Date : Monday, 01-03-2021
ಕೊಪ್ಪಳ: ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ ಜಿಲ್ಲೆಗೆ ಆಯ್ಕೆಯಾದ ʼಒಂದು ಜಿಲ್ಲೆ, ಒಂದು ಬೆಳೆʼ ಯೋಜನೆಯಡಿಯಲ್ಲಿ ಸೀಬೆ ತಾಂತ್ರಿಕ ಕಾರ್ಯಾಗಾರಕ್ಕೆ ಸಚಿವ ಆರ್ ಶಂಕರ್ ಚಾಲನೆ ನೀಡಿದ್ದಾರೆ. ರೈತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ದೃಷ್ಟಿಯಿಂದ ಸರ್ಕಾರ ಹಲವು...
Date : Monday, 01-03-2021
ಶಿವಮೊಗ್ಗ: ಏಷ್ಯಾ ಖಂಡದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮಲೆನಾಡಿನ ಅಡಿಕೆ ಚಹಾ (ಅರೆಕಾ ಟೀ) ಸಂಶೋಧಕ ನಿವೇದನ್ ನೆಂಪೆ ಅವರು ಸ್ಥಾನ ಪಡೆದಿದ್ದಾರೆ. ಏಷ್ಯಾ ಖಂಡದ ಅತ್ಯಂತ ಪ್ರಭಾವಿ ಮ್ಯಾಗಜಿನ್ ʼಏಷ್ಯಾ ಒನ್ ಮ್ಯಾಗಜಿನ್ʼ ಈ ಆಯ್ಕೆಯನ್ನು ನಡೆಸಿದೆ. 40 ವರ್ಷದೊಳಗಿನ...
Date : Monday, 01-03-2021
ಶಿವಮೊಗ್ಗ: ನಿನ್ನೆಯಷ್ಟೇ ನಗರಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, ಇಂದು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯ, ಕೋಟೆ ಶ್ರೀಮಾರಿಕಾಂಬ ದೇವಾಲಯ, ವೆಂಕಟರಮಣ ದೇವಾಲಯಗಳಿಗೆ ತೆರಳಿ ವಿಶೇಷ...
Date : Monday, 01-03-2021
ಶಿರಸಿ: ಕೊರೋನಾತಂಕವಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಶಿರಸಿಯಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ಕೊರೋನಾ ಹೆಚ್ಚಳವಾಗುವ ಆತಂಕವಿದ್ದರೂ ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರದ...
Date : Monday, 01-03-2021
ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ...
Date : Monday, 01-03-2021
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೂಗೂರು ಕೆರೆ ತುಂಬಿಸುವ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿನ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಈ ಯೋಜನೆ 105...
Date : Monday, 01-03-2021
ಬೆಂಗಳೂರು: ಇಂದಿನಿಂದ ತೊಡಗಿದಂತೆ ದೇಶದೆಲ್ಲೆಡೆ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ರಿಂದ 59 ರ ವರೆಗಿನ ನಿರ್ದಿಷ್ಟ ಗುಂಪಿಗೆ ಕೊರೋನಾ ಲಸಿಕೆ ನೀಡಲು ಆರಂಭವಾಗಿದ್ದು, ರಾಜ್ಯದಲ್ಲಿಯೂ ಈ ಅಭಿಯಾನ ಆರಂಭವಾಗಿದೆ. ರಾಜ್ಯದ ಸುಮಾರು 250 ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತದೆ....
Date : Monday, 01-03-2021
ಹುಬ್ಬಳ್ಳಿ: ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ನವಲಗುಂದದ ಬೆಳವಟಗಿಯಲ್ಲಿ ʼರೈತರೊಂದಿಗೆ ಒಂದು ದಿನʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾರಕ್ಕೆ ಒಂದು ಬಾರಿಯಂತೆ...
Date : Monday, 01-03-2021
ಗೋಕಾಕ್: 2021-22 ನೇ ಸಾಲಿನಲ್ಲಿ ರಾಜ್ಯದ ಹೆದ್ದಾರಿ ಕಾಮಗಾರಿಗಳನ್ನು 3500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡುವ ಹಿನ್ನೆಲೆ ಡಿಪಿಆರ್ ಸಿದ್ಧಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಗೋಕಾಕ್ನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿ...
Date : Saturday, 27-02-2021
ಧಾರವಾಡ: ಕೃಷಿ ಶಿಕ್ಷಣ ಕ್ಷೇತ್ರದಲ್ಲಿ ರೈತ ಕುಟುಂಬದಿಂದ ಬಂದ ವಿದ್ಯಾರ್ಥಿಗಳಿಗೆ ಈ ವರೆಗೆ 40% ಗಳಷ್ಟು ಮೀಸಲಾತಿ ಇದ್ದು, ಇದನ್ನು 50% ಗೆ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಧಾರವಾಡದ ಕೃಷಿ...