Date : Saturday, 26-06-2021
ಹಲವು ದಶಕಗಳ ಬಳಿಕ ನಮ್ಮ ದೇಶದಲ್ಲಿ ಸಮಗ್ರ ಸ್ವರೂಪದ ರಾಷ್ಟ್ರೀಯ ಶಿಕ್ಷಣ ನೀತಿಯೊಂದು ರೂಪುಗೊಂಡಿದೆ.ಈ ನೀತಿಯು ಭಾರತದ ಬಹುದಿನಗಳ ಬೇಡಿಕೆಯೂ ಆಗಿತ್ತು. ಈ ಹಿಂದೆ ಸರ್ಕಾರಗಳು ಅಂತಹ ಆಸಕ್ತಿಯನ್ನು ತೋರದೇ ಹೋದ ಕಾರಣದಿಂದ ನೀತಿಯನ್ನು ರೂಪಿಸಲಾಗಿರಲಿಲ್ಲ. ಆದರೆ ಪ್ರಸ್ತುತ ಕೇಂದ್ರ ಸರ್ಕಾರ...
Date : Saturday, 26-06-2021
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 31 ರೊಳಗಾಗಿ ಫಲಿತಾಂಶ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ 12 ನೇ ತರಗತಿ ವಿದ್ಯಾರ್ಥಿಗಳಿಗೆ...
Date : Saturday, 26-06-2021
ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಹಾಸಿಗೆಗಳನ್ನು ಮೀಸಲಿಡುವಂತೆ ಮತ್ತು ಲಭ್ಯವಿರುವ ಹಾಸಿಗೆಗಳ ಮಾಹಿತಿಯನ್ನು ನೀಡುವಂತೆ ರಾಜ್ಯ ಸರ್ಕಾರ ಆಸ್ಪತ್ರೆಗಳಿಗೆ ಸೂಚಿಸಿದೆ. ಈ ಸಂಬಂಧ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಸರ್ಕಾರಿ ವೈದ್ಯಕೀಯ...
Date : Saturday, 26-06-2021
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕೊರೋನಾ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ನಿಯಂತ್ರಣದಲ್ಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಡೆಲ್ಟಾ ಪ್ಲಸ್ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವ ಅವರು, ರಾಜ್ಯದಲ್ಲಿ ಸದ್ಯ ಡೆಲ್ಟಾ ಪ್ಲಸ್ ಹತೋಟಿಯಲ್ಲಿ ಇದೆ. ಈ ಹಿನ್ನೆಲೆಯಲ್ಲಿ...
Date : Saturday, 26-06-2021
ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಬಡವರಿಗೆ ನೀಡಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳ ಪೈಕಿ 5 ಸಾವಿರ ಮನೆಗಳನ್ನು ಆಗಸ್ಟ್ 15 ರೊಳಗಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಈ ಯೋಜನೆಯಡಿ...
Date : Friday, 25-06-2021
ಬೆಂಗಳೂರು: ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಹೇರಿದ ಜೂನ್ 25 ಅತ್ಯಂತ ಕರಾಳ ದಿನ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು. ಬೆಂಗಳೂರಿನ ಮೂರು ಜಿಲ್ಲಾ ಘಟಕಗಳ ವತಿಯಿಂದ ಇಂದು ಫ್ರೀಡಂ ಪಾರ್ಕ್‍ನಲ್ಲಿ ನಡೆದ ತುರ್ತು...
Date : Friday, 25-06-2021
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ರೂಪಿಸಲು 1492.97 ಕೋಟಿ ರೂ. ಯೋಜನೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಗಿರಿಜನ ಉಪಯೋಜನೆಗೆ 100 ಕೋಟಿ ರೂ., ವಿಶೇಷ ಘಟಕ 300 ಕೋಟಿ ರೂ ಹಾಗೂ ಸಾಮಾನ್ಯ ಯೋಜನೆಗೆ...
Date : Friday, 25-06-2021
ಬೆಂಗಳೂರು: ಕೊರೋನಾ ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಹೊಸ ವೈರಸ್‌ನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆ ಆಗಿಲ್ಲ. ಇವರ ಸಂಪರ್ಕಿತರಿಗೂ ಸೋಂಕು ಹರಡಿಲ್ಲ. ಆದ್ದರಿಂದ ಇದರ ಬಗ್ಗೆ...
Date : Friday, 25-06-2021
ಬೆಂಗಳೂರು: 60 ವರ್ಷಕ್ಕೂ ಅಧಿಕ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಜ್ವಲಂತ ಸಮಸ್ಯೆಗಳನ್ನು ಜೀವಂತವಾಗಿರಿಸಲು ಪ್ರಯತ್ನ ನಡೆಸಿತೇ ವಿನಃ ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಿಲ್ಲ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಬಳ್ಳಾರಿ ಘಟಕದ ವತಿಯಿಂದ ನಡೆದ ಇ-ಪ್ರಶಿಕ್ಷಣ ವರ್ಗ...
Date : Friday, 25-06-2021
ಬೆಂಗಳೂರು: ಕೊರೋನಾ ಲಾಕ್ಡೌನ್‌ನಿಂದ ಮುಚ್ಚಲ್ಪಟ್ಟ ಪ್ರವಾಸೋದ್ಯಮ ತಾಣಗಳನ್ನು ಮುಂದಿನ ವಾರದಿಂದ ಸಾರ್ವಜನಿಕರ ಸೇವೆಗೆ ತೆರೆಯಲಾಗುವುದು ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಹಾಗೆಯೇ ಜೋಗ್ ಜಲಪಾತದಲ್ಲಿ 185 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಟೆಂಡರ್ ಸಹ ಮುಗಿಸಲಾಗಿದ್ದು,...