Date : Thursday, 18-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಯ ಎರಡನೇ ಡೋಸ್ ಪಡೆದ ನಂತರವೂ ಕೆಲವು ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ ಗಂಭೀರವಾದ ಪರಿಣಾಮಗಳು ಉಂಟಾಗುವುದಿಲ್ಲ ಎಂಬ ಭರವಸೆಯನ್ನು...
Date : Thursday, 18-03-2021
ಧಾರವಾಡ: ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರು ಹುತಾತ್ಮರಾದ ದಿನದ ಸ್ಮರಣಾರ್ಥ 23 ಮಾರ್ಚ್ 2021 ರಂದು ಧಾರವಾಡದ ಶ್ರೀನಗರ ಸರ್ಕಲ್‌ನಲ್ಲಿ ಸಂಜೆ 6.30 ಕ್ಕೆ ವೀರ ನಮನ ಎಂಬ ಸಾರ್ವಜನಿಕ ಕಾರ್ಯಕ್ರಮವನ್ನು ಅಖಿಲ ಭಾರತೀಯ...
Date : Thursday, 18-03-2021
ಬೆಂಗಳೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧವಾಗಿದ್ದರೂ, ಇನ್ನೂ ಕೆಲವೆಡೆಗಳಲ್ಲಿ ಈ ವ್ಯವಸ್ಥೆ ನಡೆಯುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಠಣ ಕ್ರಮ ಕೈಗೊಳ್ಳಲಾಗುತ್ತದೆ ಎಂಸು ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ. ಆಧುನಿಕ ಯಂತ್ರಗಳನ್ನು ಬಳಕೆ ಮಾಡಿಕೊಂಡು ಶೌಚಾಲಯಗಳನ್ನು...
Date : Thursday, 18-03-2021
ಬೆಂಗಳೂರು: ಮುಂದಿನ ಒಂದು ವಾರದೊಳಗಾಗಿ ರಾಜ್ಯದಲ್ಲಿ ಭೂ ಪರಿವರ್ತನೆ ಮಂಜೂರಾತಿ ನಿಯಮಗಳನ್ನು ಬದಲಿಸಲಾಗುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಕಳೆದ 5 ವರ್ಷಗಳಲ್ಲಿ ಭೂ ಸಮೀಕ್ಷೆಗಾಗಿ 11 ಇ ನಕ್ಷೆ, ಭೂ ಪರಿವರ್ತನೆ ನಕ್ಷೆ, ಹದ್ದುಬಸ್ತು, ತತ್ಕಾಲ್, ಭೂ ಸ್ವಾಧೀನ,...
Date : Thursday, 18-03-2021
ಬೆಂಗಳೂರು: ರಾಜ್ಯದಲ್ಲಿನ ಭೂ ಮಾಫಿಯಾ, ಅತಿಕ್ರಮಣ ಮೊದಲಾದ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ವಕೀಲರ ತಂಡವನ್ನು ರಚನೆ ಮಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿರುವವರು, ಭೂ ಕಬಳಿಕೆ ಮಾಡುವವರು, ಅಕ್ರಮವಾಗಿ ಭೂ ನೋಂದಣಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ...
Date : Thursday, 18-03-2021
ಬೆಂಗಳೂರು: ವಯೋಮಿತಿಯ ನಿಯಮವನ್ನು ಸಡಿಲಿಸಿ ರಾಜ್ಯದಲ್ಲಿ ಎಲ್ಲಾ ವಯೋಮಾನದವರಿಗೂ ಕೊರೋನಾ ಲಸಿಕೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ನಿನ್ನೆಯಷ್ಟೇ ಪ್ರಧಾನಿ ಮೋದಿ ಅವರ ಜೊತೆಗೆ ಕೊರೋನಾ ಸಂಬಂಧ ವಿಡಿಯೋ ಸಂವಾದ ನಡೆಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಲಸಿಕೆ ವಿತರಣೆಯಲ್ಲಿ ಸಡಿಲಿಕೆ ತಂದು...
Date : Wednesday, 17-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮುನ್ನೆಚ್ಚರಿಕೆಯಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಜನರು ಮಾಸ್ಕ್ ಧರಿಸುವುದನ್ನು ಮರೆತಿದ್ದು, ಮಾಸ್ಕ್ ಧರಿಸದೇ ಹೋದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಮಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಯ ದೃಷ್ಟಿಯಿಂದ ಹೆಚ್ಚುವರಿ ಹಾಸಿಗೆಗಳು, ಐಸಿಯುಗಳನ್ನು ಆರಂಭ...
Date : Wednesday, 17-03-2021
ತುಮಕೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶೈಕ್ಷಣಿಕ ವಿಚಾರಗಳೂ ಅಲ್ಲೋಲ ಕಲ್ಲೋಲವಾಗಿವೆ. ಪ್ರಸಕ್ತ ವರ್ಷ ವಿದ್ಯಾರ್ಥಿಗಳಿಗೆ ತರಗತಿಗಳೇ ನಡೆದಿಲ್ಲ. ಆದರೂ ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುರೇಶ್ ಕುಮಾರ್...
Date : Wednesday, 17-03-2021
ನವದೆಹಲಿ: ರಾಜ್ಯದ ಕೊಡಗು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಎಂ. ಎ. ಗಣಪತಿ ಅವರನ್ನು ಎನ್‌ಎಸ್‌ಜಿ ಮಹಾನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿ ಗಣಪತಿ ಅವರನ್ನು ಈ ಹುದ್ದೆಗೆ ನೇಮಕ ಮಾಡಲು ಅನುಮೋದನೆ ನೀಡಿದೆ....
Date : Wednesday, 17-03-2021
ಚಿತ್ರದುರ್ಗ: ಪ್ರಸ್ತುತ ರಾಜ್ಯದ 5 ಜಿಲ್ಲೆಗಳಲ್ಲಿ ಮಾತ್ರವೇ ಮಕ್ಕಳಿಗಾಗಿ ಪುಟಾಣಿ ರೈಲುಗಳಿದ್ದು, ಈದನ್ನು ರಾಜ್ಯದ ಉಳಿದ ಜಿಲ್ಲೆಗಳಿಗೂ ವಿಸ್ತರಣೆ ಮಾಡುವುದಕ್ಕೆ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿನ 30 ಜಿಲ್ಲೆಗಳಲ್ಲಿಯೂ...