Date : Tuesday, 16-03-2021
ಕೊಪ್ಪಳ: ನಗರದಲ್ಲಿನ ಅಂಜನಾದ್ರಿ ಬೆಟ್ಟದ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಚಿಂತನೆಗಳನ್ನು ನಡೆಸಿದೆ. ಈ ಸಂಬಂಧ ಸಚಿವ ಕೆ. ಎಸ್. ಈಶ್ವರಪ್ಪ ಅವರ ಜೊತೆಗೆ ನಡೆದ ಸಭೆಯಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. ಅಂಜನಾದ್ರಿ ಬೆಟ್ಟ...
Date : Tuesday, 16-03-2021
ಚಾಮರಾಜನಗರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಕಾರ್ಮಿಕರಿಗೆ ಬೇಸಿಗೆ ಅವಧಿಯಲ್ಲಿ ಕೆಲಸವಿಲ್ಲದಿರುವುದನ್ನು ತಡೆಯುವ ಪ್ರಯತ್ನವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು ತಿಂಗಳವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯೋಣ ಬಾ...
Date : Tuesday, 16-03-2021
ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜು ʼನಮ್ಮ ಮೆಟ್ರೋʼ ನಿಲ್ದಾಣಕ್ಕೆ ಡಾ. ಎಚ್. ಎನ್. ನಿಲ್ದಾಣ ಎಂದು ನಾಮಕರಣ ಮಾಡುವಂತೆ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಹಿರಿಯ ಶಿಕ್ಷಣ ಪ್ರೇಮಿ ಡಾ. ಎಚ್....
Date : Tuesday, 16-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಶಾಲಾರಂಭ ಇಲ್ಲ ಎಂದು ಸರ್ಕಾರ ಈ ಹಿಂದೆಯೇ ಸೂಚಿಸಿತ್ತು. ಆದರೆ ರಾಜ್ಯದ ಕೆಲವು ಶಾಲೆಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ 1-5...
Date : Tuesday, 16-03-2021
ಬೆಂಗಳೂರು: ಮೀನುಗಾರರಿಗೆ ಶೀಘ್ರದಲ್ಲೇ ಬಾಕಿ ಇರುವ ಡಿಸೇಲ್ ಸಬ್ಸಿಡಿ ಹಾಗೂ ರಿಯಾಯಿತಿ ದರದ ಸೀಮೆ ಎಣ್ಣೆಯನ್ನು ಒದಗಿಸುವುದಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನ ನಡೆಸುತ್ತದೆ ಎಂದು ಮೀನುಗಾರಿಕಾ ಸಚಿವ ಎಸ್ ಅಂಗಾರ ಅವರು ತಿಳಿಸಿದ್ದಾರೆ. ಈ ಸಂಬಂಧ ವಿಧಾನ...
Date : Tuesday, 16-03-2021
ಮಂಗಳೂರು: ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸುವುದಾಗಿ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಮಂಗಳೂರಿನ ಪಚ್ಚನಾಡಿ, ಕುಡುಪು, ಮಂದಾರ ಪ್ರದೇಶಗಳಲ್ಲಿ ಘನತ್ಯಾಜ್ಯಗಳಿಂದ ಈ ಹಿಂದೆ...
Date : Tuesday, 16-03-2021
ಬೆಂಗಳೂರು: ನಗರದಲ್ಲಿ ಪ್ರಸ್ತುತ ನಮಗೆ ಸಾವಿರಾರು ಟ್ರಾಫಿಕ್ ಸಿಗ್ನಲ್‌ಗಳು ಕಣ್ಣಿಗೆ ಕಾಣುತ್ತವೆ. ಆದರೆ ಕಳೆದ 58 ವರ್ಷಗಳ ಹಿಂದೆ ಬೆಂಗಳೂರು ನಗರದಲ್ಲಿ ಕೇವಲ ಒಂದೇ ಒಂದು ಟ್ರಾಫಿಕ್ ಸಿಗ್ನಲ್ ಇತ್ತು. ಈ ಸಿಗ್ನಲ್ ನ ಸ್ಮರಣಾರ್ಥ ಇಂದು ಅದೇ ಸಿಗ್ನಲ್‌ನಲ್ಲಿ ಶಿಲಾ...
Date : Tuesday, 16-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಬೀಸುವ ಮುನ್ಸೂಚನೆ ಇದ್ದು, ಈ ಹಿನ್ನೆಲೆಯಲ್ಲಿ ಜನರು ಮುಂಜಾಗ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. 2 ನೇ...
Date : Tuesday, 16-03-2021
` ಮಂಗಳೂರು: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಪಿಲಾ ಗೋಶಾಲೆಗೆ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತವೆ ಎಂದು ವಿಎಚ್‌ಪಿಯ ಶರಣ್ ಪಂಪ್‌ವೆಲ್ ಅವರು ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಷ್ಟ್ರೀಯ ಮತ್ತು ಕರಾವಳಿಯ ಭದ್ರತೆಯನ್ನು ಪರಿಗಣಿಸಿ...
Date : Monday, 15-03-2021
ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಯಾಗಿರುವ ಕನಿಷ್ಟ ವೇತನ 25 ಸಾವಿರ ರೂ. ವೇತನ ಕುರಿತಂತೆ ರಾಜ್ಯದ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ. ವಿಧಾನ...