Date : Monday, 15-03-2021
ಬೆಂಗಳೂರು: ದಿನಪತ್ರಿಕೆಯೊಂದರಲ್ಲಿ ವರದಿಯಾಗಿರುವ ರಾಜ್ಯಾಧ್ಯಕ್ಷರ ಬದಲಾವಣೆಯ ಸುದ್ದಿ ಸಂಪೂರ್ಣವಾಗಿ ಕಪೋಲಕಲ್ಪಿತ, ದುರುದ್ದೇಶದಿಂದ ಕೂಡಿದ್ದು, ಕರ್ನಾಟಕದ ಭಾರತೀಯ ಜನತಾ ಪಾರ್ಟಿಯ ಘಟಕ ಈ ರೀತಿಯ ಬೇಜವಾಬ್ದಾರಿಯ ವರದಿಗಳನ್ನು ಸಂಪೂರ್ಣವಾಗಿ ನಿರಾಕರಿಸುತ್ತಾ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ರಾಜ್ಯ ಮುಖ್ಯ ವಕ್ತಾರರು ಮತ್ತು ವಿಧಾನ...
Date : Monday, 15-03-2021
ಬೆಂಗಳೂರು: ಹೂಡಿಕೆ ಮತ್ತು ಉದ್ಯಮಗಳಿಗೆ ಕರ್ನಾಟಕ ನಂ.1 ಆದ್ಯತೆಯ ತಾಣವಾಗಿ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. 2020ರ ಜನವರಿಯಿಂದ ಡಿಸೆಂಬರ್ ವರೆಗೆ ಸುಮಾರು 1.6 ಲಕ್ಷ ಕೋಟಿ ಹೂಡಿಕೆ ಪ್ರಸ್ತಾವನೆಗಳೊಂದಿಗೆ ದೇಶದ ಒಟ್ಟು ಹೂಡಿಕೆ ಪ್ರಸ್ತಾವಗಳ...
Date : Monday, 15-03-2021
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ವ್ಯಾಪಾರಿಗಳ ಅನುಕೂಲದ ದೃಷ್ಟಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿಯಂತ್ರಕ ಪ್ರಾಧಿಕಾರದ ಬ್ಯೂರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯೂರಿಟಿ ಅನುಮೋದನೆಯೊಂದಿಗೆ, ಪ್ರಯಾಣಿಕರ ಟರ್ಮಿನಲ್ ಕಟ್ಟಡದಿಂದ ಸರಕುಗಳ ಹೊರ ಸಾಗಾಟ ಮತ್ತು ಹೊರಗಿನಿಂದ ತರಿಸಿಕೊಳ್ಳುವ ಸೇವೆಯನ್ನು ಆರಂಭ ಮಾಡಲಾಗಿದೆ....
Date : Monday, 15-03-2021
ಬೆಂಗಳೂರು: ರಾಜ್ಯದಲ್ಲಿಯೂ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಎಲ್ಲರೂ ಒಗ್ಗಟ್ಟಾಗಿ ರಾಜ್ಯವನ್ನು ಕೊರೋನಾ ಮುಕ್ತವಾಗಿಸೋಣ ಎಂದು ವಿನಂತಿ ಮಾಡಿದ್ದಾರೆ. ಕೋರೋನಾ ವಿರುದ್ಧ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ಲಸಿಕೆ...
Date : Monday, 15-03-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಗಳನ್ನು ನಡೆಸದೆಯೇ ಪಾಸ್ ಮಾಡಲಾಗುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರ ಇಂತಹ ಯಾವುದೇ ರೀತಿಯ ಚರ್ಚೆಯನ್ನು ಈ...
Date : Monday, 15-03-2021
ಮಂಗಳೂರು: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕಿ ಸಿದ್ಧತೆ ನಡೆಸಿರುವ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಆರ್ ರಾಜೇಂದ್ರ ಅವರು, ಹಂತ ಹಂತವಾಗಿ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸಲು ಪೂರಕ ಯೋಜನೆಗಳನ್ನು ರೂಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಜ್ಞರ ತಂಡವೊಂದನ್ನು ರಚನೆ ಮಾಡಲಾಗಿದೆ. ಜೊತೆಗೆ ʼಮೊಬೈಲ್...
Date : Monday, 15-03-2021
ಗದಗ: ರಾಜ್ಯದಲ್ಲಿನ ಅರಣ್ಯ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಅರವಿಂದ ಲಿಂಬಾವಳಿ, ಅರಣ್ಯಗಳಿಗೆ ಬೆಂಕಿ ಬೀಳಲು ಕಾರಣವಾಗುವವರು, ಅರಣ್ಯ ನಾಶಕ್ಕೆ ಕಾರಣರಾಗುವವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಶೆಟ್ಟಿಕೆರೆ ಮತ್ತು ಸುತ್ತಮುತ್ತಲ ಅರಣ್ಯ ಪ್ರದೇಶಗಳು ಬೆಂಕಿಗೆ ಆಹುತಿಯಾಗಿದ್ದು,...
Date : Monday, 15-03-2021
ಹುಬ್ಬಳ್ಳಿ: ರಾಜ್ಯದಲ್ಲಿಯೂ ಮಹಾಮಾರಿ ಕೊರೋನಾ ಮತ್ತೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಇಂದಿನಿಂದ ತೊಡಗಿದಂತೆ 15 ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...
Date : Monday, 15-03-2021
ನವದೆಹಲಿ: ಪಾಕಿಸ್ಥಾನದ ಉಗ್ರಗಾಮಿಗಳ ಜೊತೆಗೆ ನಂಟು ಹೊಂದಿರುವ ಮಾಹಿತಿ ಆಧರಿಸಿ ಎನ್‌ಐಎ ಅಧಿಕಾರಿಗಳು ದೇಶದ ಹತ್ತು ಕಡೆಗಳಲ್ಲಿ ದಾಳಿ ನಡೆಸಿದ್ದು, ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯವೂ ಸೇರಿದಂತೆ ನವದೆಹಲಿ, ಕೇರಳ ರಾಜ್ಯಗಳನ್ನು ಒಳಗೊಂಡು ದೇಶದ 10 ಪ್ರದೇಶಗಳಲ್ಲಿ...
Date : Saturday, 13-03-2021
ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣಕ್ಕೆ ಈ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶಾಲಾ-ಕಾಲೇಜು ನೋಂದಣಿ ನವೀಕರಣಕ್ಕೆ ರಾಜ್ಯ ಸರ್ಕಾರ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಹೇಳಿಕೆ ನೀಡಿರುವ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 2017-18 ಕ್ಕಿಂತಲೂ ಪೂರ್ವದಿಂದ ಕಾರ್ಯ ನಿರ್ವಹಿಸುತ್ತಿರುವ...