Date : Tuesday, 23-03-2021
ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದೊಂದೇ ಪರಿಹಾರ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಹಾಗೂ ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಸಿ . ಎನ್ ಮಂಜುನಾಥ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕೊರೋನಾ...
Date : Tuesday, 23-03-2021
ಬೆಂಗಳೂರು: ರಾಜ್ಯದಲ್ಲಿಯೂ ಕೊರೋನಾ ವೈರಸ್‌ನ ಅಟ್ಟಹಾಸ ಹೆಚ್ಚುತ್ತಿದ್ದು, ದಿನೇ ದಿನೇ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಲಸಿಕೆಯ ಕೊರತೆ ಇದೆ ಎಂಬ ಗಾಳಿ ಸುದ್ದಿಗಳೂ ಹರಿದಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಾ ಕೆ ಸುಧಾಕರ್ ಸ್ಪಷ್ಟನೆ...
Date : Tuesday, 23-03-2021
ಬೆಂಗಳೂರು: ಮಾರ್ಚ್ 31 ರೊಳಗಾಗಿ ಖಾಸಗಿ ಮತ್ತು ಅನುದಾನರಹಿತ ಶಾಲೆಗಳ ಕೆಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಖಾಸಗಿ, ಅನುದಾನರಹಿತ ಶಾಲೆಗಳ ಜೊತೆಗೆ ನಡೆದ ಸಭೆ ಯಶಸ್ವಿಯಾಗಿದೆ. ಸರ್ಕಾರ...
Date : Tuesday, 23-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮತ್ತೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಶಾಲೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ನಡೆಸಿದ್ದು, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ. ಈ ಸಂಬಂಧ...
Date : Tuesday, 23-03-2021
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಮೂಲ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹೊಸ ಕಾರ್ಯಕ್ರಮಗಳನ್ನು ರೂಪಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯದ ಐದು ಕಡೆಗಳಲ್ಲಿ...
Date : Tuesday, 23-03-2021
ಬೆಂಗಳೂರು: ವಿಕಲಚೇತನರು ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಜನರನ್ನು ನಿಬ್ಬೆರಗಾಗುವಂತೆ ಮಾಡುವುದು ಸುಳ್ಳಲ್ಲ. ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗೆ ಜರುಗಿದ ರಾಷ್ಟ್ರೀಯ ವಿಕಲಚೇತನರ ಈಜು ಸ್ಪರ್ಧೆಯಲ್ಲಿ ಕರ್ನಾಟಕದ ಯುವಕ ಚಿನ್ನ ಪದಕವನ್ನು ಗೆದ್ದು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. ಕರ್ನಾಟಕದ ಈಜು ಪಟು ನಿರಂಜನ್...
Date : Tuesday, 23-03-2021
ಬೆಂಗಳೂರು: ಕೇರಳದ ಕೊಚ್ಚಿನ್‌ನಲ್ಲಿರುವ ವಿಶೇಷ ಆರ್ಥಿಕ ವಲಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೂ ಈಗಾಗಲೇ ಮನವಿಯನ್ನು ಸಲ್ಲಿಸಲಾಗಿದೆ. ಕರ್ನಾಟಕದಲ್ಲಿ 36...
Date : Tuesday, 23-03-2021
ಬೆಂಗಳೂರು: ನಗರದ ಹೊರವಲಯದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ಹೇಳಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮ ಕ್ಷೇತ್ರದ...
Date : Tuesday, 23-03-2021
ಬೆಂಗಳೂರು: ರಾಜ್ಯದಲ್ಲಿ ಅವಧಿ ಮೀರಿದರೂ ಚುನಾವಣೆ ನಡೆಸದ ನಗರದ ಸ್ಥಳೀಯ ಸಂಸ್ಥೆಗಳ ಪಟ್ಟಿಯನ್ನು ಸಲ್ಲಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ನೇತೃತ್ವದ ವಿಭಾಗೀಯ...
Date : Tuesday, 23-03-2021
ಬೆಂಗಳೂರು: ಕೊರೋನಾ ಕಾರಣದಿಂದ ನಡೆಯುತ್ತಿರುವ ಆನ್‌ಲೈನ್ ಶಿಕ್ಷಣ ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ಹಿನ್ನೆಲೆಯಲ್ಲಿ ತಜ್ಞರ ಜೊತೆಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಖಾಸಗಿ ಶಾಲೆಗಳಲ್ಲಿ ಎಲ್‌ಕೆಜಿ,...