Date : Friday, 19-03-2021
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಭಾರತ ಆತ್ಮನಿರ್ಭರತೆ ಸಾಧಿಸುವ ನಿಟ್ಟಿನಲ್ಲಿ ಹಲವು ಕ್ಷೇತ್ರಗಳಿಗೆ ಪ್ರೇರೇಪಣೆ, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಅಂತಹವುಗಳಲ್ಲಿ ಆಟಿಕೆ ಕ್ಷೇತ್ರವೂ ಒಂದು. ರಾಜ್ಯದ ಚನ್ನಪಟ್ಟಣದ ಗೊಂಬೆಗಳಿಗೂ ಈ ಹಿನ್ನೆಲೆಯಲ್ಲಿ ವಿಶೇಷ ಮಹತ್ವ ನೀಡಿದ್ದರು.ಈ ಪ್ರೇರಣೆಯೊಂದಿಗೆ ಹೆಜ್ಜೆ...
Date : Friday, 19-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಗಳನ್ನು ಹೆಚ್ಚಿಸುವ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ, ರಾಜ್ಯ ಆರೋಗ್ಯ ಇಲಾಖೆಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ,...
Date : Friday, 19-03-2021
ಉಡುಪಿ: ಅಯೋಧ್ಯೆಯಲ್ಲಿ ಇನ್ನೇನು ಕೆಲವೇ ವರ್ಷಗಳಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಮಂದಿರಕ್ಕೆ ಕರ್ನಾಟಕದ ಉಡುಪಿ ಜಿಲ್ಲೆಯ ಕೊಟೇಶ್ವರದ ಕುಂಭಾಶಿಯಲ್ಲಿ ಬ್ರಹ್ಮರಥದ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಪ್ರಸಿದ್ಧ ಕುಶಲಕರ್ಮಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಅವರ ತಂಡ ಈ ರಥದ ನಿರ್ಮಾಣ ಕಾರ್ಯಗಳನ್ನು...
Date : Friday, 19-03-2021
ಬೆಂಗಳೂರು: ಮಹಾತ್ಮಾಗಾಂದಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ದಿನಗೂಲಿಯಲ್ಲಿ 14 ರೂ. ಗಳನ್ನು ಏರಿಕೆ ಮಾಡಲಾಗಿದ್ದು, ಈ ನೂತನ ಕೂಲಿ ದರ ಎ. 1 ರಿಂದ ತೊಡಗಿದಂತೆಯೇ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ನರೇಗಾ ಯೋಜನೆಯಡಿ...
Date : Friday, 19-03-2021
ಬೆಂಗಳೂರು: ದೇಶದಲ್ಲಿ ರೂಪಾಂತರಿ ಕೊರೋನಾ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಕೊರೋನಾ ಲಸಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ದೇಶದ ಹಲವು ಕಡೆಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು...
Date : Friday, 19-03-2021
ತುಮಕೂರು: ಜಿಲ್ಲೆಯ ಪಾವಗಡದಂತಹ ಹಿಂದುಳಿದ ತಾಲೂಕಿನಲ್ಲಿ ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹೊಸ ಆಸ್ಪತ್ರೆಯನ್ನು ಆರಂಭಿಸಲು ಹೊರಟಿರುವ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದರ ಸೇವಾ ಕಾರ್ಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು...
Date : Friday, 19-03-2021
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಕಾನ್ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಿದ ಬಳಿಕ ಪಾಳಿ ವ್ಯವಸ್ಥೆಯನ್ನು ಜಾರಿಗೆ ತರುವ ಸಂಬಂಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ...
Date : Thursday, 18-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತಡೆಗೆ ಸರ್ಕಾರ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಈಗಾಗಲೇ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಇಂದು ಸುದ್ದಿಗೋಷ್ಟಿ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗೋಷ್ಟಿ ನಡೆಸಿರುವ ಸಚಿವರು, ಕೊರೋನಾ...
Date : Thursday, 18-03-2021
ಬೆಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಾ 10 ಮತ್ತು ಉಡುಪಿ ಜಿಲ್ಲೆಯ ತಲಾ 10 ಕಂಬಳಗಳನ್ನು ನಡೆಸುವುದಕ್ಕೆ ಪೂರಕವಾಗುವಂತೆ ತಲಾ 50 ಲಕ್ಷ ರೂ....
Date : Thursday, 18-03-2021
ಕಲ್ಬುರ್ಗಿ: ಮಾ. 25 ರಿಂದ ಆರಂಭವಾಗುವಂತೆ ಕಲ್ಬುರ್ಗಿ ಮತ್ತು ಮುಂಬೈ ನಡುವೆ ವಾರದ ಎಲ್ಲಾ ದಿನಗಳಲ್ಲಿಯೂ ವಿಮಾನ ಸಂಚಾರವನ್ನು ಆರಂಭ ಮಾಡಲಿರುವುದಾಗಿ ಏರ್ ಇಂಡಿಯಾದ ಅಂಗಸಂಸ್ಥೆ ಅಲಯನ್ಸ್ ಏರ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 18 ರಿಂದ ತೊಡಗಿದಂತೆ ವಿಮಾನ ಸಂಚಾರಕ್ಕೆ...