Date : Saturday, 27-02-2021
ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಜನತೆಗೆ ಉತ್ತಮ ಬಜೆಟ್ ನೀಡುತ್ತೇನೆ. ಸಾರ್ವಜನಿಕರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದ ಜನರ ಸಂಕಷ್ಟಗಳು ನಿವಾರಣೆಯಾಗಿ ಉತ್ತಮ ಜೀವನ ನಡೆಸಬೇಕು ಎಂಬುದೇ ರಾಜ್ಯ ಸರ್ಕಾರದ ಆಶಯ....
Date : Saturday, 27-02-2021
ಬೆಂಗಳೂರು: ಬಿಬಿಎಂಪಿ ವತಿಯಿಂದ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ನಿರ್ಮಿಸಿರುವ ‘ಮೇಕ್ ಇನ್ ಇಂಡಿಯಾ’ ಲಾಂಛನವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಲೋಕಾರ್ಪಣೆ ಮಾಡಿದರು. ಬಿಬಿಎಂಪಿ ವತಿಯಿಂದ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ನಿರ್ಮಿಸಿರುವ 'ಮೇಕ್ ಇನ್ ಇಂಡಿಯಾ'...
Date : Saturday, 27-02-2021
ಮಂಗಳೂರು: 2020-21 ನೇ ಸಾಲಿನ ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿದ್ದು, ಎಬಿವಿಪಿ ಅಭ್ಯರ್ಥಿಗಳು ಆರಕ್ಕೆ ಆರೂ ಸ್ಥಾನಗಳಲ್ಲಿ ಗೆದ್ದು, ವಿಜಯದ ನಗೆ ಬೀರಿದ್ದಾರೆ. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಕಾಶ್ ರಾಜ್, ಉಪಾಧ್ಯಕ್ಷ ಸ್ಥಾನಕ್ಕೆ ನಿಧಿ ಶೆಟ್ಟಿ, ಕಾರ್ಯದರ್ಶಿಯಾಗಿ...
Date : Saturday, 27-02-2021
ಬೆಂಗಳೂರು: ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗ ಎಫ್‌ಡಿಎ ಹುದ್ದೆಗಳ ನೇಮಕಾತಿಯ ಸಲುವಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಯುಪಿಎಸ್‌ಸಿಯ ಮಾದರಿಯ ಪರೀಕ್ಷಾ ವ್ಯವಸ್ಥೆಗಳನ್ನು ಅಳವಡಿಸಲು ಮುಂದಾಗಿದೆ. ಜ. 24 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆಯ ಸೋರಿಕೆಯ...
Date : Friday, 26-02-2021
ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣ ರಾಜ್ಯದಲ್ಲಿ ಈ ಬಾರಿ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದ ಪಾಸುಗಳನ್ನು ಬಳಕೆ ಮಾಡಿ ಈ ಬಾರಿಯೂ ಬಸ್ಸುಗಳಲ್ಲಿ ಓಡಾಟ ನಡೆಸುವ ಅವಕಾಶವನ್ನು ಸಾರಿಗೆ ಇಲಾಖೆ ವಿದ್ಯಾರ್ಥಿಗಳಿಗೆ ನೀಡಿತ್ತು. ಈ...
Date : Friday, 26-02-2021
ಮಂಗಳೂರು: ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕವಾಗುವಂತಹ ಅಂಶಗಳು ದಕ್ಷಿಣ ಕನ್ನಡದಲ್ಲಿದ್ದು, ಇದರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪೂರಕ ಯೋಜನೆಗಳನ್ನು ರೂಪಿಸಲಾಗುವುದು ಎಂದು ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಹಲವಾರು ಕೆರೆಗಳ ಪುನರುಜ್ಜೀವನ ಕಾರ್ಯವನ್ನು ನಡೆಸಲಾಗಿದೆ....
Date : Friday, 26-02-2021
ಬೆಂಗಳೂರು: ಲ್ಯಾಪ್‌ಟಾಪ್, ಟ್ಯಾಬ್ ಮತ್ತು ವಿದ್ಯುತ್ ಸರಕುಗಳನ್ನು ಉತ್ಪಾದಿಸುವ ಹೆಸರಾಂತ ಕಂಪನಿ ನೋಯ್ಡಾ ಮೂಲದ ಡಿಕ್ಸನ್ ಟೆಕ್ನಾಲಜೀಸ್ ಇಂಡಿಯಾ ಲಿಮಿಟೆಡ್ ತನ್ನ ಹೊಸ ಉತ್ಪಾದನಾ ಘಟಕವನ್ನು ಕರ್ನಾಟಕದಲ್ಲಿ ಸ್ಥಾಪಿಸಲಿದೆ ಎಂದು ಉಪಮುಖ್ಯಮಂತ್ರಿ ಸಿ ಎನ್ ಅಶ್ವಥ್ ನಾರಾಯಣ ಅವರು ತಿಳಿಸಿದ್ದಾರೆ. ಡಿಕ್ಸನ್...
Date : Friday, 26-02-2021
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ವಿಸ್ತರಣಾ ಉಪಕ್ರಮದಡಿಯಲ್ಲಿ 12,500 ಕಂಪ್ಯೂಟರ್ ಗಳನ್ನು ರಾಜ್ಯದ ಸರ್ಕಾಋಇ ಪ್ರಥಮ ದರ್ಜೆ ಕಾಲೇಜುಗಳಿಗೆ ನೀಡುವ ಸಂಬಂಧ ಕಾಗ್ನಿಜೆಂಟ್ – ರೋಟರಿ ಕ್ಲಬ್ ಜೊತೆಗೆ ಸರ್ಕಾರ ಒಪ್ಪಂದಕ್ಕೆ ಸಹಿ ಮಾಡಿದೆ. ಸರ್ಕಾರದ ಪರ ಉಪಮುಖ್ಯಮಂತ್ರಿ ಡಾ ಅಶ್ವತ್ಥ...
Date : Friday, 26-02-2021
ಬೆಂಗಳೂರು: ಕಾವೇರಿ ನದಿಯೊಂದಿಗೆ ತಮಿಳುನಾಡಿನ ವೆಲ್ಲಾರು, ವೈಗೈ ಮತ್ತು ಗುಂಡಾರು ನದಿಗಳನ್ನು ಜೋಡಿಸುವ ಮೂಲಕ, ಕಾವೇರಿಯ ನೀರನ್ನು ಹೆಚ್ಚುವರಿಯಾಗಿ ಬಳಕೆ ಮಾಡುವುದಕ್ಕೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಅವರು,...
Date : Friday, 26-02-2021
ಬೆಂಗಳೂರು: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ, ಈ ಬಾರಿಯ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗಳು, ಸಾಹಿತ್ಯಶ್ರೀ, ಪುಸ್ತಕ ಬಹುಮಾನಗಳು, ದತ್ತಿ ಬಹುಮಾನಗಳನ ಪಟ್ಟಿಯನ್ನು ಪ್ರಕಟಿಸಲಾಗಿದೆ. ಐದು ಜನ ಸಾಹಿತಿಗಳಿಗೆ 2020 ನೇ ಸಾಲಿನ ಕರ್ನಾಟಕ...