Date : Saturday, 20-03-2021
ಬೆಂಗಳೂರು: ನಗರದಲ್ಲಿನ ಬೈಯಪ್ಪನ ಹಳ್ಳಿಯಲ್ಲಿ ಸಿದ್ಧವಾದ ದೇಶದ ಮೊದಲ ಎಸಿ ರೈಲು ನಿಲ್ದಾಣ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದ್ದು, ಇದಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರನ್ನಿರಿಸಲಾಗಿದೆ. ಅತ್ಯಾಧುನಿಕ ವ್ಯವಸ್ಥೆ, ಸುಸಜ್ಜತವಾಗಿ ನಿರ್ಮಾಣವಾಗಿರುವ ಈ ರೈಲು ನಿಲ್ದಾಣದ ವಿಡಿಯೋ ಒಂದನ್ನು ಕೇಂದ್ರ ಸಚಿವ ಪೀಯೂಷ್...
Date : Saturday, 20-03-2021
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆಯನ್ನು ನೀಡಿದೆ. ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಈ ಅನುಮೋದನೆ ನೀಡಲಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ...
Date : Saturday, 20-03-2021
ಬೆಂಗಳೂರು: ರಾಜ್ಯದ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಕರ್ನಾಟಕದ ಅತೀ ದೊಡ್ಡ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣವಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭಾರತ್ ಗೋಲ್ಡ್ ಮೈನ್ಸ್ ಲಿ. ಗೆ ಸೇರಿದ 3212 ಎಕರೆ ಜಮೀನಿನಲ್ಲಿ ಡ್ರೋನ್...
Date : Saturday, 20-03-2021
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ 12 ಕೋಟಿಗೂ ಅಧಿಕ ಕುಟುಂಬಗಳನ್ನು ಸಂಪರ್ಕಿಸಿದೆ ಎಂದು ಆರ್‌ಎಸ್‌ಎಸ್‌ನ ಸಹಪ್ರಧಾನ್ ಮನಮೋಹನ್ ವೈದ್ಯ ತಿಳಿಸಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ನ ಎರಡು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ...
Date : Saturday, 20-03-2021
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಸಂಜೀವಿನಿ ಟೆಲಿಮೆಡಿಸಿನ್ ಸೇವೆಗೆ ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಈ ಸೇವೆಯ ಮೂಲಕ ಈ ಮಾರ್ಚ್ 15, 2021 ರ ವರೆಗೆ ಈ ಸೇವೆಯ ಮೂಲಕ ರಾಜ್ಯದ ಸುಮಾರು 6 ಲಕ್ಷ ಜನರು ಉಚಿತವಾಗಿ...
Date : Friday, 19-03-2021
ದಾವಣಗೆರೆ: ಮಹಾತ್ಮ ಗಾಂಧೀಜಿ ಅವರು ತಮ್ಮ ಜೀವನದುದ್ದಕ್ಕೂ ಸ್ವದೇಶಿ ಚಳುವಳಿ, ಅಹಿಂಸಾ ಹೋರಾಟ ಹಾಗೂ ಸರಳತೆಯಿಂದ ಮನೆ ಮಾತಾದವರು. ಅವರ ಸಾಧನೆಗಳು ಮತ್ತು ಅವರು ನಡೆದ ಬದುಕಿನ ದಾರಿಗಳನ್ನು ಅಭಿವ್ಯಕ್ತಗೊಳಿಸುವ ಗಾಂಧಿ ಲೋಕದಂತಿರುವ ʼಗಾಂಧಿ ಭವನʼ ದಾವಣಗೆರೆಯಲ್ಲಿ ಸೃಷ್ಟಿಯಾಗುವ ಹಂತದಲ್ಲಿದೆ. ಇಲ್ಲಿನ...
Date : Friday, 19-03-2021
ಬೆಂಗಳೂರು: ದೇಶದಾದ್ಯಂತ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು, ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಆದೇಶಿಸಿದ್ದಾರೆ. ರಾಜ್ಯದಲ್ಲಿ ಸದ್ಯ ನೈಟ್ ಕರ್ಫ್ಯೂ ಜಾರಿಗೊಳಿಸುವ...
Date : Friday, 19-03-2021
ಮಂಜೇಶ್ವರ ಗೋವಿಂದ ಪೈ ಗಡಿನಾಡು ಕಾಸರಗೋಡು ಜಿಲ್ಲೆಯ ಮಂಜೇಶ್ವರದವರು. ಶ್ರೀಮಂತ ಮನೆತನದಲ್ಲಿ ಜನಿಸಿದ ಇವರು ಆಯ್ದುಕೊಂಡದ್ದು ಸಾಹಿತ್ಯ ಕ್ಷೇತ್ರವನ್ನು. ಸಾಹಿತ್ಯ ಕ್ಷೇತ್ರದಲ್ಲಿ ಸತತ ಐದು ದಶಕಗಳ ಕಾಲ ತಪಸ್ಸಾಧನೆಗೈದ ಇವರು ಖಂಡಕಾವ್ಯಗಳು, ಸಂಶೋಧನಾ ಗ್ರಂಥಗಳು, ವಿವಿಧ ಪೌರಾಣಿಕ, ಐತಿಹಾಸಿಕ ನಾಟಕಗಳು ಸಹಿತ...
Date : Friday, 19-03-2021
ಬೆಂಗಳೂರು: ರಾಜ್ಯದಲ್ಲಿರುವ ಬಡ ಜನರನ್ನು ಗಮನದಲ್ಲಿಟ್ಟುಕೊಂಡು, ಅವರ ಅನುಕೂಲಕ್ಕಾಗಿ ಉಚಿತ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ರಾಜ್ಯದ ಬಡ ಜನರಿಗೆ ಗೃಹ ನಿರ್ಮಾಣಕ್ಕೆ ಅನುಕೂಲವಾಗುವಂತೆ ಟನ್‌ಗೆ 100 ರಿಂದ 200 ರೂ. ಗಳಿಗೆ ಮರಳು...
Date : Friday, 19-03-2021
ಬೆಂಗಳೂರು: ಕೊರೊನಾ ಹೆಚ್ಚಾದರೆ ಕಠಿಣ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ. ಪ್ರತಿನಿತ್ಯ 1.5 ಸಾವಿರ ಪ್ರಕರಣಗಳು ದಾಖಲಾದರೆ ನೈಟ್ ಕಫ್ರ್ಯೂ ಜಾರಿಗೊಳಿಸಲು ತಜ್ಞರು ಸಲಹೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ...