Date : Saturday, 13-03-2021
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯ ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿ, ಇದೀಗ ಪದವಿಪೂರ್ವ ಶಿಕ್ಷಣ ಇಲಾಖೆ ಪರೀಕ್ಷಾ ಅಂತಿಮ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೊದಲು ತಿಳಿದಂತೆಯೇ ಮೇ 24 ರಿಂದ ಆರಂಭವಾಗಿ, ಜೂನ್ 16 ರ ವರೆಗೆ ಈ ಪರೀಕ್ಷೆಗಳು...
Date : Friday, 12-03-2021
ಬೆಂಗಳೂರು: 2022 ನೇ ವರ್ಷದಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷವಾಗುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆಜಾದಿ ಕಿ ಅಮೃತ ಮಹೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಇಂದು ಚಿಕ್ಕಬಳ್ಳಾಪುರದ ವಿದುರಾಶ್ವಥದಲ್ಲಿ ರಾಜ್ಯಪಾಲ...
Date : Friday, 12-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಆರ್ಭಟ...
Date : Friday, 12-03-2021
ಬೆಂಗಳೂರು: ಮಹಿಳೆಯರಿಗೆ ಅವಮಾನ ಮಾಡಿದ ಭೂಪಿಂದರ್ ಸಿಂಗ್ ಹೂಡಾ ವರ್ತನೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಆಶಾ ರಾವ್...
Date : Friday, 12-03-2021
ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರೂ ಜಾಗರೂಕರಾಗಿರುವುದು ಅಗತ್ಯ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ನೆರೆಯ ರಾಜ್ಯಗಳಲ್ಲಿ ಕೊರೋನಾ ಏರಿಕೆ ರಾಜ್ಯಕ್ಕೂ ಎಚ್ಚರಿಕೆಯ ಗಂಟೆಯಾಗಿದೆ. ಆದ್ದರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಸಂದರ್ಭದಲ್ಲಿ,...
Date : Saturday, 06-03-2021
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಲ್ಲಿಸಿರುವ ಹಲವು ಮನವಿಗಳಲ್ಲಿ ಕೆಲವನ್ನು ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದರೆ ಇನ್ನು...
Date : Saturday, 06-03-2021
ಬೆಂಗಳೂರು: 1967 ರ ವರೆಗೆ ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪದ್ಧತಿ ಜಾರಿಯಲ್ಲಿತ್ತು. ಕಾಂಗ್ರೆಸ್ ಪಕ್ಷ ಈ ಪದ್ಧತಿಯ ಹಾದಿ ತಪ್ಪಿಸಿತು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆ ಸಂದರ್ಭದಲ್ಲಿನ ರಾಷ್ಟ್ರಪತಿಗಳ...
Date : Friday, 05-03-2021
ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಕೊರೋನಾ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸದ್ಯ ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರವೇ ಕೊರೋನಾ ಲಸಿಕೆ ನೀಡಲಾಗುತ್ತಿದೆ....
Date : Tuesday, 02-03-2021
ಬೆಂಗಳೂರು: ಕೊರೋನಾ ಲಸಿಕೆಯನ್ನು ಯಾರೂ ಮನೆಯಿಂದಲೇ ಪಡೆಯುವಂತಿಲ್ಲ. ಆಸ್ಪತ್ರೆಗೆ ಹೋಗಿಯೇ ಪಡೆಯಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಸಚಿವ ಡಾ ಸುಧಾಕರ್ ತಿಳಿಸಿದ್ದಾರೆ. ಸಚಿವ ಬಿ ಸಿ ಪಾಟೀಲ್ ಅವರು ಆರೋಗ್ಯ ಸಿಬ್ಬಂದಿಯನ್ನು ಮನೆಗೇ ಕರೆಸಿಕೊಂಡು ಕೊರೋನಾ ಲಸಿಕೆ ಪಡೆದಿದ್ದರು....
Date : Tuesday, 02-03-2021
ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದ ಕೊರೋನಾ ಲಸಿಕೆ ವಿತರಣೆ ಆರಂಭವಾಗಿದ್ದು, ಯಾರಿಗೆ ಎಲ್ಲಿ ಲಸಿಕೆಯ ಡೋಸ್ ಪಡೆದುಕೊಳ್ಳುವ ಅವಕಾಶ ಸಿಗುತ್ತದೆಯೋ ಅವರು ಅಲ್ಲೇ ಲಸಿಕೆಗಳನ್ನು ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಸಂಬಂಧ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,...