Date : Saturday, 27-02-2021
ಬೆಂಗಳೂರು: ಕೇವಲ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿ ಅವಕಾಶವಾದಿ ರಾಜಕಾರಣಿಯಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ʼಬಿಜೆಪಿಗೆ ರಾಜ್ಯದಲ್ಲಿ ಲೈಫ್ ಕೊಟ್ಟಿದ್ದು ನಾನೇʼ ಎಂಬ ಹೇಳಿಕೆ ಅರ್ಥಹೀನ ಮತ್ತು ಹಾಸ್ಯಾಸ್ಪದ ಎಂದು ರಾಜ್ಯದ ಮುಖ್ಯ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯ...
Date : Saturday, 27-02-2021
ಬೆಂಗಳೂರು: ವಿಧಾನ ಪರಿಷತ್ ಸಚಿವಾಲಯದ ಸಿಬ್ಬಂದಿಗೆ ರಾಜ್ಯ ಸರ್ಕಾರ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ವಿಧಾನ ಪರಿಷತ್ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುವ ಡಿ ದರ್ಜೆ ನೌಕರರಿಗೆ ಅನ್ವಯಿಸಿ ಈ ಆದೇಶವನ್ನು ಹೊರಡಿಸಲಾಗಿದೆ. ಪುರುಷರಿಗೆ ಬಿಳಿ ಬಣ್ಣದ ಬಟ್ಟೆ ಮತ್ತು ಮಹಿಳಾ...
Date : Saturday, 27-02-2021
ವಿಜಯನಗರ: ಭಾರತ ಇತ್ತೇಚಿನ ವರ್ಷಗಳಲ್ಲಿ ತನ್ನ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿದೆ ಎನ್ನುವುದಕ್ಕೆ ಹಲವು ಸಾಕ್ಷಿಗಳು ನಮ್ಮ ಕಣ್ಣ ಮುಂದಿದೆ. ಆ ಪಟ್ಟಿಯಲ್ಲಿ ಇದೀಗ ಕೇವಲ 18 ಗಂಟೆಗಳಲ್ಲಿ ನಿರ್ಮಿಸಲಾದ 25. ಕಿ.ಮೀ. ರಾಷ್ಟ್ರೀಯ ಹೆದ್ದಾರಿಯೂ ಸೇರಿಕೊಂಡಿದೆ. ನೆರೆಯ ರಾಜ್ಯ ಮಹಾರಾಷ್ಟ್ರದ ಸೊಲ್ಲಾಪುರದಿಂದ...
Date : Saturday, 27-02-2021
ನವದೆಹಲಿ: ಪೆಟ್ರೋಲ್ ಮತ್ತು ಡಿಸೇಲ್ ದರ ದೇಶದಾದ್ಯಂತ ವಿಪರೀತ ಏರಿಕೆ ಹಿನ್ನಲೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಪ್ರಸ್ತುತ ಏರುತ್ತಿರುವ ಇಂಧನ ದರ ಸಾಮಾನ್ಯ ವರ್ಗದ ಜನರಿಗೆ ಹೊರೆಯಾಗಿ ಪರಿಣಮಿಸಿದೆ. ಸಾಮಾನ್ಯವಾಗಿ ಇಂಧನ ದರ ಏರಿಕೆಯಾದಾಗ ಅಗತ್ಯ ವಸ್ತುಗಳ ಬೆಲೆ...
Date : Saturday, 27-02-2021
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣ ದರದಲ್ಲಿ ಏರಿಕೆ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದೆ. ಆದರೆ ಜನರೂ ಸಹ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ...
Date : Saturday, 27-02-2021
ಬೆಂಗಳೂರು: ರೈತರ ಸಬಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರ ನೇತೃತ್ವದ ತಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ರಾಜ್ಯಾದ್ಯಂತ ಪ್ರವಾಸ ಮಾಡಿ ಅನೇಕ ಪ್ರಗತಿಪರ ರೈತರೊಂದಿಗೆ...
Date : Saturday, 27-02-2021
ಬೆಂಗಳೂರು: ಗ್ರಾಹಕ ಸೇವೆಗಳನ್ನು ಅಂಚೆ ಕಚೇರಿಯ ಮೂಲಕ ಆರಂಭ ಮಾಡಿದ ಬಳಿಕ, ಅಂಚೆ ಇಲಾಖೆಯ ವಹಿವಾಟು ಮತ್ತು ಆದಾಯ ಸಂಗ್ರಹದಲ್ಲಿ ಹೆಚ್ಚಳವಾದ ರಾಜ್ಯಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಒಪ್ಪಂದ...
Date : Saturday, 27-02-2021
ಕೊಪ್ಪಳ: ರಾಜ್ಯದಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ನೂತನ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಲವು ದಿನಗಳ ಹಿಂದಷ್ಟೇ ನಡೆದ ಸ್ಫೋಟದ ಬಳಿಕ, ಈಗಾಗಲೇ ಹೊಂದಿರುವ ಸ್ಪೋಟಕಗಳನ್ನು ಗಣಿ ಇಲಾಖೆಗೆ ಒಪ್ಪಿಸುವಂತೆ ಗಣಿ ಮಾಲೀಕರಿಗೆ ಸೂಚನೆಯನ್ನು...
Date : Saturday, 27-02-2021
ಬೆಂಗಳೂರು: ಶೀಘ್ರದಲ್ಲೇ ನಗರದ 9 ರಸ್ತೆಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತಾ ತಿಳಿಸಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಳ್ಳಲಾಗಿರುವ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿದ ಅವರು, ಕಳೆದ ಒಂದು...
Date : Saturday, 27-02-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೇವಲ 70% ಗಳಷ್ಟು ಮಾತ್ರವೇ ಪಠ್ಯಗಳಿಗೆ ಮಾತ್ರ ಅನ್ವಯವಾಗಿರಲಿದೆ. ಈ ಬಗ್ಗೆ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯದ ಹಲವು ಶಾಲೆಗಳಿಗೆ...