Date : Monday, 22-03-2021
ಹುಬ್ಬಳ್ಳಿ: ನಗರದ ಸಿದ್ಧರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಜಗತ್ತಿನ ಅತಿ ಉದ್ದದ ರೈಲ್ವೆ ಫ್ಲ್ಯಾಟ್‌ಫಾರ್ಮ್ ನಿರ್ಮಾಣ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಈ ಫ್ಲ್ಯಾಟ್‌ಫಾರ್ಮ್ ಅನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ. ನಿರ್ಮಾಣ...
Date : Monday, 22-03-2021
ಕೊರೋನಾ ವಕ್ಕರಿಸಿ ಒಂದು ವರ್ಷಗಳೇ ಕಳೆದರೂ ಅದರ ತೀವ್ರತೆ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಕಡಿಮೆಯಾಗುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಕೊರೋನಾ ಮೊದಲ ಅಲೆಯಿಂದಾಗಿ ದೇಶ ಅನುಭವಿಸಿದ ಕಷ್ಟ-ನಷ್ಟಗಳು ಇನ್ನೂ ಯಾವುದೇ ರೀತಿಯ ಸಮರ್ಪಕ ಅಂತ್ಯವನ್ನು ಕಂಡಿಲ್ಲ. ಆರ್ಥಿಕ ಸಂಕಷ್ಟದ ಜೊತೆಗೆ, ಆರೋಗ್ಯ,...
Date : Monday, 22-03-2021
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ ವಿವಿಧ ಮಠ – ಮಂದಿರಗಳು, ಜಾತಿವಾರು ಸಂಘ ಸಂಸ್ಥೆಗಳಿಗೆ ಬರೋಬ್ಬರಿ 80.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಕಳೆದ ಬಾರಿ ಕೊರೋನಾ ಕಾರಣದಿಂದಾಗಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರ ತಡೆ...
Date : Monday, 22-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸಲು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸೆಮಿ ಲಾಕ್‌ಡೌನ್ ಜಾರಿಯಾಗುತ್ತದೆ ಎಂಬುದಾಗಿ ಸುದ್ದಿಗಳು ಹರಿದಾಡುತ್ತಿದ್ದು, ಇದಕ್ಕೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಸದ್ಯ ಲಾಕ್‌ಡೌನ್ ಅಥವಾ ಸೆಮಿ ಲಾಕ್‌ಡೌನ್...
Date : Monday, 22-03-2021
ಬೆಂಗಳೂರು: ಸಾರಿಗೆ ನೌಕರರಿಗೆ ಶೀಘ್ರದಲ್ಲೇ 6 ನೇ ವೇತನ ಆಯೋಗದ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆಯನ್ನು ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ್ ಸವದಿ ಅವರು ನೀಡಿದ್ದಾರೆ. ಹೊಳಲ್ಕೆರೆ ತಾಲೂಕಿನ ಬಸಾಪುರ ಗೇಟ್‌ನಲ್ಲಿ 16 ಕೋಟಿ ರೂ ವೆಚ್ಚದ ಕೆಎಸ್‌ಆರ್‌ಟಿಸಿ ಚಾಲಕರ ತರಬೇತಿ...
Date : Saturday, 20-03-2021
ನವದೆಹಲಿ: ಇಂದಿಗೂ ಪ್ರತಿಭೆ ಮತ್ತು ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಸಿಗದೆ ಅದೆಷ್ಟು ಪ್ರತಿಭಾನ್ವಿತರು ವ್ಯವಸ್ಥೆಯ ವಿರುದ್ಧ ಅಸಮಧಾನ ವ್ಯಕ್ತಪಡಿಸುವುದಿದೆ. ಇದಕ್ಕೆ ಪೂರಕವಾಗಿ ದೇಶದ ಸಂವೀಧಾನ ಪೀಠವೇ ಮೀಸಲಾತಿಯ ಬಗ್ಗೆ ಚಕಾರ ಎತ್ತಿದೆ. ಶುಕ್ರವಾರ ಮರಾಠ ಮೀಸಲಾತಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್,...
Date : Saturday, 20-03-2021
ಬೆಂಗಳೂರು: ರಾಜ್ಯದಲ್ಲಿ ಶಿವಸೇನೆ ನಡೆಸುತ್ತಿರುವ ಪುಂಡಾಟಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಶಿವಸೇನೆಯ ಪುಂಡಾಟ ನಿರಂತರವಾಗಿ ನಡೆಯುತ್ತಿದೆ. ಅವರನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ...
Date : Saturday, 20-03-2021
ಹುಬ್ಬಳ್ಳಿ: ರಾಜ್ಯದಲ್ಲಿ ಕಂದಾಯ ಇಲಾಖೆಯ ಆಡಳಿತವನ್ನು ಜನರಿರುವಲ್ಲಿಗೆಯೇ ತಲುಪಿಸಬೇಕು. ಯಾವುದೇ ತಡೆಗಳಿಲ್ಲದೆ ಜನರು ಸೇವೆಗಳನ್ನು, ಸೌಲಭ್ಯಗಳನ್ನು ಪಡೆಯುವಂತಾಗಬೇಕು ಎಂಬ ಉದ್ದೇಶದಿಂದ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇವೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಇಂದು ಛಬ್ಬಿ ಗ್ರಾಮಕ್ಕೆ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಆಗಮಿಸಿದ...
Date : Saturday, 20-03-2021
ಮಂಗಳೂರು: ರಾಜ್ಯದ ಆರು ಕೇಂದ್ರಗಳಲ್ಲಿ ಟೆಲಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಲಿಪೋರ್ಟ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಕಲ್ಬುರ್ಗಿ, ಹಂಪಿಯಲ್ಲಿ ಹೆಲಿಪೋರ್ಟ್ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಈ ಪ್ರದೇಶಗಳಲ್ಲಿ...
Date : Saturday, 20-03-2021
ಬೆಂಗಳೂರು: ಕೊರೋನಾ ಹಿನ್ನೆಲೆ ಶುಲ್ಕ ಪಾವತಿಸಲು ಸಾಧ್ಯವಾಗದ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಡುವುದು, ಆನ್ಲೈನ್ ತರಗತಿಗಳನ್ನು ರದ್ದುಗೊಳಿಸುವುದು ಮೊದಲಾದವುಗಳನ್ನು ಮಾಡುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಚಿವ ಸುರೇಶ್ ಕುಮಾರ್ ನೀಡಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಸಚಿವರು,...