ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಇದರಿಂದ ಕೋವಿಡ್ ವಿರುದ್ಧದ ನಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ದೊರಕಿದೆ. 45 ವರ್ಷ ಮೇಲ್ಪಟ್ಟ ಎಲ್ಲ...