Date : Wednesday, 17-03-2021
ಬೆಂಗಳೂರು: ರಾಜ್ಯ ಕೊರೋನಾ ಎರಡನೇ ಅಲೆಯನ್ನೆದುರಿಸುವ ಭೀತಿಯಲ್ಲಿ ಸರ್ಕಾರ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯದಲ್ಲಿ ದೈನಂದಿನ ಕೊರೋನಾ ಮಾದರಿ ಪರೀಕ್ಷೆಗಳ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಈ ಸುತ್ತೋಲೆಯಲ್ಲಿ ಮಾಹಿತಿ ಇದ್ದು, ದಿನನಿತ್ಯ ಸುಮಾರು...
Date : Wednesday, 17-03-2021
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಬರ ಪೀಡಿತವಾಗಿರುವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಮೂರು ವರ್ಷಗಳಿಂದ ಬರ ಪೀಡಿತವಾಗಿ, ಕುಡಿಯುವ ನೀರಿಗೂ ತತ್ತರಿಸುತ್ತಿರುವ ಪ್ರದೇಶಗಳಿಗೆ ಸಂಬಂಧಿಸಿದಂತೆ...
Date : Wednesday, 17-03-2021
ಬೆಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿಯೂ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂವಾದದ ಬಳಿಕ...
Date : Wednesday, 17-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಎರಡನೇ ಅಲೆ ಆರಂಭವಾಗುವ ಭೀತಿ ಇದೆ. ಆದರೆ ಈ ಬಾರಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ, ಲಾಕ್ಡೌನ್ ಸೇರಿದಮಥೆ ಇನ್ನಿತರ ಕಠಿಣ ನಿಯಮಗಳನ್ನು ಜಾರಿಗೊಳಿಸುವ ನಿರ್ಧಾರವನ್ನು ಸರ್ಕಾರ ಮಾಡಿಲ್ಲ ಎಂದು ಸಚಿವ ಡಾ....
Date : Wednesday, 17-03-2021
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿತ್ಯ 100 ಮಂದಿಗೆ ಪರೀಕ್ಷೆ ಮತ್ತು ಆಸ್ಪತ್ರೆಗಳಲ್ಲಿ 500 ಜನರಿಗೆ ಕೊರೋನಾ ಲಸಿಕೆ ನೀಡುವ ಗುರಿಯನ್ನು ಆರೋಗ್ಯ ಸಿಬ್ಬಂದಿಗಳಿಗೆ...
Date : Wednesday, 17-03-2021
ಬೆಂಗಳೂರು: ರಾಜ್ಯದ ಮಸೀದಿ, ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ರಾಜ್ಯ ವಕ್ಫ್ ಬೋರ್ಡ್ ಸುತ್ತೋಲೆ ಹೊರಡಿಸಿದೆ. ರಾಜ್ಯ ವಕ್ಫ್ ಬೋರ್ಡ್ ಅಡಿಯಲ್ಲಿ ನೋಂದಾಯಿಸಿಕೊಂಡಿರುವ ಸುಮಾರು 32 ಸಾವಿರ ಮಸೀದಿಗಳು ಮತ್ತು...
Date : Tuesday, 16-03-2021
ಬೆಂಗಳೂರು: ಮಸ್ಕಿ, ಬಸವಕಲ್ಯಾಣ ವಿಧಾನಸಭೆ, ಬೆಳಗಾವಿ ಲೋಕಸಭೆಗೆ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. 17 ಎಪ್ರಿಲ್ 2021 ರಂದು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. 2021 ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು...
Date : Tuesday, 16-03-2021
ಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ತಡೆಯುವುದಕ್ಕೆ ಶೀಘ್ರದಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಕಾನೂನಿನಲ್ಲಿರುವ ಲೋಪಗಳನ್ನೇ ಬಳಕೆ ಮಾಡಿಕೊಂಡು ಸೀಟ್ ಬ್ಲಾಕಿಂಗ್ ವ್ಯವಹಾರ ನಡೆಯುತ್ತಿದೆ. ರಾಜ್ಯದಲ್ಲಿರುವ 65 ವೈದ್ಯಕೀಯ ಕಾಲೇಜುಗಳ...
Date : Tuesday, 16-03-2021
ಬೆಂಗಳೂರು: ಬಜೆಟ್ ಅಧಿವೇಶನ ನಡೆಯುವವರೆಗೆ ಸಚಿವರೆಲ್ಲರೂ ವಿಧಾನ ಮಂಡಲ ಕಲಾಪದಲ್ಲಿ ಹಾಜರಿರಬೇಕು. ಕಲಾಪದಲ್ಲಿ ತೊಡಕುಗಳಾಗದಿರುವಂತೆ ಪ್ರತಿಪಕ್ಷಗಳ ಸದಸ್ಯರ ಜೊತೆಗೆ ಯಾವುದೇ ರೀತಿಯ ಸಂಘರ್ಷಗಳನ್ನು ನಡೆಸಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸದಸ್ಯರಿಗೆ ಸೂಚಿಸಿದ್ದಾರೆ. ಕಲಾಪಗಳು ಮುಗಿಯುವ ವರೆಗೆ ಇತರ ಯಾವುದೇ ಕಾರ್ಯಕ್ರಮಗಳಲ್ಲಿ...
Date : Tuesday, 16-03-2021
ಕೊಡಗು: ಜೇನು ನೊಣಗಳ ಸಹಾಯದಿಂದ ಮನುಷ್ಯ ಮತ್ತು ಆನೆಗಳ ನಡುವೆ ನಡೆಯುವ ಸಂಘರ್ಷವನ್ನು ತಗ್ಗಿಸಲು ಸಂಶೋಧನಾ ಯೋಜನೆಯನ್ನು ಕೊಡಗಿನ ಪೊನ್ನಂಪೇಟೆಯ ಫಾರೆಸ್ಟ್ರಿ ಕಾಲೇಜು ಆರಂಭಿಸಿದೆ. ಈ ಸಂಶೋಧನೆಯ ಕಾರ್ಯ ಯೋಜನೆಗಾಗಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ(ಕೆವಿಐಸಿ) ಕಾಲೇಜಿನ ವ್ಯವಸ್ಥಾಪಕರ ಸಹಯೋಗದೊಂದಿಗೆ ಪ್ರಾಯೋಗಿಕ...