Date : Tuesday, 23-03-2021
ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ನಿಗದಿತ ಸಮಯಕ್ಕೆ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಜಿಲ್ಲಾ...
Date : Tuesday, 23-03-2021
ಬೆಂಗಳೂರು: ರಾಜ್ಯದಲ್ಲಿನ ನರ್ಸಿಂಗ್ ಮತ್ತು ಅರೆವೈದ್ಯಕೀಯ ಕಾಲೇಜುಗಳಿಗೆ ನೀಡಿರುವ ಪರವಾನಗಿ, ಮೂಲಸೌಕರ್ಯ ಕೊರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನ ಪರಿಷತ್ನಲ್ಲಿಂದು ಪ್ರಕಟಿಸಿದರು. ಈ ವಿಚಾರದಲ್ಲಿ ಸದನ...
Date : Tuesday, 23-03-2021
ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣದಿಂದ ರಾಜ್ಯದಲ್ಲಿ ಹೊಟೇಲ್ ಉದ್ಯಮಕ್ಕೂ ಆರ್ಥಿಕ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಹೊಟೇಲ್‌ಗಳ ಪುನಶ್ಚೇತನಕ್ಕಾಗಿ ಸ್ಟಾರ್ ಪಟ್ಟಿಯಲ್ಲಿರುವ ಹೊಟೇಲ್‌ಗಳಿಗೆ ಕೈಗಾರಿಕಾ ಸ್ಥಾನಮಾನವನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದನ್ವಯ ವಿದ್ಯುಚ್ಛಕ್ತಿ ದರ ಮತ್ತು ಆಸ್ತಿ...
Date : Tuesday, 23-03-2021
ಬೆಂಗಳೂರು: ರಾಜ್ಯದಲ್ಲಿನ ಐತಿಹಾಸಿಕ ಸ್ಮಾರಕಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅಗತ್ಯ ಅನುದಾನ ಒದಗಿಸುತ್ತಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಲ್ಹಾದ್ ಸಿಂಗ್ ಪಟೇಲ್ ಲೋಕಸಭೆಯಲ್ಲಿ ನಿನ್ನೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಈ ವಿಷಯ ಪ್ರಸ್ತಾಪಿಸಿ,...
Date : Tuesday, 23-03-2021
ಬೆಂಗಳೂರು: ರಾಜ್ಯದ ಪೊಲೀಸ್ ನೇಮಕಾತಿ ಮೀಸಲು ನಿಯಮದಲ್ಲಿ 12 ವರ್ಷಗಳ ಬಳಿಕ ಮತ್ತೆ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲಾಗಿದೆ. 2% ಗಳಷ್ಟು ಮೀಸಲಾತಿಯನ್ನು ಕಲ್ಪಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಳೆದ ವರ್ಷಗಳ ಹಿಂದೆ ಪೊಲೀಸ್ ಇಲಾಖೆಯ ನೇಮಕಾತಿಯ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಕೆಲವು...
Date : Monday, 22-03-2021
ನವದೆಹಲಿ: ಭಾರತೀಯ ಯೋಧರು ಒಂದಲ್ಲ ಒಂದು ಸಮಾಜಸ್ನೇಹಿ ಕೆಲಸಗಳನ್ನು ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಸಾಲಿಗೆ ಇದೀಗ ಐಟಿಬಿಪಿ ಮೂವರು ಯೋಧರು ಸಾಕ್ಷಿಯಾಗಿದ್ದಾರೆ. ವಿಶೇಷ ಭಾವನಾತ್ಮಕ ಘಟನೆಯ ಕಾರಣಕ್ಕಾಗಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಪಡೆಯು ಈ ಮೂವರು ಯೋಧರಿಗೆ...
Date : Monday, 22-03-2021
ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರು ವೇಣೂರಿನ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ ಮತೊಂದು ದಾಖಲೆ ಬರೆಯುವ ಮೂಲಕ ಹ್ಯಾಟ್ರಿಕ್ ಸಾಧಕ ಎನಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
Date : Monday, 22-03-2021
ಮಂಗಳೂರು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ಅವರ ಬಲಿದಾನದ ದಿನದ ಸ್ಮರಣಾರ್ಥ ಪಂಜಿನ ಮೆರವಣಿಗೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಸಲಾಗುತ್ತಿದೆ. ದಿನಾಂಕ 23 ಮಾರ್ಚ್ 2021 ರಂದು ಪಂಜಿನ ಮೆರವಣಿಗೆ ಕಾರ್ಯಕ್ರಮ ದಕ್ಷಿಣ...
Date : Monday, 22-03-2021
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ GetCETgo ಆನ್‍ಲೈನ್ ಪೋರ್ಟಲ್ ಸೇವೆಯನ್ನು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು. ಗೆಟ್ ಸೆಟ್ ಗೋ ಮೂಲಕ ಕಲಿಕೆ, ಪರಿಷ್ಕರಣೆ, ಪರೀಕ್ಷೆ ಪರಿಕಲ್ಪನೆಯಲ್ಲಿ ನೀಟ್, ಜೆಇಇ, ಸಿಇಟಿ...
Date : Monday, 22-03-2021
ಮಂಗಳೂರು: ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದ ಟಿಎಂಎ ಪೈ ಕನ್ವೆನ್ಶನ್ ಸಭಾಂಗಣದಲ್ಲಿ ಫಿಕ್ಕಿಯಿಂದ ಆಯೋಜಿಸಲಾದ ʼಕರ್ನಾಟಕ ಕೋಸ್ಟ್‌ಲೈವ್ ಬ್ಯುಸಿನೆಸ್ ಕಾನ್‌ಕ್ಲೇವ್ʼ ಉದ್ಘಾಟಿಸಿ ಅವರು...