Date : Tuesday, 02-03-2021
ಕೋಲಾರ: ಜಿಲ್ಲೆಯ ಕೆಸಿ ವ್ಯಾಲಿ ನೀರು ಹರಿದು ಬಹುತೇಕ ಕೆರೆಗಳು ತುಂಬಿವೆ. ಈ ನಿಟ್ಟಿನಲ್ಲಿ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು ಎಂದು ಸಚಿವ ಎಸ್. ಅಂಗಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರಿಕೆ ಮತ್ತು ಬಂದರು ಇಲಾಖೆಗೆ ಒಳಪಟ್ಟ ಕಾಮಗಾರಿಗಳನ್ನು, ಮೀನುಗಾರಿಕಾ...
Date : Tuesday, 02-03-2021
ಬೆಂಗಳೂರು: ನಗರದ ಎನ್ವಿಗ್ರೀನ್ ಬಯೋಟೆಕ್ ಇಂಡಿಯಾ ಸಂಸ್ಥೆಯು ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲಗಳಿಗೆ ಪರ್ಯಾಯವಾಗಿ, ಮಣ್ಣು ಮತ್ತು ಬಿಸಿ ನೀರಿನಲ್ಲಿ ಕರಗಬಲ್ಲ ಉತ್ಪನ್ನಗಳನ್ನು ತಯಾರಿಸಿದ್ದು, ಇವುಗಳನ್ನು ಬೆಂಗಳೂರಿನ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಎನ್ವಿಗ್ರೀನ್ ಬಯೋಟೆಕ್‌ನ ನೂತನ ಕಚೇರಿಯನ್ನು ಕೇಂದ್ರ ಸಚಿವ ಡಿ. ವಿ....
Date : Tuesday, 02-03-2021
ಬೆಂಗಳೂರು: ಇನ್ನು ನಾಲ್ಕು ದಿನಗಳಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ನಿಗದಿಯಾಗಲಿದ್ದು, ಈ ನಾಲ್ಕೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ, ಸಿಂದಗಿ, ಬಸವ ಕಲ್ಯಾಣ...
Date : Monday, 01-03-2021
ಧಾರವಾಡ : ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂ. 21 ರಿಂದ ಜು. 5 ರ ವರೆಗೆ ನಡೆಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಹೊರಡಿಸಲಾಗಿತ್ತು. ಅದಕ್ಕೆ ಆಕ್ಷೇಪಣೆಯನ್ನು...
Date : Monday, 01-03-2021
ಬೆಂಗಳೂರು: ಪರಿಶಿಷ್ಟ ಜಾತಿಯ ಪ್ರಗತಿ ಮತ್ತು ಉನ್ನತಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಬಜೆಟ್‍ನಲ್ಲಿ ಸೇರಿಸುವಂತೆ ರಾಜ್ಯ ಬಿಜೆಪಿ ಎಸ್.ಸಿ.ಮೋರ್ಚಾವು ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ (ಎಸ್‍ಸಿಪಿ) ಹಾಗೂ ಬುಡಕಟ್ಟು...
Date : Monday, 01-03-2021
ಹೊಸಪೇಟೆ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಅಭಿವೃದ್ಧಿಗೆ ಕೆಇಎಂಆರ್‌ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ದ 10 ಸಾವಿರ ಕೋಟಿ ರೂ. ಬಳಕೆ ಮಾಡಲಾಗುವುದು ಎಂದು ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ. ವಿಜಯನಗರ ಜಿಲ್ಲೆ ಯಾದಗಿರಿಯಂತಾಗುವುದಿಲ್ಲ. ವಿಪಕ್ಷಗಳ ಠೀಕೆ ಹುರುಳಿಲ್ಲದ್ದು. ಅವಳಿ...
Date : Monday, 01-03-2021
ವಿಜಯಪುರ: ಡಿಸೇಲ್ ದರ ಹೆಚ್ಚಳವಾಗಿರುವುದಕ್ಕೆ ಟ್ರೋಲ್‌ಗಳಾಗುತ್ತಿವೆ. ವಿರೋಧಿಗಳಿಗೆ ಈ ವಿಚಾರವನ್ನು ಹೊರತುಪಡಿಸಿದಂತೆ ವಿರೋಧ ವ್ಯಕ್ತಪಡಿಸುವುದಕ್ಕೆ ಬೇರ ಯಾವುದೇ ವಿಚಾರಗಳಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಪಾರದರ್ಶಕ, ಸುರಕ್ಷಿತ, ಸ್ವಾವಲಂಬಿ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ...
Date : Monday, 01-03-2021
ಬೆಂಗಳೂರು: ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಕಾನೂನಿನಲ್ಲಿ ಜಯ ಸಿಗುವ ಭರವಸೆ ಇದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಹಾದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಯಾವುದೇ ರೀತಿಯ ಕಾನೂನು ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ. ರಾಜ್ಯ ಮಹಾದಾಯಿ ನೀರನ್ನು...
Date : Monday, 01-03-2021
ವಿಜಯಪುರ: ಜಿಲ್ಲೆಯ ಬುರಾಣಾಪುರ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಲ್ಲಿ ಮತ್ತು ಉತ್ತಮ ಗುಣಮಟ್ಟದಲ್ಲಿ ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. 95 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ವೇಗವಾಗಿ ನಡೆಯುತ್ತಿದೆ....
Date : Monday, 01-03-2021
ಮಂಗಳೂರು: ಅಗಲಿದ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿ, ತಕ್ಷಣವೇ ಆಸ್ಪತ್ರೆಗೆ ತೆರಳಿ ಜೀವನ್ಮರಣ ಹೋರಾಟದಲ್ಲಿದ್ದ ವ್ಯಕ್ತಿಯೋರ್ವರಿಗೆ ಚಿಕಿತ್ಸೆ ನೀಡಿ ಜೀವ ಉಳಿಸುವ ಮೂಲಕ ಮಂಗಳೂರಿನ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರ ಮಾನವೀಯ ಮೌಲ್ಯ, ಮಾದರಿ ಸೇವೆ ಸಾರ್ವಜನಿಕ ವಲಯದಲ್ಲಿ...